ಹೈದರಾಬಾದ್ ನಲ್ಲಿ ನಿರ್ಮಿಸಲಾಗಿದ್ದ ಖ್ಯಾತ ತೆಲುಗು ನಟ ನಾಗಾರ್ಜುನ ಅವರ ಒಡೆತನದ ಕನ್ವೆನ್ಷನ್ ಹಾಲ್ ಅನ್ನು ನೆಲಸಮಗೊಳಿಸಲಾಗಿದೆ.
ಸುಮಾರು 10 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿದ್ದ ಕನ್ವೆನ್ಷನ್ ಹಾಲ್ ಹಲವು ವರ್ಷಗಳಿಂದ ಸರ್ಕಾರದ ನಿಗಾದಲ್ಲಿದ್ದು, ತೆರವುಗೊಳಿಸಲು...
ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಬೆಂಬಲ ಬೆಲೆ ಯೋಜನೆಯಲ್ಲಿ ಹೆಸರುಕಾಳು ಮತ್ತು ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಮಾರುಕಟ್ಟೆಯಲ್ಲಿ ಹೆಸರುಕಾಳು...
ಸ್ನಾತಕೋತ್ತರ ವೈದ್ಯಕೀಯ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮತ್ತು ಸೀನಿಯರ್ ರೆಸಿಡೆಂಟ್ ವೈದ್ಯರ ಶಿಷ್ಯವೇತನ (ಸ್ಟಿಪೆಂಡ್) ಶೇ.25ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಶಿಷ್ಯವೇತನ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಿ ಸ್ನಾತಕೋತ್ತರ...
ರಾಜ್ಯದಲ್ಲಿ ಮಹಿಳಾ ವೈದ್ಯಕೀಯ ಸಿಬ್ಬಂದಿ ಹಾಗೂ ಮಹಿಳಾ ವೈದ್ಯರ ಸುರಕ್ಷತೆಗಾಗಿ ಸ್ವಯಂಪ್ರೇರಿತವಾಗಿ ಮಾರ್ಗಸೂಚಿ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಕೊಲ್ಕತ್ತಾದಲ್ಲಿ ಮಹಿಳಾ ವೈದ್ಯೆ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ...
ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ. ಜಾತಿ ಅಸಮಾನತೆಯ ಪೋಷಕರೇ ಗಾಂಧೀಜಿಯನ್ನು ಕೊಂದಿದ್ದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಮರಣೆಗಾಗಿ ಗಾಂಧಿ ಭವನದಲ್ಲಿ...
ಹಣ ಎನ್ನುವುದು ಬಹು ಮುಖ್ಯವಾದ ಅಂತಹ ವಸ್ತು ಹಣ ಇಲ್ಲ ಎಂದರೆ ಯಾವ ಕೆಲಸವೂ ಆಗುವುದಿಲ್ಲ. ಹಣವನ್ನು ನಾವು ಎಷ್ಟು ಸಂಪಾದಿಸಿದರು ಕೈಯಲ್ಲಿ ನಿಲ್ಲುತ್ತಿಲ್ಲ. ಖರ್ಚಾಗಿ ಹೋಗುತ್ತಿದೆ ಅಂತಹ ಸಮಯದಲ್ಲಿ ನಾವು ಈ...
ಭಾರತ ಕ್ರಿಕೆಟ್ ತಂಡದ ಎಡಗೈ ಆರಂಭಿಕ ಶಿಖರ್ ಧವನ್ ದೇಶೀಯ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಏಕಕಾಲದಲ್ಲಿ ನಿವೃತ್ತಿ ಘೋಷಿಸಿದ್ದಾರೆ.
ಶನಿವಾರ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ವೀಡಿಯೊ ಪೋಸ್ಟ್ ಮಾಡಿರುವ ಶಿಖರ್ ಧವನ್ ವೃತ್ತಿಪರ...
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅತ್ಯುತ್ತಮ ಆಡಳಿತ ನೀಡಿದ್ದಕ್ಕಾಗಿ ಜನಸಾಮಾನ್ಯರ ಆಯ್ಕೆಯಲ್ಲಿ ನಂ.1 ಸ್ಥಾನ ಉಳಿಸಿಕೊಂಡಿದ್ದರೂ ಅವರ ಜನಪ್ರಿಯತೆಯಲ್ಲಿ ಭಾರೀ ಕುಸಿತ ಕಂಡು ಬಂದಿದೆ.
ಮೂಡ್ ಆಫ್ ನೇಷನ್ ಸಿ ವೋಟರ್ಸ್ ನಡೆಸಿದ...
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಬಿಡುಗಡೆಗೆ ಆಟಿಕೆ ಗನ್ ತೋರಿಸಿ ಇಂಡಿಯನ್ ಏರ್ ಲೈನ್ಸ್ ವಿಮಾನವನ್ನು ಅಪಹರಿಸಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಭೋಲೇನಾಥ್ ಪಾಂಡೆ (71) ನಿಧನರಾಗಿದ್ದಾರೆ.
ಉತ್ತರ ಪ್ರದೇಶದ ಲಕ್ನೋದಲ್ಲಿ ಭೋಲೇನಾಥ್ ಪಾಂಡೆ...
ಕಾಗೆಯು ಮುಂಬಾಗಿಲಿನಿಂದ ಬಂದು ಹಿಂಬಾಗಿಲ ಮೂಲಕ ಹೊರ ಹೋದರೆ ಸಾಧಾರಣ ಫಲ. ಒಂದು ವೇಳೆ ಹಿಂಬಾಗಿಲಿನಿಂದ ಮನೆ ಪ್ರವೇಶ ಮಾಡಿ ಮುಂಬಾಗಿಲಿನಿಂದ ಹೋದರೆ ಅಶುಭ. ಬಂದ ದಾರಿಯಿಂದಲೇ ಹೊರ ಹೋದರು ಅಶುಭ. ಯಾವ...