Sunday, June 14, 2026
Google search engine

Monthly Archives: August, 2024

ಬೆಂಗಳೂರು: ಚೇರ್ ಗೆ ಕಟ್ಟಿ ಹಾಕಿ ಪತ್ನಿಯ ಕತ್ತು ಕೊಯ್ದು ಹತ್ಯೆ

ಪತ್ನಿಯನ್ನು ಚೇರ್ ಗೆ ಕಟ್ಟಿ ಹಾಕಿ ಕುತ್ತಿಗೆ ಕೊಯ್ದು ಪತಿ ಬರ್ಬರವಾಗಿ ಕೊಲೆಗೈದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್ ನಲ್ಲಿ ಈ ಘಟನೆ ನಡೆದಿದ್ದು, ಪತ್ನಿ ನವ್ಯಾಳನ್ನು (24) ಪತಿ ಕಿರಣ್...

ಅಸ್ಸಾಂ ಸಿಎಂ ಹಿಮಂತ್ ಶರ್ಮ ವಿರುದ್ಧ 18 ಪ್ರತಿಪಕ್ಷಗಳಿಂದ ದೂರು!

ಮಿಯಾ ಎಂಬ ಪದ ಬಳಸಿದ್ದಕ್ಕಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮ ವಿರುದ್ಧ 18 ಪ್ರತಿಪಕ್ಷಗಳು ಪೊಲೀಸ್ ಠಾಣೆಗೆ ದೂರು ನೀಡಿವೆ. `ಮಿಯಾ’ ಮುಸ್ಲಿಮ್ ನಾಯಕರು ಮೇಲುಗೈ ಸಾಧಿಸಲು ನಾನು ಬಿಡುವುದಿಲ್ಲ ಎಂದು ಹಿಮಂತ್...

ಡಿಎಂಕೆ ಸಂಸದನಿಗೆ 908 ಕೋಟಿ ರೂ. ದಂಡ!

ಐದು ಬಾರಿಯ ಡಿಎಂಕೆ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಜಗತ್ ರಕ್ಷಕನ್ ಗೆ ವಿದೇಶ ವ್ಯವಹಾರಗಳ ನಿಯಮ ಉಲ್ಲಂಘಿಸಿದ್ದಕ್ಕಾಗಿ 908 ಕೋಟಿ ರೂ. ದಂಡ ವಿಧಿಸಲಾಗಿದೆ. 76 ವರ್ಷದ ಜಗತ್ ರಕ್ಷಕನ್ ತಮಿಳುನಾಡಿನ...

ಬೆಂಗಳೂರಿನ 27 ಕಡೆ ತರಕಾರಿ, ಹಣ್ಣಿನಲ್ಲಿ ಕ್ರಿಮಿನಾಶಕ ಪತ್ತೆ!

ಬೆಂಗಳೂರಿನಲ್ಲಿ ಮಾರಾಟವಾಗುವ ಗೋಬಿ ಮಂಚೂರಿ, ಕಬಾಬ್, ಕಾಟನ್ ಕ್ಯಾಂಡಿಗಳಲ್ಲಿ ರಾಸಯನಿಕ ಪದಾರ್ಥಗಳು ಕಂಡು ಬಂದ ಬೆನ್ನಲ್ಲೇ ಇದೀಗ ತರಕಾರಿ ಮತ್ತು ಹಣ್ಣಿನಲ್ಲಿ ಕ್ರಿಮಿನಾಷಕಗಳು ಪತ್ತೆಯಾಗಿವೆ. ಸಚಿವ ದಿನೇಶ್ ಗುಂಡೂರಾವ್ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದು,...

ಎಸ್ ಎಂ ಕೃಷ್ಣ ಆಸ್ಪತ್ರೆಯಿಂದ ಡಿಸ್ಚಾರ್ಜ್: 2 ವಾರ ವಿಶ್ರಾಂತಿಗೆ ಸೂಚನೆ

ಶ್ವಾಸಕೋಶ ಸಮಸ್ಯೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರ ಆರೋಗ್ಯ ಸುಧಾರಿಸಿದ್ದು ವೈದ್ಯರ ಸಲಹೆಯಂತೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಮರಳಿದ್ದಾರೆ. ಶಾಸಕ ದಿನೇಶ್ ಗೂಳಿಗೌಡ...

ಉತ್ತರ ಪ್ರದೇಶದಲ್ಲಿ ತೋಳಗಳ ಹಾವಳಿ: 2 ತಿಂಗಳಲ್ಲಿ 7 ಮಕ್ಕಳು ಸೇರಿ 8 ಮಂದಿ ಬಲಿ!

ತೋಳಗಳ ದಾಳಿಯಲ್ಲಿ ಮಗುವೊಂದು ಮೃತಪಟ್ಟು ಮೂವರು ಗಾಯಗೊಂಡ ಘಟನೆ ಉತ್ತರ ಪ್ರದೇಶದ ಬಹರೀಚ್ ಜಿಲ್ಲೆಯಲ್ಲಿ ನಡೆದಿದೆ. ಬಹರೀಚ್ ಜಿಲ್ಲೆಯಲ್ಲಿ ತೋಳಗಳ ಹಾವಳಿಯಿಂದ ಜನರು ಆತಂಕಗೊಂಡಿದ್ದು, ಕಳೆದ 2 ತಿಂಗಳಲ್ಲಿ 8 ಮಂದಿ ತೋಳಗಳಿಗೆ ಬಲಿಯಾಗಿದ್ದಾರೆ. ಕಾರಿಘಟ್...

12 ಹೊಸ ಸ್ಮಾರ್ಟ್ ಸಿಟಿ ನಿರ್ಮಾಣ, 10 ಲಕ್ಷ ಉದ್ಯೋಗ ಸೃಷ್ಟಿ: ಕೇಂದ್ರ ಸರ್ಕಾರ ಘೋಷಣೆ

ದೇಶದಲ್ಲಿ 12 ಹೊಸದಾಗಿ ಕೈಗಾರಿಕಾ ಸ್ಮಾರ್ಟ್ ಸಿಟಿ ನಿರ್ಮಾಣಕ್ಕೆ ನಿರ್ಧರಿಸಲಾಗಿದ್ದು, ಇದರಿಂದ 10 ಲಕ್ಷ ಉದ್ಯೋಗ ಸೃಷ್ಟಿಯಾಗಿದೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ದೆಹಲಿಯಲ್ಲಿ ನಡೆದ...

ಕೋಲ್ಕತಾ ವೈದ್ಯೆ ಹತ್ಯೆಯಂತಹ ಘಟನೆ ಸಹಿಸಲು ಸಾಧ್ಯವೇ ಇಲ್ಲ: ರಾಷ್ಟ್ರಪತಿ ದ್ರೌಪದಿ ಮರ್ಮು

ಕೋಲ್ಕತಾ ಆಸ್ಪತ್ರೆಯಲ್ಲಿ ವೈದ್ಯೆ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಘಟನೆಯಿಂದ ಗಾಬರಿ ಮತ್ತು ಆತಂಕ ಉಂಟಾಗಿದೆ. ಇನ್ನು ಸಹಿಸಲು ಸಾಧ್ಯವೇ ಇಲ್ಲ ಎಂದು ರಾಷ್ಟ್ರಪತಿ ದ್ರೌಪದಿ ಮರ್ಮು ಹೇಳಿದ್ದಾರೆ. ಕೋಲ್ಕತಾ ಘಟನೆ...

SHOCKING ನದಿಗೆ 50 ಹಸು ಎಸೆದ ದುಷ್ಕರ್ಮಿಗಳು; 20 ಹಸು ಸಾವು

ಗುಂಪೊಂದು 50ಕ್ಕೂ ಹೆಚ್ಚು ಹಸುಗಳನ್ನು ಹರಿಯುವ ನದಿಯಲ್ಲಿ ಎಸೆದಿದ್ದರಿಂದ 15-ರಿಂದ 20 ಹಸುಗಳು ಮೃತಪಟ್ಟಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಸಾತ್ನಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಘಟನೆ ಸಂಬಂಧ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಶನಿವಾರ...

ಇದೇ ಮೊದಲ ಬಾರಿ ದಲಿತ ಅಧಿಕಾರಿಗೆ ಒಲಿದ ರೈಲ್ವೆ ಮಂಡಳಿ ಅಧ್ಯಕ್ಷ ಸ್ಥಾನ!

ಭಾರತೀಯ ರೈಲ್ವೆ ನಿರ್ವಹಣಾ ಸೇವೆ (IRMS) ಅಧಿಕಾರಿ ಸತೀಶ್ ಕುಮಾರ್ ರೈಲ್ವೆ ಮಂಡಳಿಯ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಆಗಿ ನೇಮಕಗೊಂಡಿದ್ದಾರೆ. ಈ ಮೂಲಕ ಪರಿಶಿಷ್ಟ ಜಾತಿ ಅಥವಾ ದಲಿತ...
- Advertisment -
Google search engine

Most Read