Wednesday, 28 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಕ್ರೀಡೆ

ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ 2 ಪದಕ: ಅವಾನಿಗೆ ಚಿನ್ನ, ಮೋನಾಗೆ ಕಂಚು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
Avani Lekhara
Avani Lekhara

ಭಾರತದ ಅವಾನಿ ಲೆಖಾರಾ ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಕೂಟದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದರೆ, ಮೋನಾ ಅಗರ್ವಾಲ್ ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದಾರೆ.

ಶುಕ್ರವಾರ ನಡೆದ 10 ಮೀ. ಏರ್ ರೈಫಲ್ ಸ್ಟ್ಯಾಂಡಿಂಗ್ ಎಸ್ ಎಚ್1 ವಿಭಾಗದ ಫೈನಲ್ ನಲ್ಲಿ ಅವಾನಿ ಲೇಖಾರಾ 249.7 ಅಂಕ ಸಂಪಾದಿಸಿ ಚಿನ್ನದ ಪದಕಕ್ಕೆ ಗುರಿ ಇಟ್ಟರೆ, ಮೋನಾ ಅಗರ್ವಾಲ್ 228.7 ಅಂಕ ಗಳಿಸಿ ಮೂರನೇ ಸ್ಥಾನಿಯಾಗಿ ಕಂಚಿನ ಪದಕ ಗೆದ್ದ ಸಾಧನೆ ಮಾಡಿದರು.

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತದ ಕ್ರೀಡಾಪಟುಗಳು ಚಿನ್ನದ ಪದಕ ಗೆಲ್ಲಲು ವಿಫಲವಾದರೆ, ಪ್ಯಾರಾಲಿಂಪಿಕ್ಸ್ ನ ಮೊದಲ ದಿನವೇ ಭಾರತದ ಕ್ರೀಡಾಪಟುಗಳು ಒಂದು ಚಿನ್ನ ಸೇರಿದಂತೆ 2 ಪದಕ ಗೆದ್ದ ಭರ್ಜರಿ ಶುಭಾರಂಭ ಮಾಡಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment