Wednesday, June 10, 2026
Google search engine

Monthly Archives: August, 2024

ಪ್ಯಾರಿಸ್ ಒಲಿಂಪಿಕ್ಸ್: ಆರ್ಚರಿಯಲ್ಲಿ ಪದಕ ಕೈಚೆಲ್ಲಿದ ದೀಪಿಕಾ ಕುಮಾರಿ

ಮಾಜಿ ವಿಶ್ವದ ನಂ.1 ಆಟಗಾರ್ತಿ ದೀಪಿಕಾ ಕುಮಾರಿ ಮಹತ್ವದ ಹಂತದಲ್ಲಿ ಕೈ ಚೆಲ್ಲುವ ಮೂಲಕ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಪದಕ ಗಳಿಸುವ ಅವಕಾಶ ಕಳೆದುಕೊಂಡಿದ್ದಾರೆ. ಶನಿವಾರ ನಡೆದ ವನಿತೆಯರ ಸಿಂಗಲ್ಸ್ ಆರ್ಚರಿ ವಿಭಾಗದ ಕ್ವಾರ್ಟರ್...

10 ತಿಂಗಳು ಅಧಿಕಾರದಲ್ಲಿ ಮುಂದುವರಿಯಿರಿ ನೋಡೋಣ: ಎಚ್.ಡಿ. ಕುಮಾರಸ್ವಾಮಿ ಬಾಂಬ್

ಇನ್ನೂ ಹತ್ತು ವರ್ಷ ನಮ್ಮದೇ ಅಧಿಕಾರ ಅಂತ ಕಾಂಗ್ರೆಸ್ ನಾಯಕರು ಹೇಳಿಕೊಳ್ಳುತ್ತಿದ್ದಾರೆ. 10 ವರ್ಷದ ಮಾತಿರಲಿ, 10 ತಿಂಗಳು ಅಧಿಕಾರದಲ್ಲಿ ಇರಲಿ ನೋಡೋಣ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಿಂದ...

ಮೈಸೂರಿನಿಂದ ಶಿರಾಡಿ ಘಾಟ್ ಗುಡ್ಡ ಕುಸಿತ ಸ್ಥಳಕ್ಕೆ 200 ಕಿ.ಮೀ. ಪ್ರಯಾಣಿಸಿದ ಸಿಎಂ: ದಾರಿಯುದ್ದಕ್ಕೂ ಮಾಹಿತಿ ಸಂಗ್ರಹ!

ಮೈಸೂರಿನಿಂದ ಶಿರಾಡಿ ಘಾಟ್ ಗುಡ್ಡ ಕುಸಿತ ಸ್ಥಳಕ್ಕೆ ರಸ್ತೆ ಮಾರ್ಗವಾಗಿ ತೆರಳಿದ ಮುಖ್ಯಮಂತ್ರಿಗಳು ಮಾರ್ಗದುದ್ದಕ್ಕೂ ನಾನಾ ರಸ್ತೆ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದರು. ಮುಖ್ಯಮಂತ್ರಿಗಳ ಕಾರು ಬಿಳಿಕೆರೆ ಕ್ರಾಸ್ ಸಮೀಪಿಸುತ್ತಿದ್ದಂತೆ ಬಿಳಿಕೆರೆ ಕ್ರಾಸ್ ನಿಂದ...

ಪಿಎಸ್ ಐ ಪರಶುರಾಮ್ ಅನುಮಾನಸ್ಪದ ಸಾವು: ಶಾಸಕ ಚೆನ್ನಾರೆಡ್ಡಿ ಪುತ್ರನ ವಿರುದ್ಧ ಎಫ್ ಐಆರ್ ದಾಖಲು

ಬೀಳ್ಕೊಡುಗೆ ಆದ ರಾತ್ರಿಯೇ ಪಿಎಸ್ ಐ ಪರಶುರಾಮ್ ಅನುಮಾನಸ್ಪದ ಸಾವಿನ ಬೆನ್ನಲ್ಲೇ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಅವರ ಪುತ್ರ ಪಂಪಣ್ಣ ಗೌಡ ವಿರುದ್ಧ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಯಾದಗಿರಿ...

ನಾಳೆಗೆ ಗೃಹಜ್ಯೋತಿ ಯೋಜನೆಗೆ ಒಂದು ವರ್ಷ: ಮನೆ ಬೆಳಗಲು ವೆಚ್ಚ ಮಾಡಿದ್ದು 8100 ಕೋಟಿ ರೂ!

ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯ 5 ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಗೃಹ ಜ್ಯೋತಿ ಯೋಜನೆಗೆ ನಾಳೆ ಒಂದು ವರ್ಷ ಪೂರೈಸಲಿದೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ...

ಪ್ಯಾರಿಸ್ ಒಲಿಂಪಿಕ್ಸ್: 4ನೇ ಸ್ಥಾನಕ್ಕೆ ಕುಸಿದ ಮನು ಭಾಕರ್ ಹ್ಯಾಟ್ರಿಕ್ ಕನಸು ಭಗ್ನ

ಸತತ ಎರಡು ಕಂಚಿನ ಪದಕ ಗೆದ್ದು ಇತಿಹಾಸ ಬರೆದಿದ್ದ ಭಾರತದ ಶೂಟರ್ ಮನು ಭಾಕರ್ ಪ್ಯಾರಿಸ್ ಒಲಿಂಪಿಕ್ಸ್  ಹ್ಯಾಟ್ರಿಕ್ ಪದಕ ಗಳಿಸುವ ಕನಸು ಭಗ್ನಗೊಂಡಿದೆ. ಶನಿವಾರ ನಡೆದ ವನಿತೆಯರ 25 ಮೀ. ಏರ್ ಪಿಸ್ತೂಲ್...

ಮರಕ್ಕೆ ಕಾರು ಡಿಕ್ಕಿ ಹೊಡೆದು ಮೂವರು ವಿದ್ಯಾರ್ಥಿಗಳು ದುರ್ಮರಣ

ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಮೃತಪಟ್ಟ ದಾರುಣ ಘಟನೆ ಕೋಲಾರದ ಬಂಗಾರಪೇಟೆಯಲ್ಲಿ ಸಂಭವಿಸಿದೆ. ಬಂಗಾರಪೇಟೆ ಮುಖ್ಯರಸ್ತೆಯ ಸಹಕಾರ ನಗರದಲ್ಲಿ ಶನಿವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದ್ದು, ಒಬ್ಬ ಸ್ನೇಹಿತ ಸಣ್ಣಪುಟ್ಟ...

10 ವರ್ಷಗಳ ಮೋದಿ ಆಡಳಿತದಲ್ಲಿ 5 ಲಕ್ಷ ರೈಲ್ವೆ ಉದ್ಯೋಗ ಸೃಷ್ಟಿ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

ಪ್ರಧಾನಿ ನರೇಂದ್ರ ಮೋದಿ ಅವರ 10 ವರ್ಷಗಳ ಆಡಳಿತದ ಅವಧಿಯಲ್ಲಿ ರೈಲ್ವೆಯಲ್ಲಿ 5.02 ಲಕ್ಷ ಉದ್ಯೋಗ ಸೃಷ್ಟಿ ಮಾಡಲಾಗಿದೆ. ಹಿಂದಿನ ಯುಪಿಎ ಅವಧಿಗೆ ಹೋಲಿಸಿದರೆ 90 ಸಾವಿರ ಅಧಿಕ ಉದ್ಯೋಗ ಸೃಷ್ಟಿಸಿದೆ ಎಂದು...

ಭೀಮನ ಅಮಾವಸ್ಯೆ ದಿನ ಈ ವ್ರತ ಮಾಡಿದರೆ ದಾಂಪತ್ಯದಲ್ಲಿ ಸುಖ-ಶಾಂತಿ ಪ್ರಾಪ್ತಿ!

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ...

ಕೈಕೊಡುವ ವಿದೇಶೀ ಆಟಗಾರರಿಗೆ ಐಪಿಎಲ್ ನಿಂದ 2 ವರ್ಷ ನಿಷೇಧ?

ಹರಾಜಿನಲ್ಲಿ ಖರೀದಿಸಿದ ನಂತರ ತಂಡದ ಪರ ಆಡದ ವಿದೇಶೀ ಆಟಗಾರರಿಗೆ 2 ವರ್ಷ ನಿಷೇಧ ವಿಧಿಸುವಂತೆ ಐಪಿಎಲ್ ಫ್ರಾಂಚೈಸಿಗಳು ಒತ್ತಡ ಹೇರಿವೆ. ಹರಾಜಿನಲ್ಲಿ ಖರೀದಿಸಿದ ನಂತರ ಬಲವಾದ ಅಥವಾ ಅನಿರ್ವಾಯ ಕಾರಣಗಳಿಲ್ಲದೇ ಇದ್ದರೂ ತಂಡದ...
- Advertisment -
Google search engine

Most Read