ದ್ವೀಪರಾಷ್ಟ್ರ ಜಪಾನ್ ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದ್ದು, 8 ಮಂದಿ ಗಾಯಗೊಂಡಿದ್ದಾರೆ.
ಗುರುವಾರ ತಡರಾತ್ರಿ ಪ್ರಬಲ ಭೂಕಂಪನ ಸಂಭವಿಸಿದ್ದು, ಸಾಮಾನ್ಯ ಭೂಕಂಪನಕ್ಕಿಂತ ಇದು ದೊಡ್ಡ ಪ್ರಮಾಣದ ಭೂಕಂಪನವಾಗಿದೆ ಎಂದು ಭೂವಿಜ್ಞಾನ ತಜ್ಞರು...
ಭಾರತದ ನೀರಜ್ ಚೋಪ್ರಾ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಸತತ ಎರಡು ಒಲಿಂಪಿಕ್ಸ್ ಗಳಲ್ಲಿ ಪದಕ ಗೆದ್ದ ಸಾಧನೆ ಮಾಡಿದು.
ಗುರುವಾರ ತಡರಾತ್ರಿ ನಡೆದ ಫೈನಲ್ ನಲ್ಲಿ ನೀರಜ್ ಚೋಪ್ರಾ...
ದೇಶದಲ್ಲಿ ಹಣಕಾಸು ವಹಿವಾಟುಗಳನ್ನು ಮತ್ತಷ್ಟು ಸುಗಮ ಹಾಗೂ ತ್ವರಿತಗೊಳಿಸುವ ಉದ್ದೇಶದಿಂದ ಇನ್ನು ಮುಂದೆ ಬ್ಯಾಂಕ್ ಚೆಕ್ಗಳನ್ನು ಕೆಲವೇ ಗಂಟೆಗಳಲ್ಲಿ ವಿಲೇವಾರಿ ಮಾಡುವ ವ್ಯವಸ್ಥೆ ಜಾರಿಗೆ ತರುವುದಾಗಿ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.
ಪ್ರಸ್ತುತ,...
ನೂರಾರು ಜನರ ಸಾವಿಗೆ ಕಾರಣವಾದ ಕೇರಳದ ವಯನಾಡ್ ಚೂರಲ್ಮಲ, ಮುಂಡಕ್ಕೈ ಭೂಕುಸಿತ ಪ್ರದೇಶದಲ್ಲಿ ಕಳೆದ 9 ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನೆಯು ಭಾಗಶಃ ವಾಪಸ್ ತೆರಳಿದೆ.
ಕಾರ್ಯಾಚರಣೆ ಮುಗಿಸಿ ಭಾಗಶಃ ವಾಪಸ್ ತೆರಳುವ...
ನೋಬೆಲ್ ಪ್ರಶಸ್ತಿ ಪುರಸ್ಕೃತ ಹಾಗೂ ಬಡವರ ಬ್ಯಾಂಕರ್ ಎಂದೇ ಖ್ಯಾತರಾದ ಮುಹಮ್ಮದ್ ಯುನುಸ್ ಬಾಂಗ್ಲಾದೇಶ ಮಧ್ಯಂತರ ಸರ್ಕಾರ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಗುರುವಾರ ರಾತ್ರಿ ಬಾಂಗ್ಲಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜನರ ಆಶೋತ್ತರಗಳನ್ನು ಈಡೇರಿಸುವ...
ನಾಯಕ ಹರ್ಮನ್ ಪ್ರೀತ್ ಸಿಡಿಸಿದ 2 ಗೋಲುಗಳ ನೆರವಿನಿಂದ ಭಾರತ ತಂಡ 2-1 ಗೋಲುಗಳಿಂದ ಸ್ಪೇನ್ ತಂಡವನ್ನು ಸೋಲಿಸಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಸಾಧನೆ ಮಾಡಿದೆ.
ಕಂಚಿನ ಪದಕಕ್ಕಾಗಿ ಗುರುವಾರ...
ಚಿಕ್ಕಬಳ್ಳಾಪುರ ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕವನ್ನು ದೇಶದಲ್ಲೇ ನಂ. 1 ಮಾಡುವ ಗುರಿ ನಮ್ಮ ಸರ್ಕಾರದ್ದು. ಈ ನಿಟ್ಟಿನಲ್ಲಿ ಜಲ ವಿದ್ಯುತ್ ಸೇರಿದಂತೆ ಎಲ್ಲಾ ರೀತಿಯ ಇಂಧನ ಮೂಲಗಳಿಂದ ವಿದ್ಯುತ್ ಉತ್ಪಾದನೆಗೆ ಆದ್ಯತೆ ನೀಡಲಾಗುತ್ತಿದೆ...
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಸದಾ ಟೀಕೆ ಮಾಡುತ್ತಿದ್ದ ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಗುರುವಾರ ದಿಢೀರನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಗೌಪ್ಯ ಮಾತುಕತೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ...
ವಕ್ಫ್ ಬೋರ್ಡ್ ಅಧಿಕಾರವನ್ನು ಮೊಟಕುಗೊಳಿಸುವ ವಕ್ಫ್ (ತಿದ್ದುಪಡಿ) ಮಸೂದೆ 2024 ಅನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಗುರುವಾರ ಮಂಡಿಸಿದ್ದು, ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದರಿಂದ ಸದನದಲ್ಲಿ ಕೋಲಾಹಲ ಉಂಟಾಯಿತು.
ಕೇಂದ್ರ ಸಂಸದೀಯ ವ್ಯವಹಾರ ಮತ್ತು ಅಲ್ಪಸಂಖ್ಯಾತ...
ಬೆಂಗಳೂರು: ಕರ್ನಾಟಕ ಕೌಶಲ್ಯಭಿವೃದ್ಧಿ ನಿಗಮದ ವತಿಯಿಂದ ಹೊಸದಾಗಿ ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ ದುಬೈ ಶಿಪ್ ಯಾರ್ಡ್ ನಲ್ಲಿ ವೃತ್ತಿ ತರಬೇತಿ ಮತ್ತು ನೇಮಕಾತಿಗಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಈಗಾಗಲೇ ಸ್ಲೋವಾಕಿಯಾ, ಯುಎಇ, ಹಂಗೇರಿ, ಸೇರಿದಂತೆ ಮತ್ತಿತರ...