ಹಿರಿಯ ನಟ ಪ್ರಕಾಶ್ ರಾಜ್ ಕರ್ನಾಟಕ ನಾಟಕ ಅಕಾಡೆಮಿ ಘೋಷಿಸಿದ್ದ ವಾರ್ಷಿಕ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ.
ಪ್ರಕಾಶ್ ರಾಜ್, ಹಿರಿಯ ನಟಿ ಉಮಾಶ್ರಿ ಸೇರಿದಂತೆ 93 ಹಿರಿಯ ಕಲಾವಿದರಿಗೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪ್ರಕಟಿಸಿದೆ.
ಉಮಾಶ್ರಿ,...
ಕಲ್ಲಿದ್ದಲು ತುಂಬಿಕೊಂಡು ಸಾಗುತ್ತಿದ್ದ ಗೂಡ್ಸ್ ರೈಲು ಹಳಿತಪ್ಪಿದ ಘಟನೆ ಗೋವಾ-ಬೆಳಗಾವಿ-ಕಾರವಾರ ಗಡಿ ಭಾಗದಲ್ಲಿ ಸಂಭವಿಸಿದೆ.
ಲೋಂಧ ವಾಸ್ಕೋ ರೈಲು ಮಾರ್ಗದ ದೂದ್ ಸಾಗರ್‌ನಿಂದ ಸೋನಾಲಿಂ ನಡುವಿನ ಸುರಂಗ ಸಂಖ್ಯೆ 15ರ ಸಮೀಪ ಈ ಘಟನೆ...
ನನಗಾಗಲಿ, ನನ್ನ ಕುಟುಂಬದವರಿಗಾಗಲಿ ಆಸ್ತಿ ಮಾಡುವ ವ್ಯಾಮೋಹ ಇಲ್ಲ. ಜೆಡಿಎಸ್-ಬಿಜೆಪಿ ಬೆದರಿಕೂ ಬಗ್ಗೋದು ಇಲ್ಲ, ಜಗ್ಗೋದು ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಶುಕ್ರವಾರ ಬೃಹತ್ ಜನಾಂದೋಲನ ಸಭೆಯಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ...
ಪ್ರತಿದಿನ ಕಷ್ಟದ ಮೇಲೆ ಕಷ್ಟಗಳನ್ನು ಅನುಭವಿಸುತ್ತಿರುವ ಎಷ್ಟೋ ಮಂದಿ ಇಂದಿಗೂ ನಮ್ಮ ಜೊತೆಯಲ್ಲಿ ಇದ್ದಾರೆ. ಆದರೆ ಕಷ್ಟಗಳಾಗಲಿ ಸುಖವೇ ಆಗಲಿ ಯಾವುದು ಶಾಶ್ವತವಲ್ಲ. ಇಂದು ಕಷ್ಟ ಅನುಭವಿಸುತ್ತಿರುವವರು ನಾಳೆ ಸುಖವನ್ನು ಅನುಭವಿಸುವ ದಿನಗಳು...
ಏಯ್ ಕುಮಾರಸ್ವಾಮಿ, ಏಯ್ ಅಶೋಕ, ಏಯ್ ವಿಜಯೇಂದ್ರ ನಿಮಗೆ ಸಿದ್ದರಾಮಯ್ಯ ರಾಜೀನಾಮೆ ಬೇಕಾ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಏಕವಚನದಲ್ಲಿಯೇ ಬಿಜೆಪಿ-ಜೆಡಿಎಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಮೈಸೂರಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ...
ಮನೆಯವರು ಮದುವೆಗೆ ಒಪ್ಪದ ಹಿನ್ನೆಲೆ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಬಾಗಲಕೋಟೆಯ ರಬಕವಿ ಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ ಸಚಿನ್ ದಳವಾಯಿ (22) ಮತ್ತು...
ದೆಹಲಿ ಮತ್ತು ಮುಂಬೈನಲ್ಲಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಶಂಕಿತ ಐಸಿಸ್ ಉಗ್ರನನ್ನು ದೆಹಲಿ ಪೊಲೀಸರ ವಿಶೇಷ ಘಟಕ ಬಂಧಿಸಿದೆ.
ಪುಣೆ ಪೊಲೀಸರ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದ ಶಂಕಿತ ಐಸಿಸ್ ಉಗ್ರ ರಿಜ್ವಾನ್ ಅಬ್ದುಲ್ ಹಾಕಿ ಅಲಿ...
ಕಣ್ಣಿಗೆ ಕಾಣುವ ಶತ್ರುವಾದರೆ ಹೇಗೋ ಗುದ್ದಾಡಬಹುದು ಆದರೆ ಕಣ್ಣಿಗೆ ಕಾಣದ ಅಗೋಚರ ಶತ್ರುಗಳು ನಮ್ಮ ಬೆನ್ನ ಹಿಂದೆಯೇ ಇರುತ್ತಾರೆ. ಅವರನ್ನು ಶತ್ರುಗಳು ಎಂದು ಕರೆಯುತ್ತಾರೆ. ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್...
ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೊಡಿಯಾ ಅವರಿಗೆ ಕೊನೆಗೂ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಮಧ್ಯ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮನೀಶ್ ಸಿಸೊಡಿಯಾ ಅವರಿಗೆ 17 ತಿಂಗಳ ನಂತರ ಜಾಮೀನು ದೊರೆತಿದೆ.
2023 ಫೆಬ್ರವರಿ 23ರಂದು ಮನೀಶ್...
ಹೆಣ್ಣು ಮಕ್ಕಳ ಮದುವೆ ವಯಸ್ಸನ್ನು 9 ವರ್ಷಕ್ಕೆ ಕಡಿತಗೊಳಿಸುವ ಹೊಸ ಮಸೂದೆ ಇರಾಕ್ ಸರ್ಕಾರ ಸಂಸತ್ ನಲ್ಲಿ ಮಂಡಿಸಲು ಮುಂದಾಗಿದೆ. ಇದು ಜಗತ್ತಿನಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ.
ಪ್ರಸ್ತುತ ಇರಾಕ್ ನಲ್ಲಿ ಹೆಣ್ಣು ಮಕ್ಕಳ...