ಪ್ರಿತಿಸುತ್ತಿದ್ದ ಯುವತಿ ಮನೆಯಲ್ಲಿ ನೋಡಿದ ಹುಡುಗನ ನಿಶ್ಚಿತಾರ್ಥ ಮಾಡಿಕೊಂಡಿದ್ದರಿಂದ ನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ಮಾನ್ವಿ ನಿವಾಸಿ ವರುಣ್ ಪ್ರೇಯಸಿಗೆ ವೀಡಿಯೊ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
5 ವರ್ಷಗಳಿಂದ...
6 ವರ್ಷದ ದಲಿತ ಬಾಲಕನಿಂದ ಬಲವಂತವಾಗಿ ಶೌಚಾಲಯ ಸ್ವಚ್ಛಗೊಳಿಸಿದ ಕೆಲವು ಶಿಕ್ಷಕರು ನಂತರ ಆತನನ್ನು ಶಾಲೆಯ ಕೊಠಡಿಯಲ್ಲಿ ಕೂಡಿಹಾಕಿ ಕ್ರೂರತನ ಮೆರೆದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಜನ್ ಸಥ್ ಪ್ರದೇಶದ ಸರ್ಕಾರಿ...
ಭತ್ತದ ಬೆಳೆಗೆ ನೀರು ಹಾಯಿಸಲು ಪಂಪ್ ಸೆಟ್ ದುರಸ್ತಿ ಮಾಡಲು ಹೋದ ತಂದೆ-ಮಗ ವಿದ್ಯುತ್ ಪ್ರವಹಿಸಿ ಮೃತಪಟ್ಟ ದಾರುಣ ಘಟನೆ ಹಾವೇರಿ ಜಿಲ್ಲೆಯಲ್ಲಿ ಸಂಭವಿಸಿದೆ.
ರಾಣೇಬೆನ್ನೂರು ತಾಲ್ಲೂಕಿನ ಪತ್ತೇಪುರ ಗ್ರಾಮದಲ್ಲಿ ಬುಧವಾರ ಈ ದುರ್ಘಟನೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಖರೀದಿಸಿದ ಜಮೀನು ಪಿತ್ರಾರ್ಜಿತ ಆಸ್ತಿಯಾಗಿದ್ದು, ಕೇವಲ ಒಬ್ಬನಿಂದ 27 ಹಕ್ಕುದಾರರ ಸಹಿ ಹಾಕಿಸಿಕೊಂಡಿದ್ದಾರೆ. ಇದು ಸಂಪೂರ್ಣ ಅಕ್ರಮ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಗಂಭೀರ ಆರೋಪ ಮಾಡಿದ್ದಾರೆ.
ಮಂಡ್ಯದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ...
ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಗ್ರೂಪ್-ಎ ನ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ನರ್ಸ್‌ಗಳನ್ನು (ದಾದಿಯರು) ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ನೇಮಕ ಮಾಡಿಕೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್...
ಮಾಜಿ ಪ್ರಧಾನಿ ಶೇಖ್ ಹಸೀನಾ ಪಲಾಯನ ಮಾಡಿದ ಬೆನ್ನಲ್ಲೇ ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಾಲಿದಾ ಜಿಯಾ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ಹಲವು ವರ್ಷಗಳಿಂದ ಗೃಹ ಬಂಧನದಲ್ಲಿದ್ದ ಖಾಲಿದಾ ಜಿಯಾ ಅಧಿಕೃತವಾಗಿ ಬಿಡುಗಡೆ ಆಗುತ್ತಿದ್ದಂತೆ...
ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಸಚಿವ ಸಂಪುಟ ತೀರ್ಮಾನದ ಮೂಲಕ ಉತ್ತರ ನೀಡಲಾಗಿದ್ದು, ಅಇದನ್ನು ರಾಜ್ಯಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.
ಮೈಸೂರಿನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಫೈನಲ್ ಪ್ರವೇಶಿಸುವ ಮೂಲಕ ಚಿನ್ನದ ಪದಕದ ಭರವಸೆ ಮೂಡಿಸಿದ್ದ ಭಾರತದ ವಿನೇಶ್ ಪೊಗತ್ ಅವರನ್ನು ಅನರ್ಹಗೊಳಿಸಲಾಗಿದೆ.
ಮಹಿಳೆಯರ 50 ಕೆಜಿ ತೂಕದ ಕುಸ್ತಿಯಲ್ಲಿ ಫೈನಲ್ ತಲುಪಿದ್ದ ವಿನೇಶ್ ಪೊಗಟ್ ಅವರನ್ನು...
ರಾಜ್ಯದಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ 10 ಸಾವಿರ ಗಡಿ ತಲುಪಿದ್ದು, ಇದು ಕಳೆದ 10 ವರ್ಷಗಳಲ್ಲೇ ಅತ್ಯಧಿಕ ಪ್ರಕರಣಗಳಾಗಿವೆ.
ಈ ವರ್ಷ 7 ತಿಂಗಳಲ್ಲಿ 19,923 ಡೆಂಘೀ ಪ್ರಕರಣಗಳು ದಾಖಲಾಗಿದ್ದು, ವರ್ಷಾಂತ್ಯಕ್ಕೆ 30 ಸಾವಿರದ...
ಬಾಂಗ್ಲಾದೇಶದ ಢಾಕಾದಲ್ಲಿ ವಾಸವಾಗಿರುವ ಖ್ಯಾತ ಹಿಂದೂ ಜಾನಪದ ಗಾಯಕ ರಾಹುಲ್ ಆನಂದ್ ಅವರ 140 ವರ್ಷಗಳ ಪುರಾತನ ಮನೆಯನ್ನು ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಟ್ಟುಹಾಕಿದ್ದಾರೆ.
ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನಂತರ ಬಾಂಗ್ಲಾದೇಶದಲ್ಲಿ ಹಿಂದೂ...