Wednesday, 28 October 2026 — Kannadavahini
BREAKING NEWS
ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಬೆಂಗಳೂರಿನಲ್ಲಿ ನಿಗೂಢ ಸ್ಫೋಟ: ಎನ್ ಐಎ ತನಿಖೆ ರಾಜ್ಯ ಐತಿಹಾಸಿಕ ಜಂಬೂಸವಾರಿ: ಚಾಮುಂಡೇಶ್ವರಿ ಮೆರವಣಿಗೆಗೆ ಸಿಎಂ ಪುಷ್ಪಾರ್ಚನೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಬೆಂಗಳೂರಿನಲ್ಲಿ ನಿಗೂಢ ಸ್ಫೋಟ: ಎನ್ ಐಎ ತನಿಖೆ ರಾಜ್ಯ ಐತಿಹಾಸಿಕ ಜಂಬೂಸವಾರಿ: ಚಾಮುಂಡೇಶ್ವರಿ ಮೆರವಣಿಗೆಗೆ ಸಿಎಂ ಪುಷ್ಪಾರ್ಚನೆ
ದೇಶ

ರಷ್ಯಾ ಸೇನೆಯಲ್ಲಿದ್ದ 12 ಭಾರತೀಯರು ಸಾವು, 16 ಮಂದಿ ಕಣ್ಮರೆ: ಕೇಂದ್ರ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
russia war
russia war

ಉಕ್ರೇನ್ ವಿರುದ್ಧದ ಯುದ್ಧದಲ್ಲಿ ರಷ್ಯಾ ಸೇನೆಯಲ್ಲಿದ್ದ 12 ಮಂದಿ ಭಾರತೀಯರು ಮೃತಪಟ್ಟಿದ್ದು, 16 ಮಂದಿ ನಾಪತ್ತೆಯಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಉಕ್ರೇನ್ ವಿರುದ್ಧ ನಡೆಯುತ್ತಿರುವ ಯುದ್ಧದಲ್ಲಿ ರಷ್ಯಾ ಸೇನೆಯಲ್ಲಿರುವ ಭಾರತೀಯರ ಪೈಕಿ 12 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಸಿಲುಕಿರುವ ರಷ್ಯಾದಲ್ಲಿರುವ ಎಲ್ಲಾ ಸೈನಿಕರನ್ನು ಬಿಡುಗಡೆ ಮಾಡಲಾಗಿದೆ. ಆದರೆ ನಾಪತ್ತೆಯಾಗಿದ್ದ ಕೆಲವರಲ್ಲಿ 12 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ಸರ್ಕಾರ ಹೇಳಿದೆ.

ಇತ್ತೀಚೆಗಷ್ಟೇ ಯುದ್ಧದಲ್ಲಿ ರಷ್ಯಾ ಸೇನೆಯಲ್ಲಿದ್ದ ಕೇರಳ ಮೂಲದ ಯುವಕ ಮೃತಪಟ್ಟಿದ್ದ. ಕೆಲವು ದಿನಗಳ ಹಿಂದೆ ಮತ್ತೊಬ್ಬ ಭಾರತೀಯ ಕೂಡ ಅಸುನೀಗಿದ್ದ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ನಡೆ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8389 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment