Thursday, June 11, 2026
Google search engine

Monthly Archives: August, 2024

ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಪ್ರಾಸಿಕ್ಯೂಷನ್ ಪ್ರಕ್ರಿಯೆಗೆ ಹೈಕೋರ್ಟ್ ತಾತ್ಕಾಲಿಕ ತಡೆ!

ಮುಡಾ ಸೈಟ್ ಹಂಚಿಕೆ ಪ್ರಕರಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೀಡಿದ ಪ್ರಾಸಿಕ್ಯೂಷನ್ ಪ್ರಕ್ರಿಯೆ ಆರಂಭಿಸದಂತೆ ಕೆಳಗಿನ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾತ್ಕಾಲಿಕ ರಿಲೀಫ್ ನೀಡಿದೆ. ತಮ್ಮ ವಿರುದ್ಧ...

BREAKING ಉದಂಪುರ್ ನಲ್ಲಿ ಉಗ್ರರ ದಾಳಿಗೆ ಸಿಆರ್ ಪಿಎಫ್ ಅಧಿಕಾರಿ ಹುತಾತ್ಮ

ಜಮ್ಮು ಕಾಶ್ಮೀರದ ಉದಂಪುರ್ ನಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಪ್ಯಾರಾ ಮಿಲಿಟರಿ (ಸಿಆರ್ ಪಿಎಫ್) ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ. ಕಳೆದ ಕೆಲವು ತಿಂಗಳಿಂದ ದಿಢೀರನೆ ಉಗ್ರರ ಅಟ್ಟಹಾಸ ಹೆಚ್ಚಾಗಿದ್ದು, ಪದೇಪದೆ ನಡೆಯುತ್ತಿರುವ ದಾಳಿಗಳಿಂದ ಹಲವಾರು ಯೋಧರು...

ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ರಾಜ್ಯಪಾಲರಿಗೆ ಮನವಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಕಾಂಗ್ರೆಸ್‌ ಸರ್ಕಾರ ಕಾನೂನು ಹಾಳುಗೆಡವಿದೆ. ಆದ್ದರಿಂದ ರಾಷ್ಟ್ರಪತಿ ಆಡಳಿತ ತರಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡುತ್ತೇನೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ...

ನನ್ನ ಮುಗಿಸಿದರೆ ಕಾಂಗ್ರೆಸ್ ಮುಗಿಸಬಹುದು ಎಂಬ ಭ್ರಮೆಯಲ್ಲಿದೆ ಬಿಜೆಪಿ: ಸಿದ್ದರಾಮಯ್ಯ

ರಾಜಕೀಯ ದುರುದ್ದೇಶದಿಂದ ನನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ನನ್ನನ್ನು ರಾಜಕೀಯವಾಗಿ ಮುಗಿಸಿದರೆ ಇಡೀ ಕಾಂಗ್ರೆಸ್ ಮುಗಿಸಿದಂಗಾಗುತ್ತೆ ಅಂತಾ ಟಾರ್ಗೆಟ್ ಮಾಡ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಪಾಲರ ತೀರ್ಮಾನದ ವಿರುದ್ಧ...

ಬೆಂಗಳೂರು: ಸುದ್ದಿಗೋಷ್ಠಿ ಮಧ್ಯದಲ್ಲೇ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ!

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿ ಖಂಡಿಸಿ ಸುದ್ದಿಗೋಷ್ಠಿ ನಡೆಯುತ್ತಿದ್ದಾಗಲೇ ಕಾಂಗ್ರೆಸ್ ಕಾರ್ಯಕರ್ತ ಹೃದಯಾಘಾತದಿಂದ ಮೃತಪಟ್ಟ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಜ್ಯಪಾಲರ ನಿರ್ಣಯ ಖಂಡಿಸಿ ಸೋಮವಾರ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ...

ಶ್ರಾವಣ ಮಾಸದಲ್ಲಿ ರಾಮ ನಾಮ ಬರೆದರೆ ಸಂಪತ್ತು ಪ್ರಾಪ್ತಿ!

ಶ್ರಾವಣ ಮಾಸದ ಸಂಪೂರ್ಣ ತಿಂಗಳು ದೇವಾದಿ ದೇವನಾದ ಮಹಾದೇವನ ಪೂಜೆಗೆ ಮೀಸಲಾಗಿದೆ. ಈ ದಿನ ಶಿವನನ್ನು ಪೂಜಿಸುವುದು ಸೂಕ್ತವಾಗಿದೆ. ನಮಗೆಲ್ಲಾ ತಿಳಿದಿರುವ ಹಾಗೆ, ಶ್ರಾವಣ ಮಾಸವು ಶಿವನ ಆರಾಧನೆಗೆ, ಮುಖ್ಯವಾದ ಮಾಸ. ಆದರೆ...

ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ವಿರುದ್ಧ ಸಿದ್ದರಾಮಯ್ಯ ಹೈಕೋರ್ಟ್ ಮೊರೆ

ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಕರ್ನಾಟಕ ಹೈಕೋರ್ಟ್ ಗೆ ಮೊರೆ ಹೋಗಿದ್ದು, ಕಾನೂನು ಸಮರಕ್ಕೆ ನಾಂದಿ ಹಾಡಿದ್ದಾರೆ. ಸೋಮವಾರ ಬೆಳಿಗ್ಗೆ ಮಾಜಿ ಅಡ್ವೋಕೇಟ್ ಜನರಲ್...

ಕೋಲಾರದಲ್ಲಿ ಶಿಕ್ಷಕಿ ಕೊಂದ 6 ಮಂದಿ ಅಪ್ರಾಪ್ತರು ತಿರುಪತಿಯಲ್ಲಿ ಅರೆಸ್ಟ್!

ಕೋಲಾರದಲ್ಲಿ ಶಿಕ್ಷಕಿಯ ಕತ್ತು ಸೀಳಿ ಭೀಕರವಾಗಿ ಹತ್ಯೆಗೈದ ಪ್ರಕರಣದಲ್ಲಿ 6 ಮಂದಿ ಅಪ್ರಾಪ್ತರನ್ನು ತಿರುಪತಿಯಲ್ಲಿ ಬಂಧಿಸಲಾಗಿದೆ. ಕಳೆದ ವಾರ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮುತ್ಯಾಲಪೇಟೆ ಬಡಾವಣೆಯಲ್ಲಿ ಟಿವಿ ನೋಡುತ್ತಾ ಕೂತಿದ್ದ ಶಿಕ್ಷಕಿ ದಿವ್ಯಾಶ್ರೀ...

ಕೋಲ್ಕತಾ ವೈದ್ಯೆಗೆ 14 ಕಡೆ ಗಾಯ: ಮರಣೋತ್ತರ ಪರೀಕ್ಷೆಯಲ್ಲಿ ಬಹಿರಂಗ!

ಕೋಲ್ಕತಾ ಆಸ್ಪತ್ರೆಯ ಸೆಮಿನಾರ್ ಕೊಠಡಿಯಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಯಾಗಿದ್ದ ತರಬೇತಿ ಹಂತದಲ್ಲಿದ್ದ ವೈದ್ಯೆಯ ಮರಣೋತ್ತರ ಪರೀಕ್ಷಾ ವರದಿ ಬಿಡುಗಡೆ ಮಾಡಲಾಗಿದೆ. ಕೋಲ್ಕತಾ ವೈದ್ಯೆಯ ಹತ್ಯೆ ಖಂಡಿಸಿ ಭಾನುವಾರ ದೇಶಾದ್ಯಂತ ವೈದ್ಯರು ಪ್ರತಿಭಟನೆ ನಡೆಸಿದ್ದರು. ಕೋಲ್ಕತಾ...

ಬೆಳ್ಳುಳ್ಳಿ ಖರೀದಿಸುವ ಮುನ್ನ ಎಚ್ಚರ: ಸೀಮೆಂಟ್ ಬಳಸಿದ ಬೆಳ್ಳುಳ್ಳಿ ಬಂದಿದೆ!

ಪ್ಲಾಸ್ಟಿಕ್ ಅಕ್ಕಿ, ರಾಯನಿಕ ಬಳಸಿದ ತರಕಾರಿ, ಬಣ್ಣ ಬಳ್ಳಿದ ಹಣ್ಣು… ಹೀಗೆ ಕೃತಕ ಆಹಾರ ಪದಾರ್ಥಗಳು ಮಾರುಕಟ್ಟೆಗೆ ಬರುತ್ತಿರುವುದು ಎಲ್ಲರಿಗೂ ಗೊತ್ತಿದೆ. ಇದೀಗ ಕೃತಕ ಬೆಳ್ಳುಳ್ಳಿ ಕೂಡ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಸೀಮೆಂಟ್ ಬಳಸಿ...
- Advertisment -
Google search engine

Most Read