Thursday, June 11, 2026
Google search engine

Monthly Archives: August, 2024

ವಿನೇಶ್ ಪೊಗಟ್ ಪದಕದ ವಿವಾದದ ತೀರ್ಪು ನಾಳೆಗೆ ಮುಂದೂಡಿಕೆ

ಕುಸ್ತಿಪಟು ವಿನೇಶ್ ಪೊಗಟ್ ಅನರ್ಹ ವಿವಾದದ ಕುರಿತ ತೀರ್ಪನ್ನು ಪ್ಯಾರಿಸ್ ಒಲಿಂಪಿಕ್ಸ್ ನ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ಆಗಸ್ಟ್ 11ಕ್ಕೆ ಮುಂದೂಡಿದೆ. 50 ಕೆಜಿ ವಿಭಾಗದ ಫೈನಲ್ ಪ್ರವೇಶಿಸಿದ್ದ ವಿನೇಶ್ ಪೊಗಟ್ 100 ಗ್ರಾಂ...

ರೇವ್ ಪಾರ್ಟಿ ಮೇಲೆ ಪೊಲೀಸರ ದಾಳಿ: 35 ಕಾಲೇಜು ವಿದ್ಯಾರ್ಥಿಗಳು ವಶಕ್ಕೆ

ರೇವ್ ಪಾರ್ಟಿ ಮೇಲೆ ದಾಳಿ ಮಾಡಿದ ಉತ್ತರ ಪ್ರದೇಶ ಪೊಲೀಸರು 35 ಕಾಲೇಜು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ. ನೋಯ್ಡಾದ ಸೂಪರ್ ಟೆಕ್ ಸೂಪರ್ ನೋವಾದಲ್ಲಿ ರೇವ್ ಪಾರ್ಟಿ ಆಯೋಜಿಸಲಾಗಿದ್ದು, ಸ್ಥಳೀಯ ನಿವಾಸಿಗಳು ಪಾರ್ಟಿಯಲ್ಲಿ ಡ್ರಗ್ಸ್...

ಶೀಘ್ರದಲ್ಲೇ ಭಾರತಕ್ಕೆ ಬರಲಿದೆ ದೊಡ್ಡ ಸುದ್ದಿ: ಸಂಚಲನ ಸೃಷ್ಟಿಸಿದ ಹಿಂಡೆನ್‌ಬರ್ಗ್ ಹೊಸ ಬಾಂಬ್!

ಶೀಘ್ರದಲ್ಲೇ ಭಾರತಕ್ಕೆ ದೊಡ್ಡ ಸುದ್ದಿಯೊಂದು ಬರಲಿದೆ ಎಂದು ಹಿಂಡೆನ್ ಬರ್ಗ್ ಘೋಷಿಸಿದೆ. ಈ ಮೂಲಕ ಅದಾನಿ ಗ್ರೂಪ್ ವಿರುದ್ಧ ಮತ್ತೊಂದು ಸ್ಫೋಟಕ ವರದಿ ಪ್ರಕಟಿಸುವ ಸುಳಿವು ನೀಡಿದೆ. ಅಮೆರಿಕ ಮೂಲದ ತನಿಖಾ ವರದಿ ಪ್ರಕಟಿಸುವ...

ಹಿಮಚಲ ಪ್ರದೇಶದಲ್ಲಿ ಮತ್ತೆ ಭೂಕುಸಿತ, ಪ್ರವಾಹಕ್ಕೆ ಕೊಚ್ಚಿ ಹೋದ 128 ರಸ್ತೆ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಮತ್ತೆ ಸಂಭವಿಸಿದ ಭೂಕುಸಿತಗಳಿಂದ ಪ್ರವಾಹಜ ಪರಿಸ್ಥಿತಿ ನಿರ್ಮಾಣವಾಗಿದ್ದು, 128 ರಸ್ತೆಗಳು ಸಂಪರ್ಕ ಕಡಿತಗೊಂಡಿವೆ. ಹಿಮಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದೇ...

5 ಕೆಜಿ `ಆಲೂಗಡ್ಡೆ’ ಲಂಚ ಕೇಳಿ ಸಿಕ್ಕಿಬಿದ್ದ ಪೊಲೀಸ್ ಇನ್ ಸ್ಪೆಕ್ಟರ್ ಅಮಾನತು!

ಲಂಚವಾಗಿ `ಆಲೂಗಡ್ಡೆ’ ನೀಡುವಂತೆ ಕೇಳಿ ಸಿಕ್ಕಿಬಿದ್ದ ಉತ್ತರ ಪ್ರದೇಶದ ಕನ್ನೌಚ್ ಪೊಲೀಸ್ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್ ನನ್ನು ಅಮಾನತು ಮಾಡಲಾಗಿದೆ. ಪೊಲೀಸ್ ಇನ್ ಸ್ಪೆಕ್ಟರ್ ರಾಮ್ ಕೃಪಾಲ್ ಸಿಂಗ್ ಲಂಚ ಸ್ವೀಕರಿಸಲು ಆಲೂಗಡ್ಡೆಯನ್ನು...

ಬೆಂಗಳೂರಿಂದ ಕೋಲ್ಕತಾಗೆ ರೈಲು ಟಿಕೆಟ್ ದರ 10,100 ರೂ. ನೋಡಿ ಹೌಹಾರಿದ ಪ್ರಯಾಣಿಕ!

ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾಗೆ ರೈಲಿನಲ್ಲಿ ಹೋಗಲು ಬೆಂಗಳೂರಿನಿಂದ ಮುಂಗಡ ಟಿಕೆಟ್ ಬುಕ್ ಮಾಡಿದ್ದಕ್ಕಾಗಿ 10,100 ರೂ. ದರ ನೋಡಿ ಪ್ರಯಾಣಿಕ ಆಘಾತಕ್ಕೆ ಒಳಗಾಗಿದ್ದಾನೆ. ದೇಶದ ಪ್ರಯಾಣ ದರಗಳ ಪೈಕಿ ರೈಲು ಪ್ರಯಾಣವೇ ಅಗ್ಗ....

ಬಿಜೆಪಿ- ಜೆಡಿಎಸ್ ಸುಳ್ಳು ಆರೋಪಗಳ ವಿರುದ್ಧ ಕಾನೂನು ಹೋರಾಟ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜಕೀಯ ಲಾಭಕ್ಕಾಗಿ ಬಿಜೆಪಿ- ಜೆಡಿಎಸ್ ನವರು ಮಾಡುತ್ತಿರುವ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ. ಈ ಆರೋಪಗಳ ವಿರುದ್ಧ ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮೈಸೂರಿನಲ್ಲಿ ಶನಿವಾರ ಚಾಮುಂಡೇಶ್ವರಿ...

ಮಕ್ಕಳ ತಟ್ಟೆಗೆ ಹಾಕಿದ ಮೊಟ್ಟೆ ವಾಪಸ್ ಪಡೆಯುತ್ತಿದ್ದ ಮೊಟ್ಟೆ ಕಳ್ಳಿ!

ಶಾಲಾ ಮಕ್ಕಳ ಆರೋಗ್ಯಕ್ಕಾಗಿ ಬೇಯಿಸಿದ ಮೊಟ್ಟೆ ಕೊಟ್ಟರೆ ಅದನ್ನು ಕೊಟ್ಟಂತೆ ಮಾಡಿ ವಾಪಸ್ ಪಡೆಯುತ್ತಿದ್ದ ಮೊಟ್ಟೆ ಕಳ್ಳಿ ಅಂಗನವಾಡಿ ಸಹಾಯಕಿ ಸಿಕ್ಕಿಬಿದ್ದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ...

ಪ್ರಧಾನಿ ಮೋದಿ ವಯನಾಡಿನಲ್ಲಿ ವೈಮಾನಿಕ ವೀಕ್ಷಣೆ: 2000 ಕೋಟಿ ಪರಿಹಾರಕ್ಕೆ ಕೇರಳ ಮನವಿ!

ಪ್ರಧಾನಿ ನರೇಂದ್ರ ಮೋದಿ ಶನಿವಾರ ಭೂಕುಸಿತದಿಂದ ತತ್ತರಿಸಿದ ವಯನಾಡು ಪ್ರವಾಹ ಪೀಡಿತ ಪ್ರದೇಶಗಳನ್ನು ವೈಮಾನಿಕ ವೀಕ್ಷಣೆ ನಡೆಸಿದರು. ಶನಿವಾರ ಬೆಳಿಗ್ಗೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಕೇರಳಕ್ಕೆ ಆಗಮಿಸಿದ ಪ್ರಧಾನಿ ನಂತರ ಸಿಎಂ ವಿಜಯನ್...

ಬಾಂಗ್ಲಾದೇಶದಲ್ಲಿ ಮತ್ತೆ ಪ್ರತಿಭಟನೆ: ಮುಖ್ಯ ನ್ಯಾಯಮೂರ್ತಿ ರಾಜೀನಾಮೆ

ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮತ್ತೆ ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಮರುಕಳಿಸಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಒಬೈದುಲ್ಲಾ ಹಾಸನ್ ರಾಜೀನಾಮೆ ಸಲ್ಲಿಸಿದ್ದಾರೆ. ರಾಜಧಾನಿ ಢಾಕಾದಲ್ಲಿರುವ ಸುಪ್ರೀಂಕೋರ್ಟ್ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು ಮಾಜಿ...
- Advertisment -
Google search engine

Most Read