Wednesday, 28 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ತಾಜಾ ಸುದ್ದಿ

ನೇಪಾಳದಲ್ಲಿ ನದಿಗೆ ಬಿದ್ದ ಬಸ್: 14 ಭಾರತೀಯರು ಸಾವು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
bus fall

ಬಸ್ ನದಿಗೆ ಬಿದ್ದ ಪರಿಣಾಮ 14 ಮಂದಿ ಭಾರತೀಯರು ಮೃತಪಟ್ಟಿದ್ದು, 17 ಮಂದಿ ಗಾಯಗೊಂಡಿರುವ ಭೀಕರ ಘಟನೆ ನೇಪಾಳದಲ್ಲಿ ಸಂಭವಿಸಿದೆ.

ಭಾರತದ ಉತ್ತರ ಪ್ರದೇಶದಲ್ಲಿ ನೋಂದಣಿ ಹೊಂದಿರುವ ಬಸ್ 40 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದಾಗ ಮರ್ಸಗಂಡಿ ನದಿಗೆ ಬಿದ್ದಿದೆ.

ರಾಜಧಾನಿ ಕಠ್ಮಂಡುವಿನಿಂದ ಪೊಖಾರಾಗೆ ಪ್ರಯಾಣಿಸುತ್ತಿದ್ದ ಬಸ್ ಕಠ್ಮಂಡುವಿನಿಂದ 100 ಕಿ.ಮೀ. ದೂರದ ತಹಹುನ್ ಜಿಲ್ಲೆಯಲ್ಲಿ ನದಿಗೆ ಉರುಳಿಬಿದಿದ್ದೆ ಎಂದು ಹೇಳಲಾಗಿದೆ.

ಕಳೆದ ತಿಂಗಳಷ್ಟೇ ಭೂಕುಸಿತದಿಂದ ಎರಡು ಬಸ್ ಗಳು ನದಿಗೆ ಉರುಳಿ ಬಿದ್ದಿದ್ದರಿಂದ 7 ಭಾರತೀಯರು ಕೊಚ್ಚಿ ಹೋಗಿದ್ದರು. ಈ ಘಟನೆ ಬೆನ್ನಲ್ಲೇ ಮತ್ತೊಂದು ದುರ್ಘಟನೆ ವರದಿಯಾಗಿದ್ದು, ದುರಂತಕ್ಕೆ ಕಾರಣ ತಿಳಿದು ಬಂದಿಲ್ಲ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment