Thursday, June 11, 2026
Google search engine

Monthly Archives: August, 2024

ಕುರಿ ಹೊಲಸು ತಿನ್ನಲ್ಲ, ಕುರುಬ ತಪ್ಪು ಮಾಡಲ್ಲ: ಈಶ್ವರಾನಂದಪುರಿ ಸ್ವಾಮೀಜಿ

ಕುರಿ ಹೊಲಸು ತಿನ್ನಲ್ಲ, ಕುರುಬ ತಪ್ಪು ಮಾಡಲ್ಲ. ಅದೇ ರೀತಿ ಸಿದ್ದರಾಮಯ್ಯ ತಪ್ಪು ಮಾಡಿಲ್ಲ ಎಂದು ಹೊಸದುರ್ಗದ ಕನಕಗುರು ಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಥಾವರ್ ಚಂದ್...

10 ಕೋಟಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಬಿಜೆಪಿ ನಿರ್ಧಾರ!

ನವೆಂಬರ್ 1ರಿಂದ 10 ದಿನಗಳ ಕಾಲ ದೇಶಾದ್ಯಂತ ನೋಂದಣಿ ಅಭಿಯಾನ ನಡೆಸಲು ನಿರ್ಧರಿಸಿರುವ ಬಿಜೆಪಿ 10 ಕೋಟಿ ನೂತನ ಸದಸ್ಯರ ನೋಂದಣಿ ಗುರಿ ಪೂರೈಸುವ ನಿರ್ಧಾರ ಮಾಡಿದೆ. ದೆಹಲಿಯಲ್ಲಿ ಶನಿವಾರ ನಡೆದ ಬಿಜೆಪಿ...

ತುಂಗಾಭದ್ರೆ ಪೂರ್ತಿ ಭದ್ರ: 3ನೇ ಸ್ಟಾಪ್ ಲಾಗ್ ಗೇಟ್ ಯಶಸ್ವಿ ಅಳವಡಿಕೆ!

ತುಂಗಭದ್ರಾ ಜಲಾಶಯದ ಮೂರನೇ ಸ್ಟಾಪ್‌ ಲಾಗ್‌ ಗೇಟ್ ಯಶಸ್ವಿಯಾಗಿ ಅಳವಡಿಸುವ ಮೂಲಕ ಹರಿದು ಹೋಗುತ್ತಿದ್ದ ನದಿ ನೀರಿಗೆ ಕಡಿವಾಣ ಹಾಕಲಾಗಿದೆ. ವಿಜಯನಗರದ ಹೊಸಪೇಟೆಯಲ್ಲಿರುವ ಜಲಾಶಯದಲ್ಲಿ ವಾರದ ಹಿಂದೆ ಮೂರನೇ ಸ್ಟಾಪ್ ಗೇಟ್ ಕೊಂಡಿ ಕಳಚಿದ್ದರಿಂದ...

ರಕ್ಷಿತ್ ಶೆಟ್ಟಿಗೆ 20 ಲಕ್ಷ ರೂ. ಠೇವಣಿಗೆ ಕೋರ್ಟ್ ಸೂಚನೆ

ನಟ, ನಿರ್ದೇಶಕ ಹಾಗೂ ನಿರ್ಮಾಪಕ ರಕ್ಷಿತ್ ಶೆಟ್ಟಿಗೆ ಕಾಪಿರೈಟ್ ಉಲ್ಲಂಘನೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ 20 ಲಕ್ಷ ರೂ. ಠೇವಣಿ ಇರಿಸುವಂತೆ ಸೂಚಿಸಿದೆ. ಅನುಮತಿ ಪಡೆಯದೇ ತಮ್ಮ ಬ್ಯಾನರ್ ಪರಂವಾದಲ್ಲಿ ನಿರ್ಮಿಸಲಾದ ‘ಬ್ಯಾಚ್ಯುಲರ್ ಪಾರ್ಟಿ’...

ಜೀವನದಲ್ಲಿ ನೆಮ್ಮದಿ ಇಲ್ಲದೆ ಪರದಾಡುತ್ತಿದ್ದರೆ ಈ ಪರಿಹಾರ ಮಾಡಿ ನೋಡಿ!

ಎಲ್ಲರಿಗೂ ನಮಸ್ಕಾರ ಇಂದಿನ ಸಂಚಿಕೆಯಲ್ಲಿ ನಿಮ್ಮ ಜೀವನದಲ್ಲಿ ಏನೇ ಇದ್ದರೂ ಮನೆಯಲ್ಲಿ ನೆಮ್ಮದಿ ಇಲ್ಲ ಎನ್ನುವರು ಈ ರೀತಿಯಾಗಿ ಮಾಡಿ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ವಿಪರೀತ...

ಸುಭದ್ರ ಸರ್ಕಾರ ಅಭದ್ರಗೊಳಿಸುವ ಪ್ರಯತ್ನ: ರಾಜ್ಯಪಾಲರ ವಿರುದ್ಧ ಸಿದ್ದರಾಮಯ್ಯ ಕಿಡಿ

ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸಂವಿಧಾನ ವಿರೋಧಿಯಾಗಿದ್ದು, ಈ ನಿರ್ಣಯದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸುಭದ್ರ ಸರ್ಕಾರವನ್ನು ಅಭದ್ರಗೊಳಿಸಲು...

ಉತ್ತರ ಪ್ರದೇಶದಲ್ಲಿ ಹಳಿ ತಪ್ಪಿದ ಸಬರ್ಮತಿ ರೈಲಿನ 22 ಬೋಗಿಗಳು!

ರೈಲು ಸಂಚರಿಸುವ ಹಳಿಗಳ ಮೇಲೆ ಇರಿಸಿದ್ದ ವಸ್ತುವೊಂದಕ್ಕೆ ಡಿಕ್ಕಿ ಹೊಡೆದ ಸಬರ್ಮತಿ ಎಕ್ಸ್ ಪ್ರೆಸ್ ರೈಲಿನ 22 ಬೋಗಿಗಳು ಹಳಿ ತಪ್ಪಿದೆ. ವಾರಣಾಸಿಯಿಂದ ಸಬರ್ಮತಿಗೆ ಹೊರಟ್ಟಿದ್ದ ರೈಲು ಶನಿವಾರ ಬೆಳಿಗ್ಗೆ ಉತ್ತರ ಪ್ರದೇಶದ ಕಾನ್ಪುರ...

ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು ಪಾದಯಾತ್ರೆಗೆ ಸಂದ ಜಯ: ಆರ್.ಅಶೋಕ್

ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಬಿಜೆಪಿ ಪಾದಯಾತ್ರೆಗೆ ಸಿಕ್ಕಿರುವ ಯಶಸ್ಸು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಬಣ್ಣಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ರಾಜ್ಯ ಸರ್ಕಾರ ದುರ್ಬಲಗೊಳಿಸಲು ಕೇಂದ್ರ ಸರ್ಕಾರದ ಸಂಘಟಿತ ಯತ್ನ: ಪ್ರಿಯಾಂಕ್ ಖರ್ಗೆ ಆರೋಪ

ಪ್ರಜಾಸತ್ತಾತ್ಮಕವಾಗಿ ಚುನಾಯಿತವಾಗಿರುವ ಸರ್ಕಾರವನ್ನು ದುರ್ಬಲಗೊಳಿಸಲು ಬಿಜೆಪಿ ರಾಜಭವನವನ್ನು ಸಾಧನವಾಗಿ ದುರುಪಯೋಗಪಡಿಸಿಕೊಳ್ಳತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ರಾಜ್ಯಪಾಲರ ಕ್ರಮವನ್ನು...

ಬಿಹಾರದಲ್ಲಿ ಒಂದೇ ಸೇತುವೆ 3ನೇ ಬಾರಿ ಕುಸಿತ!

ಕಳೆದ 9 ವರ್ಷಗಳಿಂದ ನಿರ್ಮಾಣ ಹಂತದಲ್ಲೇ ಇರುವ ಸೇತುವೆ ಮೂರನೇ ಬಾರಿ ಕುಸಿದು ಬಿದ್ದ ಬಿಹಾರದಲ್ಲಿ ನಡೆದಿದೆ. ಸುಲ್ತಾನ್ ಘಂಜ್- ಅಂಗ್ವಾನಿ ಘಾಟ್ ಸೇತುವೆಯ ಒಂದು ಭಾಗ ಗಂಗಾನದಿಯಲ್ಲಿ ಬಿದ್ದಿದೆ. ಘಟನೆಯಲ್ಲಿ ಯಾವುದೇ ಸಾವು-ನೋವು...
- Advertisment -
Google search engine

Most Read