Thursday, June 11, 2026
Google search engine

Monthly Archives: August, 2024

ಬಾರಿಸಿದ ಎಚ್ಚರಿಕೆ ಗಂಟೆ: ಉತ್ತರ ಪ್ರದೇಶದಲ್ಲಿ ತಪ್ಪಿದ ರೈಲು ದುರಂತ!

ಹಳಿಗಳು ಬಿಸಿಯಾಗಿ ಅಪಾಯದ ಮಟ್ಟ ಮೀರಿದೆ ಎಂದು ಎಚ್ಚರಿಕೆ ಗಂಟೆ ಬಾರಿಸಿದ್ದರಿಂದ ಉತ್ತರ ಪ್ರದೇಶದಲ್ಲಿ ರೈಲು ದುರಂತ ತಪ್ಪಿದೆ. ರೈಲ್ವೆ ಗುಣಮಟ್ಟದ ಬಗ್ಗೆ ಎಚ್ಚರಿಕೆ ನೀಡುದ ಸ್ವಯಂಚಾಲಿತ ಯಂತ್ರಗಳನ್ನು ಹಳಿಗಳ ಮೇಲೆ ಹಾಕಲಾಗಿದೆ. ಈ...

ಮನೆಯಲ್ಲಿ ಬಾಂಬ್ ಸ್ಫೋಟಗೊಂಡು ಮಾಜಿ ಶಾಸಕರ ಪತ್ನಿ ಸಾವು

ಮನೆಯಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಮಾಜಿ ಶಾಸಕರೊಬ್ಬರ ಪತ್ನಿ ಮೃತಪಟ್ಟ ದಾರುಣ ಘಟನೆ ಮಣಿಪುರದಲ್ಲಿ ಸಂಭವಿಸಿದೆ. ಕಂಗ್ಪೊಕಿ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ಸೈಕುಲ್ ಮಾಜಿ ಶಾಸಕ ಯಮ್ ತಾಂಗ್ ಹಾವೊಕಿಪ್...

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರ್ದೇಶಕ ತರುಣ್- ನಟಿ ಸೋನಾಲ್!

ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಮತ್ತು ನಟಿ ಸೋನಾಲ್ ಭಾನುವಾರ ಬೆಳಿಗ್ಗೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. ಬೆಂಗಳೂರಿನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಭಾನುವಾರ ಬೆಳಿಗ್ಗೆ 10.40 ಶುಭ ಮುಹೂರ್ತದಲ್ಲಿ ಸೋನಾಲ್...

ಮಾಜಿ ಕೇಂದ್ರ ಸಚಿವ ನಟವರ್ ಸಿಂಗ್ ಇನ್ನಿಲ್ಲ

ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರ ವಿದೇಶಾಂಗ ಸಚಿವರಾಗಿ ಸೇವೆ ಸಲ್ಲಿಸಿದ್ದ ಕೆ.ನಟವರ್ ಸಿಂಗ್ ಶನಿವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ದೆಹಲಿ ಸಮೀಪದ ಗುರ್ ಗಾಂವ್ ನ ಖಾಸಗಿ ಆಸ್ಪತ್ರೆಗೆ ಕೆಲವು ವಾರಗಳ...

ಪ್ಯಾರಿಸ್ ಒಲಿಂಪಿಕ್ಸ್ ಸಮಾರೋಪದಲ್ಲಿ ಮನು ಭಾಕರ್, ಶ್ರೀಜೇಶ್ ಧ್ವಜಧಾರಿ ಗೌರವ!

ಗೋಲ್ ಕೀಪರ್ ಶ್ರೀಜೇಶ್ ಪ್ಯಾರಿಸ್ ಒಲಿಂಪಿಕ್ಸ್ ಸಮಾರೋಪ ಸಮಾರಂಭದಲ್ಲಿ ಭಾರತದ ತ್ರಿವರ್ಣ ಧ್ವಜ ಹಿಡಿದು ತಂಡವನ್ನು ಮುನ್ನಡೆಸುವ ಗೌರವ ಪಡೆದಿದ್ದಾರೆ. ಭಾರತ ತಂಡ ಈ ಕೆಲವು ವಿಭಾಗಗಳಲ್ಲಿ ಉತ್ತಮ ಸಾಧನೆ ಮಾಡಿದರೆ, ಕೆಲವು ವಿಭಾಗಗಳಲ್ಲಿ...

20,000 ಕೋಟಿ ಮೌಲ್ಯದ 7 ಬಿಡಿಎ ವಾಣಿಜ್ಯ ಸಂಕೀರ್ಣ ಖಾಸಗಿಗೆ ವಹಿಸಲು ರಾಜ್ಯ ಸರ್ಕಾರ ನಿರ್ಧಾರ!

ಗ್ಯಾರಂಟಿ ಯೋಜನೆಗಳ ಜಾರಿಯಿಂದ ಹಣಕಾಸು ಸಮಸ್ಯೆ ನೀಗಿಸಿಕೊಳ್ಳಲು ರಾಜ್ಯ ಸರ್ಕಾರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸುಮಾರು 20 ಸಾವಿರ ಕೋಟಿ ರೂ. ಬೆಲೆಬಾಳುವ ಆಸ್ತಿಯನ್ನು ಖಾಸಗಿಗೆ ವಹಿಸಲು ನಿರ್ಧರಿಸಿದೆ. ಬಿಡಿಎಗೆ ಸೇರಿದ 7 ವಾಣಿಜ್ಯ...

ನಿಮ್ಮ ಜೀವನದ ಸಮಸ್ಯೆಗೆ ದೇವರು ಹೇಗೆ ಸ್ಪಂದಿಸುತ್ತಾರೆ ಎಂಬುದಕ್ಕೆ ಭಗವದ್ಗೀತೆ ಶ್ಲೋಕ-11 ಏನು ಹೇಳುತ್ತದೆ?

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ...

ಭಾರತೀಯ ರೈಲ್ವೆಯ 1376 ವಿವಿಧ ಪ್ಯಾರಾಮೆಡಿಕಲ್ ಹುದ್ದೆಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆಯು 1376 ಪ್ಯಾರಾ ಮೆಡಿಕಲ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಗಸ್ಟ್ 17ರಿಂದ ಅರ್ಜಿ ಸಲ್ಲಿಸಬಹುದಾಗಿದೆ. ಭಾರತೀಯ ರೈಲ್ವೆಸ್ ಪ್ಯಾರಾ ಮೆಡಿಕಲ್ ವಿಭಾಗದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಕೆ...

6 ಪದಕದೊಂದಿಗೆ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತದ ಅಭಿಯಾನ ಅಂತ್ಯ

ಕುಸ್ತಿಪಟು ವಿನೇಶ್ ಪೊಗಟ್ ಪದಕದ ಕುರಿತು ತೀರ್ಪು ನಿರೀಕ್ಷೆ ನಡುವೆ ಭಾರತ 6 ಪದಕದೊಂದಿಗೆ ಪದಕ ಪಟ್ಟಿಯಲ್ಲಿ 70ನೇ ಸ್ಥಾನಿಯಾಗಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಅಭಿಯಾನ ಅಂತ್ಯಗೊಳಿಸಿದೆ. ಪ್ಯಾರಿಸ್ ಒಲಿಂಪಿಕ್ಸ್ ಗೆ ಭಾರೀ ನಿರೀಕ್ಷೆಯೊಂದಿಗೆ...

ಅದಾನಿ ಗ್ರೂಪ್ ಹಗರಣದಲ್ಲಿ ಸೆಬಿ ಮುಖ್ಯಸ್ಥೆ ಪಾಲು: ಹಿಂಡೆನ್ ಬರ್ಗ್ ದಾಖಲೆ ಬಿಡುಗಡೆ

ಅದಾನಿ ಗ್ರೂಪ್ ಹಣಕಾಸು ವ್ಯವಹಾರಗಳ ಹಗರಣದಲ್ಲಿ ಸೆಕ್ಯೂರೆಟಿ ಅಂಡ್ ಎಕ್ಸ್ ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಮುಖ್ಯಸ್ಥೆ ಮದ್ಹಾಬಿ ಪುರಿ ಬಕ್ ಪಾಲು ಹೊಂದಿದ್ದಾರೆ ಎಂದು ಹಿಂಡೆನ್ ಬರ್ಗ್ ದಾಖಲೆಗಳನ್ನು ಬಿಡುಗಡೆ...
- Advertisment -
Google search engine

Most Read