Wednesday, June 10, 2026
Google search engine

Monthly Archives: August, 2024

ಇಂದಿನಿಂದ 3ನೇ ಮಹಾಯುದ್ಧ ಆರಂಭ: ಭಾರತದ ಖ್ಯಾತ ಜ್ಯೋತಿಷಿ ಭವಿಷ್ಯ

ಇಂದಿನಿಂದ ಮೂರನೇ ಮಹಾಯುದ್ಧ ಆರಂಭವಾಗಿದೆ ಎಂದು ಭಾರತದ ನ್ಯಾಸ್ಟ್ರಾಡಾಮಸ್ ಎಂದೇ ಖ್ಯಾತರಾದ ಕುಶಾಲ್ ಕುಮಾರ್ ಭವಿಷ್ಯ ನುಡಿದಿದ್ದಾರೆ. ಕುಶಾಲ್ ಕುಮಾರ್ ಮೂರನೇ ಮಹಾಯುದ್ಧ ಆರಂಭದ ಕುರಿತು ಕೆಲವು ದಿನಗಳಿಂದ ನೀಡುತ್ತಿದ್ದ ಭವಿಷ್ಯ ಹೇಳುತ್ತಿದ್ದು, ಈಗ...

Viral video: ಮರ್ಮಾಂಗ ಕೋಲು ಬಡಿದು ಫೈನಲ್ ನಿಂದ ಹೊರಬಿದ್ದ ಫ್ರಾನ್ಸ್ ಪೋಲ್ ವಾಲ್ಟ್ ಸ್ಪರ್ಧಿ!

ಫ್ರಾನ್ಸ್ ಸ್ಪರ್ಧಿ ಪೋಲ್ ವಾಲ್ಟ್ ಆಂಥೋನಿ ಅಮ್ಮಿರತಿ ವಿಚಿತ್ರ ರೀತಿಯ ದುರ್ಘಟನೆಯಿಂದ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಪೋಲ್ ವಾಲ್ಟ್ ಸ್ಪರ್ಧೆ ಫೈನಲ್ ರೇಸ್ ನಿಂದ ಹೊರಬಿದ್ದಿದ್ದಾರೆ. ಭಾನುವಾರ ನಡೆದ ಸ್ಪರ್ಧೆಯಲ್ಲಿ ಅಂಥೋನಿ ಅಮ್ಮಿರತಿ ಅರ್ಹತಾ...

ದೇವಸ್ಥಾನದ ಗೋಡೆ ಕುಸಿದು 9 ಮಕ್ಕಳು ದುರ್ಮರಣ

ಧಾರ್ಮಿಕ ಕಾರ್ಮಿಕ ಕಾರ್ಯಕ್ರಮದ ವೇಳೆ ದೇವಸ್ಥಾನ ಗೋಡೆ ಕುಸಿತು 9 ಮಕ್ಕಳು ಮೃತಪಟ್ಟ ದಾರುಣ ಘಟನೆ ಮಧ್ಯಪ್ರದೇಶದಲ್ಲಿ ಸಂಭವಿಸಿದೆ. ಶಾಪೂರ್ ಜಿಲ್ಲೆಯಲ್ಲಿ ಭಾನುವಾರ ಹರ್ದುಲ್ ಬಾಬಾ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ದುರ್ಘಟನೆ ಸಂಭವಿಸಿದೆ. ದುರ್ಘಟನೆಯಲ್ಲಿ...

ಪೊಲೀಸ್ ಅಧಿಕಾರಿ ಎಂದು ನಂಬಿಸಿ 5 ಮದುವೆ ಆಗಿದ್ದೂ ಅಲ್ಲದೇ 49 ಮಂದಿಗೆ ಬಲೆ ಬೀಸಿದ್ದ ಭೂಪ!

ಪೊಲೀಸ್ ಅಧಿಕಾರಿ ಎಂದು ನಂಬಿಸಿ 5 ಮಹಿಳೆಯರನ್ನು ಮದುವೆ ಆಗಿ ವಂಚಿಸಿದ್ದ 34 ವರ್ಷದ ವ್ಯಕ್ತಿಯನ್ನು ಒಡಿಶಾದ ಭುವನೇಶ್ವರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಯಾರಿಗೂ ವಿಚ್ಛೇದನ ನೀಡದೇ 5 ಮಹಿಳೆಯರನ್ನು ವಂಚಿಸಿ ಲಕ್ಷಾಂತರ ರೂಪಾಯಿ ವಸೂಲು...

ಮುಂಬರುವ ದಿನಗಳಲ್ಲಿ ಯಾವ ಯಾವ ರಾಶಿಗೆ ಹಣದ ಸಮಸ್ಯೆಯಾಗುತ್ತದೆ ಎಂದು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ!

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು...

ಪಿಎಸ್ ಐ ಪರಶುರಾಮ್ ಅನುಮಾನಸ್ಪದ ಸಾವು: ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಯಾದಗಿರಿಯಲ್ಲಿ ಅನುಮಾನಾಸ್ಪದ, ನಿಗೂಢವಾಗಿ ಸಾವನ್ನಪ್ಪಿದಂತ ಪಿಎಸ್ಐ ಪರಶುರಾಮ್ ಅವರ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರವು ಸಿಐಡಿ ತನಿಖೆಗೆ ವರ್ಗಾಯಿಸಿ ಆದೇಶಿಸಿದೆ. ಕರ್ನಾಟಕದಲ್ಲಿ ವರ್ಗಾವಣೆ ದಂಧೆಗೆ ಮತ್ತೊಂದು ಬಲಿಯನ್ನು ಕಾಂಗ್ರೆಸ್ ಸರ್ಕಾರ ಪಡೆದುಕೊಂಡಿದೆ. PSI ಪರಶುರಾಮ್...

ಮೆಟ್ರೋ ಹಳಿ ಮೇಲೆ ಜಿಗಿದ ವ್ಯಕ್ತಿ: ಮೆಟ್ರೋ ಹಸಿರು ಮಾರ್ಗದ ಸಂಚಾರದಲ್ಲಿ ವ್ಯತ್ಯಯ

ಮೆಟ್ರೋ ಹಳಿಯ ಮೇಲೆ ವ್ಯಕ್ತಿಯೊಬ್ಬರು ಜಿಗಿದಿದ್ದರಿಂದ ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯವುಂಟಾಗಿದೆ. ಬೆಂಗಳೂರಿನ ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣದಲ್ಲಿ ಶನಿವಾರ ಸಂಜೆ 7.45ರ ಸುಮಾರಿಗೆ 34 ವರ್ಷದ ವ್ಯಕ್ತಿಯೊಬ್ಬರು ಹಳಿಯ ಮೇಲೆ ಜಿಗಿತ ಕಂಡಿದ್ದಾರೆ. ಹಳಿಯ...

ಕೇರಳದ ವಯನಾಡು ನೆರವಿನ ಮಹಾಪೂರವೇ ಹರಿಸುತ್ತಿರುವ ಕನ್ನಡಿಗರು!

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ತೊಂದರೆಗೊಳಗಾದ ಜನರ ಸಂಕಷ್ಟಕ್ಕೆ ನೆರೆಯ ಕರ್ನಾಟಕ ಮಿಡಿದಿದ್ದು, ನೆರವಿನ ಮಹಾಪೂರವೇ ಹರಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಯನಾಡಿನಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ನೂರು ಮನೆಗಳನ್ನು ನಿರ್ಮಿಸಿಕೊಡುವುದಾಗಿ ಕೇರಳದ ಮುಖ್ಯಮಂತ್ರಿ...

ವಯನಾಡ್ ಸಂತ್ರಸ್ತರಿಗೆ ರಾಜ್ಯ ಸರ್ಕಾರದಿಂದ 100 ಮನೆಗಳ ನಿರ್ಮಾಣ: ಸಿಎಂ‌ ಸಿದ್ದರಾಮಯ್ಯ ಘೋಷಣೆ

ಪ್ರವಾಹ ಪೀಡಿತ ಕೇರಳದ ವಯನಾಡ್ ನಲ್ಲಿ 100 ಮನೆಗಳನ್ನು ರಾಜ್ಯ ಸರ್ಕಾರದಿಂದ ನಿರ್ಮಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಇತ್ತೀಚೆಗೆ ಭೂಕುಸಿತಕ್ಕೆ ಒಳಗಾಗಿದ್ದ ಶಿರಾಡಿ ಘಾಟ್ ರಸ್ತೆಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ...

ಬಂಡೀಪುರ ಅರಣ್ಯದಲ್ಲಿ ವಿಭಿನ್ನ ಬಣ್ಣದ ಕಣ್ಣುಗಳ ಚಿರತೆ ಕ್ಯಾಮೆರಾ ಕಣ್ಣಿಗೆ ಸೆರೆ!

ಬೆಂಗಳೂರು: ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರೂ ಆದ ವನ್ಯಜೀವಿ ಛಾಯಾಗ್ರಹಕ ಧ್ರುವ್ ಪಾಟೀಲ ಅವರು  ಬೇರೆ ಬೇರೆ ಬಣ್ಣಗಳ ಕಣ್ಣುಗಳಿರುವ ಅಪರೂಪದ ಚಿರತೆಯನ್ನು ತಮ್ಮ ಕ್ಯಾಮೆರಾದಲ್ಲಿ ಬಂಡೀಪುರ ಹುಲಿ ಅಭಯಾರಣ್ಯ ಪ್ರದೇಶದಲ್ಲಿ ಸೆರೆಹಿಡಿದಿದ್ದಾರೆ. ಬಹಳ...
- Advertisment -
Google search engine

Most Read