Wednesday, June 10, 2026
Google search engine

Monthly Archives: August, 2024

ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಸೀರೆ, ಪೇಟಿಂಗ್ ದೋಚಿದ ಪ್ರತಿಭಟನಾಕಾರರು!

ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ಬೆನ್ನಲ್ಲೇ ಬಾಂಗ್ಲಾದೇಶದ ಪ್ರಧಾನಿ ಬಂಗಲೆಗೆ ನುಗ್ಗಿದ ಪ್ರತಿಭಟನಾಕಾರರು ಸೀರೆ, ಟೀ ಕಪ್, ಪೇಟಿಂಗ್, ಟಿವಿ ಮುಂತಾದ ವಸ್ತುಗಳನ್ನು ದೋಚಿದ್ದಾರೆ. ಸರ್ಕಾರಿ ನೇಮಕಾತಿಯಲ್ಲಿ ಮೀಸಲು ನಿಗದಿಗೆ ವಿರೋಧ ವ್ಯಕ್ತಪಡಿಸಿ ವಿದ್ಯಾರ್ಥಿ...

ರಾಜ್ಯ ಸರ್ಕಾರದಿಂದ 61 ನಗರಸಭೆ, 123 ಪುರಸಭೆ, 117 ಪ.ಪಂ. ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪ್ರಕಟ!

ರಾಜ್ಯ ಸರ್ಕಾರ ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ಪಟ್ಟಿ ಪ್ರಕಟಿಸಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 61 ನಗರಸಭೆ, 123 ಪುರಸಭೆ ಮತ್ತು 117...

ಬಾಂಗ್ಲಾದೇಶಕ್ಕೆ ಪ್ರಯಾಣಿಸುವ ಎಲ್ಲಾ ರೈಲು ಸಂಚಾರ ರದ್ದುಗೊಳಿಸಿದ ಭಾರತ

ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಭಾರತದ ಎಲ್ಲಾ ರೈಲು ಸಂಚಾರವನ್ನು ರದ್ದುಗೊಳಿಸಿ ಭಾರತೀಯ ರೈಲ್ವೆ ಆದೇಶ ಹೊರಡಿಸಿದೆ. ಬಾಂಗ್ಲಾದೇಶದಲ್ಲಿ ಹಿಂಸಾಚಾರಕ್ಕೆ 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ಸಲ್ಲಿಸಿ ಪಲಾಯನ...

ಪ್ಯಾರಿಸ್ ಒಲಿಂಪಿಕ್ಸ್: ಲಕ್ಷ್ಯ ಸೇನ್ ಕೈ ತಪ್ಪಿದ ಕಂಚಿನ ಪದಕ!

ಗಾಯದ ನಡುವೆಯೂ ಹೋರಾಟ ನಡೆಸಿದ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಪಟು ಲಕ್ಷ್ಯ ಸೇನ್ ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ವೀರೋಚಿತ ಸೋಲುಂಡಿದ್ದಾರೆ. ಈ ಮೂಲಕ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಕೊನೆಯ ಘಟ್ಟದಲ್ಲಿ...

ಬೆಂಗಳೂರಿನಲ್ಲಿ ತಲೆ ಎತ್ತಲಿದೆ 10 ಅಂತಸ್ತಿನ ಬೌರಿಂಗ್ ಆಸ್ಪತ್ರೆ: ಮುಂದಿನ ತಿಂಗಳು ಶಂಕುಸ್ಥಾಪನೆ!

ಬೆಂಗಳೂರಿನ ಶಿವಾಜಿನಗರದಲ್ಲಿರುವ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಾದ ಬೌರಿಂಗ್ ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲಾಗುತ್ತಿದ್ದು, ಮುಂದಿನ ತಿಂಗಳು 10 ಅಂತಸ್ತಿನ ಕಟ್ಟಡದ ಶಂಕುಸ್ಥಾಪನೆ ನೆರವೇರಲಿದೆ. ಈ ಹಿಂದೆ ಇದ್ದ...

ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ ರಾಜೀನಾಮೆ: ಸೇನಾ ಹಿಡಿತಕ್ಕೆ ಬಾಂಗ್ಲಾದೇಶ!

ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಭಾರತದ ಮೂಲಕ ಲಂಡನ್ ಗೆ ಹಾರಲಿದ್ದಾರೆ. 73 ವರ್ಷದ ಶೇಖ್ ಹಸೀನಾ 5 ಬಾರಿ ಬಾಂಗ್ಲಾದೇಶದ ಪ್ರಧಾನಿ...

ಆಗಸ್ಟ್ ನಲ್ಲಿ ರೂಪಗೊಳ್ಳುವ ದರಿದ್ರ ಯೋಗದಿಂದ ಈ 3 ರಾಶಿಗಳಿಗೆ ಕಂಟಕ !

ಒಂದಕ್ಕಿಂತ ಹೆಚ್ಚು ಗ್ರಹಗಳು ಒಟ್ಟಿಗೆ ಸಂಚಾರ ಮಾಡುವಾಗ ಕೆಲವೊಂದು ಅಶುಭ ಯೋಗಗಳನ್ನು ಉಂಟುಮಾಡುತ್ತವೆ ಈ ಯೋಗಗಳ ಪರಿಣಾಮ ಎಲ್ಲಾ ರಾಶಿಗಳ ಮೇಲೆ ಕಂಡುಬರುತ್ತದೆ ಜ್ಯೋತಿಷ್ಯ ಗ್ರಹಗಳ ಪ್ರಕಾರ ಕೆಲವು ರಾಶಿಗಳು ಅನುಕೂಲ ಪರಿಣಾಮ...

ವಯನಾಡು ಭೂಕುಸಿತ ಸಂತ್ರಸ್ತರಿಗೆ 1 ಕೋಟಿ ದೇಣಿಗೆ ನೀಡಿದ ಚಿರಂಜೀವಿ, ರಾಮ್ ಚರಣ್!

ಕೇರಳದ ವಯನಾಡು ಭೂಕುಸಿತ ಸಂತ್ರಸ್ತರ ನೆರವಿಗೆ ತೆಲುಗು ಚಿತ್ರರಂಗ ಮುಂದಾಗಿದ್ದು, ಸ್ಟಾರ್ ನಟರಾದ ಚಿರಂಜೀವಿ ಮತ್ತು ಪುತ್ರ ರಾಮ್ ಚರಣ್ ಜಂಟಿಯಾಗಿ 1 ಕೋಟಿ ರೂ. ನೆರವು ಘೋಷಿಸಿದ್ದಾರೆ. ಕೇರಳದ ವಯನಾಡಿನಲ್ಲಿ ಭಾರೀ ಮಳೆಯಿಂದಾಗಿ...

9.79 ಸೆಕೆಂಡ್ ನಲ್ಲಿ ಗುರಿ ಮುಟ್ಟಿದ ಇಬ್ಬರು: 100 ಮೀ.ನಲ್ಲಿ ನೊಹಾಗೆ ಚಿನ್ನ ಒಲಿದಿದ್ದು ಹೇಗೆ?

ಒಲಿಂಪಿಕ್ಸ್ ಇತಿಹಾಸದಲ್ಲೇ ಅತ್ಯಂತ ರೋಚಕ 100 ಮೀ.ಓಟದ ಸ್ಪರ್ಧೆಯ ಫೈನಲ್ ನಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ಸಾಕ್ಷಿಯಾಗಿದ್ದು, ಇಬ್ಬರು ಸ್ಪರ್ಧಿಗಳು 9.79 ಸೆಕೆಂಡ್ ನಲ್ಲಿ ಗುರಿ ಮುಟ್ಟಿದ್ದಾರೆ. ಶನಿವಾರ ತಡರಾತ್ರಿ ನಡೆದ ರೋಚಕ ಹಣಾಹಣಿಯಲ್ಲಿ ವಿಶ್ವ...

ಬಿಡದಿ ಬಳಿ ಎಸ್ ಐ ತಿಮ್ಮೇಗೌಡ ಆತ್ಮಹತ್ಯೆ: ವರ್ಗಾವಣೆ ದಂಧೆಗೆ ಮತ್ತೊಬ್ಬ ಪೊಲೀಸ್ ಅಧಿಕಾರಿ ಬಲಿ?

ಯಾದಗಿರಿಯಲ್ಲಿ ಪಿಎಸ್ ಐ ಅಸಹಜವಾಗಿ ಮೃತಪಟ್ಟ ಬೆನ್ನಲ್ಲೇ ಇದೀಗ ಬೆಂಗಳೂರು ಹೊರವಲಯದಲ್ಲಿ ಎಸ್ ಐ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ವರ್ಗಾವಣೆ ದಂಧೆಗೆ ಸಾಲು ಸಾಲು ಪೊಲೀಸ್ ಅಧಿಕಾರಿಗಳು...
- Advertisment -
Google search engine

Most Read