ನ್ಯಾಯಾಲಯದ ಹೊರಗೆ ರಸ್ತೆ ಮಧ್ಯದಲ್ಲಿ ಹಾಡುಹಾಗಲೇ ವ್ಯಕ್ತಿಯೊಬ್ಬ ವಕೀಲನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಭೀಕರ ಘಟನೆ ಬೆಂಗಳೂರು ಹೊರವಲಯದ ಹೊಸೂರು ಬಳಿ ನಡೆದಿದೆ.
ಬೆಂಗಳೂರು ಹೊರವಲಯದಲ್ಲಿ ಹೊಸೂರಿನ ಕೋರ್ಟ್ ಆವರಣದ ಹೊರಗೆ ರಸ್ತೆಯಲ್ಲಿ...
ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಕೇರಳದಿಂದ ಬರುವ ಆಹಾರ ಪದಾರ್ಥಗಳಲ್ಲಿ ಕೃತಕ ಬಣ್ಣ ಪತ್ತೆಯಾಗಿದ್ದು, ಇವು ಮನುಷ್ಯರ ಆರೋಗ್ಯಕ್ಕೆ ಅಪಾಯಕಾರಿ ಎಂದು ರಾಜ್ಯ ಆಹಾರ ಇಲಾಖೆ ತಿಳಿಸಿದೆ.
ದೀಪಾವಳಿ ಪ್ರಯುಕ್ತ ಬೆಂಗಳೂರಿಗೆ ಬಂದ ತಿಂಡಿಗಳು...
ಹೊಟ್ಟೆಯಲ್ಲಿದ್ದ ಬ್ಯಾಟರಿ, ಬ್ಲೇಡ್ ಸೇರಿದಂತೆ 56 ವಸ್ತುಗಳನ್ನು ಹೊರತೆಗೆಯಲು ವೈದ್ಯರು ಶಸ್ತ್ರಚಿಕಿತ್ಸೆ ನಂತರ 15 ವರ್ಷದ ಬಾಲಕ ಮೃತಪಟ್ಟ ಘಟನೆ ದೆಹಲಿಯಲ್ಲಿ ನಡೆದಿದೆ.
ಉತ್ತರ ಪ್ರದೇಶದ ಹತ್ರಾಸ್ ಮೂಲದ 9ನೇ ತರಗತಿ ವಿದ್ಯಾರ್ಥಿ ಆದಿತ್ಯ...
ಅಪಘಾತದಲ್ಲಿ ನಿಧನರಾದ ಅಗ್ನಿಶಾಮಕ ಶಾಮಕ ವಾಹನ ಚಾಲಕನ ಪತ್ನಿಗೆ ಒಂದೇ ದಿನದಲ್ಲಿ ಸರ್ಕಾರದಿಂದ ಆದೇಶ ತರಿಸಿಕೊಂಡು ಅನುಕಂಪದ ಉದ್ಯೋಗ ನೀಡುವ ಮೂಲಕ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾನವೀಯತೆ ಮೆರೆದಿದ್ದಾರೆ.
ತುರುವೇಕೆರೆ ತಾಲೂಕು ಡಿ...
ಅತಿಯಾಗಿ ಆಡುತ್ತಿದ್ದ ಪತ್ನಿಗೆ ಬುದ್ದಿ ಕಲಿಸಲು ಜಿಮ್ ತರಬೇತುದಾರನಾಗಿದ್ದ 29 ವರ್ಷದ ಮಗನನ್ನೇ ತಂದೆ ಕೊಲೆ ಮಾಡಿದ್ದಾನೆ.
ತಂದೆ 54 ವರ್ಷದ ರಂಗ್ ಲಾಲ್ ದಕ್ಷಿಣ ದೆಹಲಿ ಮದುವೆಗೆ ಕೆಲವೇ ಗಂಟೆಗಳ ಮುನ್ನ ಮಗ...
ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಗಿ ಹಿರಿಯ ಜಾನಪದ ವಿಧ್ವಾಂಸ ಗೊ.ರು. ಚನ್ನಬಸಪ್ಪ ಆಯ್ಕೆಯಾಗಿದ್ದಾರೆ.
ಡಿಸೆಂಬರ್ 20ರಿಂದ ಮೂರು ದಿನಗಳ ಕಾಲ ನಡೆಯಲಿರುವ ಕನ್ನಡ ಸಾಹಿತ್ಯ...
ಪೊಲೀಸರ ಎನ್ ಕೌಂಟರ್ ಗೆ ಬಲಿಯಾದ ನಕ್ಸಲೇಟ್ ವಿಕ್ರಂಗೌಡ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಪಲ್ಟಿಯಾದ ಘಟನೆ ಉಡುಪಿಯಲ್ಲಿ ಬುಧವಾರ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ 19ರಲ್ಲಿ ಬುಧವಾರ ಬೆಳಿಗ್ಗೆ ಹೆಬ್ರಿಯ ಕೂಡ್ಲುವಿನಲ್ಲಿ ಈ ಘಟನೆ ನಡೆದಿದ್ದು,...
ಕೈಗಾರಿಕಾ ಕ್ಷೇತ್ರದ ಬಂಡವಾಳ ಹೂಡಿಕೆಯಲ್ಲಿ ರಾಜ್ಯವು ಸದ್ಯಕ್ಕೆ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದು, 2025ರ ಜೂನ್ ವೇಳೆಗೆ ದ್ವಿತೀಯ ಸ್ಥಾನಕ್ಕೆ ಏರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ನಡೆದ ಇಂಡಿಯನ್ ಇನ್ಸ್ಟಿಟ್ಯೂಟ್...
ವಿಕ್ರಂಗೌಡ ಹಲವು ನಕ್ಸಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದು, ನಕ್ಸಲ್ ಚಟುವಟಿಕೆಯನ್ನು ನಿಗ್ರಹಿಸಲು ಆತನನ್ನು ಎನ್ ಕೌಂಟರ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಕ್ರಂಗೌಡ ಅವರಿಗೆ ಶರಣಾಗುವಂತೆ...
ನಮ್ಮ ಸರ್ಕಾರ ಇರುವುದೇ ಬಡವರಿಗಾಗಿ. ಬಡವರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಅವರಿಗೆ ಮತ್ತೆ ನೀಡುತ್ತೇವೆ. ಅರ್ಹರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ...
ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆ ಮತದಾನ ಪ್ರಕ್ರಿಯೆ ಅಂತ್ಯಗೊಂಡಿದ್ದು, ಬುಧವಾರ ವಿವಿಧ ಸಂಸ್ಥೆಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದೆ.
ಮಹಾರಾಷ್ಟ್ರ ಮತ್ತು ಜಾರ್ಖಂಡ್ ಎರಡೂ ರಾಜ್ಯಗಳಲ್ಲೂ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ...
ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆ ಮತದಾನ ಪ್ರಕ್ರಿಯೆ ಅಂತ್ಯಗೊಂಡಿದ್ದು, ಬುಧವಾರ ವಿವಿಧ ಸಂಸ್ಥೆಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದೆ.
ಮಹಾರಾಷ್ಟ್ರ ಮತ್ತು ಜಾರ್ಖಂಡ್ ಎರಡೂ ರಾಜ್ಯಗಳಲ್ಲೂ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ...
ಮಹಾರಾಷ್ಟ್ರ ವಿಧಾನಸಭಾ ಸ್ಥಾನಕ್ಕೆ ನಡೆದ ಮತದಾನ ಬುಧವಾರ ಅಂತ್ಯಗೊಂಡಿದ್ದು, ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದೆ.
ಬಿಜೆಪಿ, ಅಜಿತ್ ಪವಾರ್ ನೇತೃತ್ವದ ಎನ್ ಸಿಪಿ ಹಾಗೂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮೈತ್ರಿಕೂಟವಾದ ಮಹಾಯುತಿಗೆ ಸ್ಪಷ್ಟ ಬಹುಮತ...