Thursday, June 11, 2026
Google search engine

Monthly Archives: August, 2024

ಏರ್ ಶೋ ವೇಳೆ ಬಿಸಿಲು ತಾಳದೇ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥ!

ಏರ್ ಶೋ ವೀಕ್ಷಿಸಲು ಬಂದಿದ್ದ 100ಕ್ಕೂ ಹೆಚ್ಚು ಪ್ರೇಕ್ಷಕರು ಅತಿಯಾದ ಬಿಸಿಲು ತಾಳಲಾರದೇ ಅಸ್ವಸ್ಥಗೊಂಡ ಘಟನೆ ಅಮೆರಿಕದ ಕೊಲೆರಾಡೊದಲ್ಲಿ ನಡೆದಿದೆ. ಪೈಕ್ಸ್ ಪೀಕ್ ಏರ್ ಶೋ ವೇಳೆ ಬಿಸಿಲು ತಾಳಲಾರದೇ 100ಕ್ಕೂ ಹೆಚ್ಚು ಮಂದಿ...

ಭಾರತೀಯ ಕೋಸ್ಟ್ ಗಾರ್ಡ್ ಮುಖ್ಯಸ್ಥ ರಾಕೇಶ್ ಪಾಲ್ ಹೃದಯಾಘಾತದಿಂದ ಸಾವು!

ಭಾರತೀಯ ಕೋಸ್ಟ್ ಗಾರ್ಡ್ ಮುಖ್ಯಸ್ಥ ರಾಕೇಶ್ ಪಾಲ್ ಹೃದಯಾಘಾತದಿಂದ ಚೆನ್ನೈನಲ್ಲಿ ಅಸುನೀಗಿದ್ದಾರೆ. ಭಾರತೀಯ ಕೋಸ್ಟ್ ಗಾರ್ಡ್ ನ ಐಜಿ ಆಗಿದ್ದ ರಾಕೇಶ್ ಪಾಲ್ ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ...

ಆಗಸ್ಟ್ 23ರಂದು ದೆಹಲಿಗೆ ಸಿಎಂ ಸಿದ್ದರಾಮಯ್ಯ: ಕುತೂಹಲ ಮೂಡಿಸಿದ ಪ್ರವಾಸ!

ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 23ರಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದು, ಕರ್ನಾಟಕದಲ್ಲಿ ಆಗಿರುವ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ...

ಓವರ್ ಟೇಕ್ ಮಾಡಲು ಹೋಗಿ ಟೆಂಪೊಗೆ ಡಿಕ್ಕಿ ಹೊಡೆದ ಬಸ್: 10 ಸಾವು, 20 ಮಂದಿಗೆ ಗಾಯ

ಓವರ್ ಟೇಕ್ ಮಾಡುವ ಆತುರದಲ್ಲಿ ಖಾಸಗಿ ಬಸ್ ಟೆಂಪೊಗೆ ಡಿಕ್ಕಿ ಹೊಡೆದಿದ್ದರಿಂದ 10 ಮಂದಿ ಪ್ರಯಾಣಿಕರು ಮೃತಪಟ್ಟು, 20 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ಸಂಭವಿಸಿದೆ. ಭಾನುವಾರ ಬೆಳಿಗ್ಗೆ ಬುಲಂದ್‌ಶಹರ್‌ ಸೇಲಂಪುರ ಪ್ರದೇಶದಲ್ಲಿ...

ಡೆಂಘೇ ನಂತರ ಈಗ ಝೀಕಾ ಆತಂಕ: ಬೆಂಗಳೂರಿನಲ್ಲಿ 5 ಸೇರಿ 7 ಪ್ರಕರಣ ಪತ್ತೆ!

ಬೆಂಗಳೂರಿನಲ್ಲಿ 5 ಸೇರಿದಂತೆ ರಾಜ್ಯದಲ್ಲಿ 7 ಝೀಕಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಡೆಂಘೀ ಬೆನ್ನಲ್ಲೇ ಮತ್ತೊಂದು ಸೋಂಕಿ ಅಬ್ಬರದಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಬೆಂಗಳೂರಿನ ಜಿಗಣಿ ಪ್ರದೇಶವೊಂದರಲ್ಲೇ 5 ಮಂದಿಗೆ ಝೀಕಾ ವೈರಸ್...

6 ತಿಂಗಳಲ್ಲಿ ಬಿಜೆಪಿ ಅರ್ಧದಷ್ಟು ಮುಖಂಡರು ಜೈಲಲ್ಲಿ ಇರುತ್ತಾರೆ: ಪ್ರಿಯಾಂಕ್ ಖರ್ಗೆ

ಆರು ತಿಂಗಳಲ್ಲಿ ಬಿಜೆಪಿಯ ಅರ್ಧದಷ್ಟು ನಾಯಕರು ಜೈಲಿನಲ್ಲಿರುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರದ...

ಖ್ಯಾತ ಹಿನ್ನೆಲೆ ಗಾಯಕಿ ಪಿ.ಸುಶೀಲಾ ಆಸ್ಪತ್ರೆಗೆ ದಾಖಲು!

ಹೊಟ್ಟೆ ನೋವಿನ ಕಾರಣ ಖ್ಯಾತ ಹಿನ್ನೆಲೆ ಗಾಯಕಿ ಪಿ.ಸುಶೀಲಾ ಅವರನ್ನು ಚನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 86 ವರ್ಷದ ಸುಶೀಲಾ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕಾರಣ ಶನಿವಾರ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅವರ...

ಖ್ಯಾತ ನಟ ಮೋಹನ್ ಲಾಲ್ ಆಸ್ಪತ್ರೆಗೆ ದಾಖಲು!

ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖ್ಯಾತ ಹಿರಿಯ ನಟ ಮೋಹನ್ ಲಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ಮೋಹನ್ ಲಾಲ್ ಅವರನ್ನು ದಾಖಲಿಸಲಾಗಿದ್ದು, ತೀವ್ರ ಜ್ವರ, ಉಸಿರಾಟದ ಸಮಸ್ಯೆ, ಮಾಂಸಖಂಡಗಳ ನೋವು...

ವ್ಹೀಲಿಂಗ್ ಮಾಡುತ್ತಿದ್ದ ಪುಂಡರ 2 ಬೈಕ್ ಮೇಲ್ಸೆತುವೆಯಿಂದ ಎಸೆದ ಸಾರ್ವಜನಿಕರು!

ವ್ಹೀಲಿಂಗ್ ಮಾಡುತ್ತಾ ವಾಹನ ಸವಾರರಿಗೆ ನೀಡುತ್ತಿದ್ದ ಕಿರುಕುಳ ತಾಳಲಾರದೇ ಸಾರ್ವಜನಿಕರು ಎರಡು ಬೈಕ್ ಗಳನ್ನು ಮೇಲ್ಸೆತುವೆ ಮೇಲಿಂದ ಎಸೆದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಈ ಘಟನೆ...

ಕಪ್ಪು ಮತ್ತು ಕೆಂಪು ದಾರವನ್ನು ಕೈಗೆ ಕಟ್ಟಿಕೊಂಡರೆ ಏನಾಗುತ್ತೆ ಗೊತ್ತಾ?

ಎಲ್ಲರಿಗೂ ನಮಸ್ಕಾರ ಇಂದಿನ ಸಂಚಿಕೆಯಲ್ಲಿ ಕೆಂಪು ಮತ್ತು ಕಪ್ಪು ದಾರವನ್ನು ಕೈಗೆ ಕಟ್ಟಿಕೊಂಡರೆ ಏನಾಗುತ್ತೆ ಗೊತ್ತಾ ಎಂದು ತಿಳಿದುಕೊಳ್ಳೋಣ. ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ವೈಜ್ಞಾನಿಕ ಸತ್ಯ ಇದು...
- Advertisment -
Google search engine

Most Read