ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ಮಾಡಿದರೂ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಕಣದಿಂದ ಹಿಂದೆ ಸರಿಯುವ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ.
ಶಿವಮೊಗ್ಗದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಮುಂದಿನ ಎರಡು ತಿಂಗಳ ಅವಧಿಯಲ್ಲಿ ಆಮ್ ಆದ್ಮಿ ಪಕ್ಷದ ಇನ್ನೂ ನಾಲ್ವರು ಸಚಿವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ದೆಹಲಿ ಸಚಿವೆ ಅತಿಶಿ ಗಂಭೀರ ಆರೋಪ ಮಾಡಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿಚಾರಣೆ...
ಆಧುನಿಕ ವೈದ್ಯ ಪದ್ಧತಿ ಕುರಿತು ತಪ್ಪು ಸಂದೇಶ ರವಾನಿಸುವುದು ಹಾಗೂ ಸುಳ್ಳು ಜಾಹಿರಾತು ನೀಡುತ್ತಿರುವ ಪತಂಜಲಿ ಸಂಸ್ಥೆ ಮುಖ್ಯಸ್ಥ ಹಾಗೂ ಯೋಗ ಗುರು ಬಾಬಾ ರಾಮ್ ದೇವ್ ಕ್ರಮ ಎದುರಿಸಲು ಸಜ್ಜಾಗಿ ಎಂದು...
ರಂಜಾನ್ ಉಪವಾಸ ಮುಗಿಸಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಸಂಭವಿಸಿದೆ.
ರಂಜಾನ್ ಉಪವಾಸ ಮುಗಿಸಿ ಮೂವರು ವಿದ್ಯಾರ್ಥಿಗಳು ಈಜಲು ತುಂಗಾನದಿಗೆ ತೆರಳಿದ್ದ ವೇಳೆ...
ದ್ವೀಪರಾಷ್ಟ್ರ ಜಪಾನ್ ನಲ್ಲಿ 6.1ರಷ್ಟು ತೀವ್ರತೆಯಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ಸುನಾಮಿ ಭೀತಿ ಇಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಉತ್ತರ ಜಪಾನ್ ನ ಅಮೌರಿ ಎಂಬ ಪ್ರದೇಶದಲ್ಲಿ ಮಂಗಳವಾರ ಮುಂಜಾನೆ ಭೂಕಂಪನ ಸಂಭವಿಸಿದೆ.
ಭೂಕಂಪನದಿಂದ ಯಾವುದೇ...
ದೇಶದ ಪ್ರಮುಖ ತನಿಖಾ ಸಂಸ್ಥೆಗಳು ತುಂಬಾ ಕಡಿಮೆ ಪ್ರಮಾಣದಲ್ಲಿದ್ದು, ದೇಶದ ಭದ್ರತೆ ಹಾಗೂ ಆರ್ಥಿಕ ಅಪರಾಧಗಳ ತನಿಖೆ ಕುರಿತು ಗಮನ ಹರಿಸಬೇಕು ಎಂದು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದಾರೆ.
ಸಿಬಿಐ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ...
ಸಂಘಟಿತ ಪ್ರದರ್ಶನ ನೀಡಿದ ರಾಜಸ್ಥಾನ್ ರಾಯಲ್ಸ್ ತಂಡ 6 ವಿಕೆಟ್ ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.
ಮುಂಬೈನಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ...
ಉತ್ತರ ಭಾರತ ಹಾಗೂ ಮಧ್ಯ ಭಾರತದ ಹಲವು ರಾಜ್ಯಗಳಲ್ಲಿ ಮುಂದಿನ ದಿನಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಲಿದ್ದು, ಬಿಸಿಗಾಳಿ ಸುದೀರ್ಘ ಕಾಲ ಕಾಡಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಏಪ್ರಿಲ್ ಮತ್ತು ಜೂನ್ ತಿಂಗಳಲ್ಲಿ...
ನನಗೆ ಕರೆ ಮಾಡಿದ್ದಾಗಲಿ, ವಾಯ್ಸ್ ಮೆಸೇಜ್ ಕಳುಹಿಸಿದ್ದಾಗಲಿ ಕೆ.ಸುಧಾಕರ್ ಸಾಬೀತುಪಡಿಸಿದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಯಲಹಂಕ ಬಿಜೆಪಿ ಶಾಸಕ ವಿಶ್ವನಾಥ್ ಸವಾಲು ಹಾಕಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಧಾಕರ್ ತಮ್ಮ...
ಮಂಗಳೂರಿನ ಜನದಟ್ಟಣೆಯ ರಸ್ತೆ ಮಧ್ಯದಲ್ಲೇ ಚೇರ್ ಗಳನ್ನು ಹಾಕಿ ಇಫ್ತಾರ್ ಕೂಟ ಹಮ್ಮಿಕೊಂಡ ವೀಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಚುನಾವಣಾ ಆಯೋಗ ಸಂಘಟಕರಿಗೆ ನೋಟಿಸ್ ಜಾರಿ ಮಾಡಿದೆ.
ರಂಜಾನ್ ಹಬ್ಬದ ಅಂಗವಾಗಿ ಮುಸ್ಲಿಮ್ ಸಮುದಾಯ...