ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದಲ್ಲಿ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿರುವುದಕ್ಕೆ ನಾವು ಮೈಸೂರಿನಲ್ಲಿ ತಕ್ಕ ಉತ್ತರ ಕೊಟ್ಟಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ಪ್ರತಿಭಟನೆಯಲ್ಲಿ...
ರಾಜ್ಯದಲ್ಲಿ ಮಳೆಯ ಅಬ್ಬರ ಆಗಸ್ಟ್ 27ರವರೆಗೂ ಮುಂದುವರಿಯಲಿದ್ದು, 23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಗದಗ, ಕಲಬುರಗಿ,...
ಬಿಸಿಸಿಐ ಪ್ರಧಾನ ಕಾರ್ಯದರ್ಶಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ರ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಅಧ್ಯಕ್ಷರಾಗಿ ಆಯ್ಕೆಯಾಗಲಿದ್ದು, ಗ್ರೇಗ್ ಬ್ರಾಕ್ಲೆ ಸ್ಥಾನ ತುಂಬಲಿದ್ದಾರೆ ಎಂದು ಹೇಳಲಾಗಿದೆ.
ಐಸಿಸಿ ಕಾರ್ಯಕಾರಿ ಸಮಿತಿ...
ಎಷ್ಟೋ ಜನರಿಗೆ ಸಂತಾನ ಭಾಗ್ಯ ಎನ್ನುವುದು ಆಗಿರುವುದಿಲ್ಲ ಅವರು ನೋವಿನಲ್ಲಿ ಕಾಲ ಕಳೆಯುತ್ತಿರುತ್ತಾರೆ.
ದೇವರು, ದೇವಸ್ಥಾನ, ವೈದ್ಯರು, ಹಾಸ್ಪಿಟಲ್ ಅಂತ ಎಲ್ಲಾ ಕಡೆ ಸುತ್ತಾಡಿದರು ಅವರಿಗೆ ಏನು ಪ್ರಯೋಜನವಾಗಿರುವುದಿಲ್ಲ ಇದೆಲ್ಲ ಮಾಡಿದರು ಈ ಮಂತ್ರಗಳನ್ನು...
ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲರು ತಾರತಮ್ಯ ಮಾಡಿದ್ದಾರೆ. ಅವರು ರಾಷ್ಟ್ರಪತಿಯವರ ಪ್ರತಿನಿಧಿಗಳಾಗಿ ಕೆಲಸ ಮಾಡಬೇಕೆ ಹೊರತು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬದಲಾವಣೆ ತರಲು ಮತ್ತೊಂದು ಅತ್ಯಾಚಾರ ಆಗಲಿ ಎಂದು ಕಾಯುವ ಸ್ಥಿತಿಯಲ್ಲಿ ದೇಶ ಇಲ್ಲ ಎಂದು ಸುಪ್ರೀಂಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ.
ಕೋಲ್ಕತಾ ಆಸ್ಪತ್ರೆಯಲ್ಲಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಪ್ರಕರಣದ ವಿಚಾರಣ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ...
ಬೆಂಗಳೂರು: ರಾಜ್ಯಪಾಲರಿಗೆ ಧಮ್ಕಿ ಹಾಕಿದ ಸಚಿವ ಜಮೀರ್ ಅಹ್ಮದ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ಎಸ್ ಸಿ ಮೋರ್ಚಾ ಘಟಕದಿಂದ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸರಿಗೆ ದೂರು ನೀಡಲಾಯಿತು.
ಬುಧವಾರ ಪೊಲೀಸರಿಗೆ ದೂರು ನೀಡಿದ ನಂತರ...
ಐಪಿಎಲ್ ಟಿ-20 ಟೂರ್ನಿಯ ಆದಾಯದಿಂದ ವಿಶ್ವದ ಶ್ರೀಮಂತ ಕ್ರಿಕೆಟ್ ಸಂಸ್ಥೆಯಾದ ಬಿಸಿಸಿಐ ಇನ್ನಷ್ಟು ಶ್ರೀಮಂತವಾಗುತ್ತಿದೆ. 2023ನೇ ಸಾಲಿನಲ್ಲಿ ಐಪಿಎಲ್ ನಿಂದ ಬಿಸಿಸಿಐಗೆ 5120 ಕೋಟಿ ರೂ. ಆದಾಯ ಗಳಿಸಿ ಹೊಸ ದಾಖಲೆ ಬರೆದಿದೆ.
2023ನೇ...
ಉತ್ತರ ಕರ್ನಾಟಕದ ಜೀವನದಿ ಕೃಷ್ಣಾ ನದಿ ಮೈದುಂಬಿ ಹತಿಯುತ್ತಿದ್ದು, ಆಲಮಟ್ಟಿ ಜಲಾಶಯ ಭರ್ತಿಯಾಗಿದ್ದು, ಆಗಸ್ಟ್ 21ರಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.
ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾನದಿಗೆ...
ಕಳ್ಳನೊಬ್ಬನಿಂದ ಜಪ್ತಿ ಮಾಡಿದ್ದ 72 ಲಕ್ಷ ರೂ.ವನ್ನು ಸರ್ಕಾರದ ಸುಪರ್ದಿಗೆ ನೀಡದೇ ವೈಯಕ್ತಿಕವಾಗಿ ಬಳಸಿಕೊಂಡಿದ್ದ ಬೆಂಗಳೂರಿನ ಪೊಲೀಸ್ ಇನ್ ಸ್ಪೆಕ್ಟರ್ ಶಂಕರ್ ನಾಯ್ಕ್ ವಿರುದ್ಧ ಸಿಸಿಬಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬ್ಯಾಟರಾಯನಪುರದ ಠಾಣೆಯ ಇನ್ಸ್...