ಮೈಸೂರು ಸೇರಿದಂತೆ ರಾಜ್ಯದ 6 ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಸೋಮವಾರ ರಾಜ್ಯದ 6 ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ...
ಸಾರ್ಕೋಮಾಕ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಲು, ಚೇತರಿಕೆಯ ಪ್ರಯಾಣವನ್ನು ಆಚರಿಸಲು ಮತ್ತು ರೋಗದ ವಿರುದ್ಧ ಹೋರಾಡುವವರಿಗೆ ಬೆಂಬಲ ನೀಡಲು ಬೆಂಗಳೂರಿನ ಎಚ್‌ಸಿಜಿ ಕ್ಯಾನ್ಸರ್ ಸೆಂಟರ್ "ಸಾರ್ಕೋಮಾ ಸ್ಟ್ರಾಂಗ್" "ರೈಟ್ ಸ್ಟೆಪ್ ಫಸ್ಟ್ ಟೈಮ್"...
ದಸರಾ ಮಹೋತ್ಸವ ಜನರ ಉತ್ಸವ ಆಗಬೇಕು. ಕಳೆದ ವರ್ಷ ಕೊರೊನಾ-ಬರಗಾಲ ಮುಂತಾದ ಕಾರಣಕ್ಕೆ ಹೆಚ್ಚು ವಿಜೃಂಭಣೆಯಿಂದ ಮಾಡಲಿಲ್ಲ ಎಂದು ಅವ ನುಡಿದರು.
ದಸರಾ ಮಹೋತ್ಸವ ಸಂಬಂಧ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಉನ್ನತ ಮಟ್ಟದ...
ಹೊಸದಾಗಿ ಶಿಬಿರಕ್ಕೆ ಸೇರಿಕೊಂಡ ಆನೆಗೆ ಅದ್ಧೂರಿಯಾಗಿ ಹಾಗೂ ಶಾಸ್ತ್ರೋಕ್ತವಾಗಿ ನಾಮಕಾರಣ ಶಾಸ್ತ್ರ ಮಾಡುವ ಮೂಲ ಮಲೆನಾಡು ಶಿವಮೊಗ್ಗದಲ್ಲಿ ಆನೆ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಗಿದೆ.
ಮೂಡಿಗೆರೆಯ ಆಲ್ದೂರ್ ರೇಂಜ್ ನಲ್ಲಿ ಸೆರೆ ಸಿಕ್ಕ ಕಾಡಾನೆಯನ್ನ ಪಳಗಿಸಿ...
ರಾಜ್ಯಾದ್ಯಂತ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದೆ. ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ರಸ್ತೆಗಿಳಿದು ಕೆಲಸ ಮಾಡಬೇಕಿದ್ದ ಬಿಬಿಎಂಪಿ ಬೆಚ್ಚಗೆ ಮಲಗಿದ್ದರೆ, ಪೊಲೀಸರು ಮಳೆ-ಗಾಳಿ ಎನ್ನದೇ ಜನರ ಸಂಕಷ್ಟಕ್ಕೆ ಮಿಡಿಯುತ್ತಿದ್ದಾರೆ.
ಹೌದು, ಬೆಂಗಳೂರಿನಲ್ಲಿ ಇಂತಹದ್ದೊಂದು ಘಟನೆ ನಡೆದಿದ್ದು, ಭಾರೀ...
ಆನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಹೆಚ್ಚಿನ ಹಣಕಾಸಿನ ಅಗತ್ಯವಿದೆ. ಆದರೆ, ಕೇಂದ್ರ ಸರ್ಕಾರ ನಮ್ಮ ಕ್ಯಾಂಪಾ ನಿಧಿಯನ್ನೇ ಇದಕ್ಕೆ ನೀಡುತ್ತಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...
2024ರಲ್ಲಿ 6 ತಿಂಗಳಲ್ಲಿಯೇ ಸುಮಾರು 1.30 ಲಕ್ಷ ಉದ್ಯೋಗಿಗಳನ್ನು ಐಟಿ ಕಂಪನಿಗಳು ತೆಗೆದುಹಾಕಿದ್ದು, ಉದ್ಯೋಗ ಕಡಿತ ಪ್ರಕ್ರಿಯೆ ಇನ್ನೂ ಮುಂದುವರಿಯಲಿದೆ.
ಆರ್ಥಿಕ ಹಿಂಜರಿತದ ಮುನ್ಸೂಚನೆ ಹಿನ್ನೆಲೆಯಲ್ಲಿ ಐಟಿ ಕಂಪನಿಗಳು ಉದ್ಯೋಗ ಕಡಿತ ಪ್ರಕ್ರಿಯೆ ಆರಂಭಿಸಿದ್ದು,...
ಅದಾನಿ ಗ್ರೂಪ್ ನಲ್ಲಿ ಸೆಬಿ ಮುಖ್ಯಸ್ಥ ಬಂಡವಾಳ ಹೂಡಿಕೆಯ ಕುರಿತು ಹಿಂಡೆನ್ ಬರ್ಗ್ ಗಂಭೀರ ಆರೋಪದ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಅದಾನಿ ಗ್ರೂಪ್ ಷೇರುಗಳು ಭಾರೀ ಕುಸಿತ ಕಂಡಿವೆ.
ಸೋಮವಾರ ಭಾರತೀಯ ಷೇರು ಮಾರುಕಟ್ಟೆ...
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಜೊತೆಗಿನ ಸಂಧಾನ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಿಕ್ಷಕರು ತರಗತಿ ಬಹಿಷ್ಕರಿಸಿ...
ನಕಲಿ ದಾಖಲೆ ಸೃಷ್ಟಿಸಿ ಸೈನಿಕರಲ್ಲದವರಿಗೂ ಮಾಜಿ ಸೈನಿಕರ ಗೃಹ ನಿರ್ಮಾಣ ಸಂಘದಲ್ಲಿ ನಿವೇಶನ ಹಂಚುವ ಮೂಲಕ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಮತ್ತೊಂದು ಗೋಲ್ ಮಾಲ್ ಬೆಳಕಿಗೆ ಬಂದಿದೆ.
ಅನರ್ಹರಿಗೆ ಕೂಡ ನಕಲಿ ದಾಖಲೆ ಸೃಷ್ಟಿಸಿ...