Thursday, June 11, 2026
Google search engine

Monthly Archives: August, 2024

ಸ್ವದೇಶಕ್ಕೆ ಮರಳಿದ ವಿನೇಶ್ ಪೊಗಟ್ ಗೆ ಭರ್ಜರಿ ಸ್ವಾಗತ

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಫೈನಲ್ ತಲುಪಿದರೂ ಪದಕ ವಂಚಿತರಾದ ಕುಸ್ತಿಪಟು ವಿನೇಶ್ ಪೊಗಟ್ ಸ್ವದೇಶಕ್ಕೆ ಶನಿವಾರ ಬೆಳಿಗ್ಗೆ ಮರಳಿದರು. ವಿನೇಶ್ ಪೊಗಟ್ ಅವರಿಗೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ಕುಸ್ತಿಪಟು ಭಜರಂಗ್ ಪೂನಿಯಾ ಸೇರಿದಂತೆ...

BREAKING ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ!

ಮುಡಾ ಅಕ್ರಮ ಸೈಟ್ ಪಡೆದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಕೆಜೆ ಅಬ್ರಾಹಂ ನೀಡಿದ್ದ ಖಾಸಗಿ ದೂರಿನ ಆಧಾರದಲ್ಲಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಈ ಮೂಲಕ ರಾಜ್ಯಪಾಲರು...

ಮಸಾಯಿ ಶಾಲೆಯ PAP ಮಾದರಿಯೊಂದಿಗೆ ಯಶಸ್ಸು ಸಾಧಿಸಿದ ವಿದ್ಯಾರ್ಥಿಗಳು

ಮಸಾಯಿ ಶಾಲೆಯ PAP ಮಾದರಿಯೊಂದಿಗೆ ಯಶಸ್ಸನ್ನು ಕಂಡುಕೊಂಡಿದ್ದಾರ ಅವಕಾಶಗಳೊಂದಿಗೆ ಕೌಶಲ್ಯಗಳನ್ನು ಸಂಪರ್ಕಿಸುವ ಸೇತುವೆಯನ್ನು ನಿರ್ಮಿಸುವ ವೇದಿಕೆಯಾದ ಮಸಾಯಿ ಶಾಲೆಯು ಭಾರತದಾದ್ಯಂತ 5000ಕ್ಕೂ ಹೆಚ್ಚು ವಿದ್ಯಾರ್ಥಿಗಳ ಕನಸುಗಳನ್ನು ನನಸಾಗಿಸುವಲ್ಲಿ ಯಶಸ್ವಿಯಾಗಿದೆ. ಫಲಿತಾಂಶ-ಚಾಲಿತ ವೃತ್ತಿ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ, ಇದು...

ರಾಬಿನ್ ಉತ್ತಪ್ಪಗೆ ಬಿಗ್ ರಿಲೀಫ್: ಜಾಮೀನು ರಹಿತ ಬಂಧನ ವಾರೆಂಟ್ ಗೆ ಹೈಕೋರ್ಟ್ ತಡೆ!

ಭಾರತ ತಂಡದ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧದ ಜಾಮೀನು ರಹಿತ ವಾರೆಂಟ್ ಜಾರಿಗೆ ಬಾಂಬೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಕರ್ನಾಟಕ ಮಾಜಿ ಬ್ಯಾಟ್ಸ್ ಮನ್ ರಾಬಿನ್ ಉತ್ತಪ್ಪಗೆ ಮ್ಯಾಜಿಸ್ಟ್ರೇಟ್...

ಡಿಸೆಂಬರ್ ನಲ್ಲಿ ಗಗನಯಾನಕ್ಕೆ ಚಾಲನೆ: ಇಸ್ರೊ ಮುಖ್ಯಸ್ಥ ಸೋಮನಾಥ್ ಘೋಷಣೆ

ಮಹತ್ವಾಕಾಂಕ್ಷಿ ಗಗನಯಾನಕ್ಕೆ ಡಿಸೆಂಬರ್ ನಲ್ಲಿ ಚಾಲನೆ ನೀಡುವ ಗುರಿ ಹೊಂದಲಾಗಿದೆ ಎಂದು ಭಾರತೀಯ ಬಾಹ್ಯಕಾಶ ಸಂಸ್ಥೆ (ಇಸ್ರೊ) ಮುಖ್ಯಸ್ಥ ಎಸ್. ಸೋಮನಾಥ್ ಹೇಳಿದ್ದಾರೆ. ತಮಿಳುನಾಡಿನ ತ್ರಿವೆಂಡ್ರಮ್ ನಲ್ಲಿರುವ ನೂತನ ಸತೀಶ್ ಧವನ್ ಬಾಹ್ಯಕಾಶ ಕೇಂದ್ರವನ್ನು...

ರಾಜ್ಯ ಸರ್ಕಾರಕ್ಕೆ ಮಣಿದ ಎಸ್ ಬಿಐ, ಪಿಎನ್ ಬಿ: ನಿಶ್ಚಿತ ಠೇವಣಿ ಮರುಪಾವತಿಗೆ ಕಾಲವಕಾಶಕ್ಕೆ ಮನವಿ

ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ನೀಡಿದ್ದ ಆದೇಶಕ್ಕೆ ಬೆಚ್ಚಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ ಗಳು ಸಿಎಂ ಸಿದ್ದರಾಮಯ್ಯ ಜೊತೆ ನಡೆಸಿದ ರಾಜೀ ಸಂಧಾನ ಯಶಸ್ವಿಯಾಗಿದ್ದು,...

ವರಮಹಾಲಕ್ಷ್ಮೀ ಹಬ್ಬಕ್ಕೆ ಸಿಹಿಸುದ್ದಿ ನೀಡಿದ ಉಪೇಂದ್ರ: ಯುಐ ಅಕ್ಟೋಬರ್ ನಲ್ಲಿ ಬಿಡುಗಡೆ

ವರಮಹಾಲಕ್ಷ್ಮೀ ಹಬ್ಬದ ದಿನವಾದ ಶುಕ್ರವಾರ ಹೊಸ ಪೋಸ್ಟರ್ ಜೊತೆಗೆ ಯುಐ ಚಿತ್ರ ಯಾವ ತಿಂಗಳಲ್ಲಿ ಬಿಡುಗಡೆ ಆಗಲಿದೆ ಎಂದು ಘೋಷಿಸುವ ಮೂಲಕ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ವಿಭಿನ್ನ ಕತೆ, ಚಿತ್ರಕಥೆ ಜೊತೆಗೆ ತಲೆಗೆ ಹುಳ...

ಕೇಂದ್ರ ಸಚಿವ ಸೋಮಣ್ಣಗೆ ಬಿಗ್ ಶಾಕ್: ಉದ್ಘಾಟನೆಗೂ ಮುನ್ನವೇ ಸಂಸದರ ಕಚೇರಿ ವಾಪಸ್ ಪಡೆದ ರಾಜ್ಯ ಸರ್ಕಾರ!

ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣಗೆ ತುಮಕೂರಿನಲ್ಲಿ ನೀಡಿದ್ದ ಸಂಸದರ ಕಚೇರಿಯನ್ನು ಉದ್ಘಾಟನೆಗೆ ಮುನ್ನವೇ ರಾಜ್ಯ ಸರ್ಕಾರ ವಾಪಸ್ ಪಡೆದು ಆಘಾತ ನೀಡಿದೆ. ತುಮಕೂರಿನಿಂದ ಸಂಸದರಾಗಿ ಆಯ್ಕೆಯಾಗಿದ್ದ ವಿ.ಸೋಮವಣ್ಣ ಕೇಂದ್ರದಲ್ಲಿ ಸಚಿವ ಸ್ಥಾನವನ್ನೂ...

BREAKING: ಜಮ್ಮು ಕಾಶ್ಮೀರ, ಹರಿಯಾಣ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ!

ಜಮ್ಮು ಕಾಶ್ಮೀರ ಮತ್ತು ಹರಿಯಾಣ ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಜಮ್ಮು ಕಾಶ್ಮೀರದ 90 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಇದರಲ್ಲಿ 16 ಸ್ಥಾನಗಳು ಎಸ್ಸಿ/ಎಸ್ಟಿಗೆ ಮೀಸಲು ಘೋಷಿಸಲಾಗಿದೆ....

ಧ್ವಜಾರೋಹಣ ನಡೆದ ಧ್ವಜಸ್ತಂಭದಿಂದ ಬಿದ್ದು ಬಾಲಕ ಸಾವು

ಸ್ವಾತಂತ್ರ್ಯ ದಿನಾಚರಣೆಯಂದು 3ನೇ ತರಗತಿ ವಿದ್ಯಾರ್ಥಿ ಧ್ವಜಸ್ತಂಭದಿಂದ ಬಿದ್ದು ಮೃತಪಟ್ಟ ಆಘಾತಕಾರಿ ಘಟನೆ ಕುಷ್ಟಗಿಯ ಕಳಮಳ್ಳಿ ತಾಂಡಾದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿಯನ್ನು ತಾಂಡಾದ ನಿವಾಸಿ ಪ್ರಕಾಶ ಅವರ ಪುತ್ರ...
- Advertisment -
Google search engine

Most Read