Monday, May 25, 2026
Google search engine

Monthly Archives: August, 2024

ಷೇರು ಮಾರಕಟ್ಟೆಯಲ್ಲಿ 700 ಅಂಕ ಕುಸಿದ ಸೆನ್ಸೆಕ್ಸ್: ಹೂಡಿಕೆದಾರರಿಗೆ 4 ಲಕ್ಷ ಕೋಟಿ ನಷ್ಟ!

ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ ಕಂಡು ಬಂದಿದ್ದು, ಹೂಡಿಕೆದಾರರಿಗೆ ಕೆಲವೇ ಗಂಟೆಗಳಲ್ಲಿ 4 ಲಕ್ಷ ಕೋಟಿ ರೂ.ನಷ್ಟು ನಷ್ಟ ಉಂಟಾಗಿದೆ. ಶುಕ್ರವಾರ ಬೆಳಿಗ್ಗೆ ಮುಂಬೈ ಷೇರು ಮಾರುಕಟ್ಟೆ ಆರಂವಾಗುತ್ತಿದ್ದಂತೆ ಕುಸಿತ ಕಂಡು ಬಂದಿದ್ದು, ಸೆನ್ಸೆಕ್ಸ್...

ಮಟನ್ ಊಟ ಮಾಡಿ ಮಲಗಿದ್ದಲ್ಲೇ ಚಿರನಿದ್ರೆಗೆ ಜಾರಿದ ಒಂದೇ ಕುಟುಂಬದ ನಾಲ್ವರು!

ರಾತ್ರಿ ಮಟನ್​ ಊಟ ಮಾಡಿ ಮಲಗಿದ್ದ ಒಂದೇ ಕುಟುಂಬದ ನಾಲ್ವರು ಮಲಗಿದಲ್ಲಿಯೇ ಚಿರನಿದ್ರೆಗೆ ಜಾರಿದ ಆಘಾತಕಾರಿ ಘಟನೆ ರಾಯಚೂರಿನಲ್ಲಿ ಸಂಭವಿಸಿದೆ. ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ ದಂಪತಿ ಹಾಗೂ ಇಬ್ಬರು ಮಕ್ಕಳಾದ...

BREAKING ಪಶ್ಚಿಮ ಘಟ್ಟದ 9 ಜಿಲ್ಲೆಗಳಲ್ಲಿ ಕೂಡಲೇ ಅರಣ್ಯ ಒತ್ತುವರಿ ತೆರವಿಗೆ ರಾಜ್ಯ ಸರ್ಕಾರ ಖಡಕ್ ಸೂಚನೆ!

ಮಲೆನಾಡು ಮತ್ತು ಗಿರಿನಾಡು ಎಂದು ಗುರುತಿಸಲಾದ ರಾಜ್ಯದ ಪಶ್ಚಿಮ ಘಟ್ಟದ 9 ಜಿಲ್ಲೆಗಳಲ್ಲಿ ಅರಣ್ಯ ಒತ್ತುವರಿಯನ್ನು ಒಂದು ತಿಂಗಳಲ್ಲಿ ತೆರವುಗೊಳಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಖಡಕ್ ಸೂಚನೆ ನೀಡಿದ್ದಾರೆ. ಭಾರೀ ಮಳೆಯಿಂದಾಗಿ ಶಿರೂರು...

ಸ್ಮಾರ್ಟ್ ಫೋನ್ ಬಳಕೆಯಿಂದ 80 ಕೋಟಿ ಭಾರತೀಯರು ಬಡತನದಿಂದ ಮುಕ್ತ: ವಿಶ್ವಸಂಸ್ಥೆ ಶ್ಲಾಘನೆ

ಸ್ಮಾರ್ಟ್ ಫೋನ್ ಬಳಸುವುದರಿಂದ 80 ಕೋಟಿ ಭಾರತೀಯರು ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ ಎಂದು ವಿಶ್ವಸಂಸ್ಥೆ ಶ್ಲಾಘಿಸಿದೆ. ವಿಶ್ವಸಂಸ್ಥೆ ಅಧ್ಯಕ್ಷ ಡೇನಿಸ್ ಫ್ರಾನ್ಸಿಸ್ ಫ್ರಾನ್ಸಿಸ್ ಡಿಜಿಟಲ್ ಕ್ರಾಂತಿ ಮತ್ತು ಗ್ರಾಮೀಣ ಪ್ರದೇಶಗಳಿಗೆ ಬ್ಯಾಂಕಿಂಗ್ ವ್ಯವಸ್ಥೆ...

ನೀಟ್-ಯುಜಿ ಪರೀಕ್ಷೆ ಲೋಪ ಸರಿಪಡಿಸಿ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಪ್ರಶ್ನೆಪತ್ರಿಕೆ ಸೋರಿಕೆ, ನಕಲು ಸೇರಿದಂತೆ ವ್ಯಾಪಕ ಅಕ್ರಮ ನಡೆದಿರುವುದು ದೃಢಪಟ್ಟಿದ್ದರೂ ನೀಟ್ ಯುಜಿ ಪರೀಕ್ಷೆ-2024 ಯಾಕೆ ರದ್ದುಪಡಿಸುವುದಿಲ್ಲ ಎಂದು ಸುಪ್ರೀಂಕೋರ್ಟ್ ಶುಕ್ರವಾರ ಸುದೀರ್ಘ ತೀರ್ಪಿನಲ್ಲಿ ವಿವರಿಸಿತು. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ...

Food ರುಚಿಕರ, ಆರೋಗ್ಯಕರ ಉಪಹಾರ ಹಲಸಿನ ಕಡುಬು!

ದಿನಾ ಬೆಳಗಿನ ತಿಂಡಿ ಏನು ಮಾಡಲಿ ಎಂದು ಯೋಚಿಸುತ್ತಿದ್ದರೆ ಹಲಸಿನ ಹಣ್ಣಿಂದ ಮಾಡಬಹುದಾದ ತಿಂಡಿಗಳ ಬಗ್ಗೆಯೂ ಒಮ್ಮೆ ಗಮನ ಹರಿಸಿ. ಅದರಲ್ಲೂ ಹಲಸಿನ ಕಡುಬು ತುಂಬಾ ಸುಲಭವಾಗಿ ಮಾಡಬಹುದು. ಬೇಕಾಗುವ ಸಾಮಾಗ್ರಿಗಳು: ಬೆಳ್ತಿಗೆ...

ನನ್ನ ಮೇಲೆ ಇಡಿ ದಾಳಿಗೆ ಸಿದ್ಧತೆ ನಡೆದಿದೆ: ರಾಹುಲ್ ಗಾಂಧಿ ಆರೋಪ

ಸಂಸತ್ ಭವನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ `ಚಕ್ರವ್ಯೂಹ’ ಆರೋಪ ಮಾಡಿದ್ದಕ್ಕಾಗಿ ನನ್ನ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಲು ಸಿದ್ಧತೆ ನಡೆಸಿದೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ...

ಕೈಗೆ ದಾರ ಕಟ್ಟಿಕೊಂಡು ಅಣ್ಣ-ತಂಗಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ!

ತಾಯಿಯ ಸಾವಿನ ದುಃಖ ತಾಳಲಾರದೇ ಅಣ್ಣ ಮತ್ತು ತಂಗಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಶಿಡ್ಲಘಟ್ಟ ನಗರದ ಶೆಟ್ಟಪ್ಪನ ತೋಪಿನ ಬಳಿಯ ರೈಲ್ವೇ ಹಳಿ ಮೇಲೆ ಪ್ರೇಮ...

18,000 ಉದ್ಯೂಗ ಕಡಿತ ಘೋಷಿಸಿದ ಇಂಟೆಲ್!

ಅಮೆರಿಕಾದ ಚಿಪ್ ತಯಾರಿಕಾ ದೈತ್ಯ ಕಂಪನಿ ಇಂಟೆಲ್ ಶೇ.15ರಷ್ಟು ಉದ್ಯೋಗ ಕಡಿತ ಮಾಡುವುದಾಗಿ ಘೋಷಿಸಿದೆ. ಕಂಪನಿಯಲ್ಲಿ ಪ್ರಸ್ತುತ 1.50 ಲಕ್ಷ ಉದ್ಯೋಗಿಗಳಿದ್ದು ಪ್ರಸಕ್ತ ಸಾಲಿನಲ್ಲಿ 18,000 ಉದ್ಯೋಗಿಗಳನ್ನು ತೆಗೆದುಹಾಕಲಾಗುವುದು ಎಂದು ಹೇಳಿದೆ. 18 ಸಾವಿರ ಉದ್ಯೋಗ...

ಪ್ರತಿವಾರ ಗುರು ರಾಘವೇಂದ್ರರಾಯರ ಪೂಜೆ ಹೀಗೆ ಮಾಡಿದರೆ ಸರ್ವ ಕಷ್ಟಗಳು ದೂರ!

ಗುರುರಾಯರ ಅನುಗ್ರಹ ನಿಮ್ಮ ಮೇಲೆ ಸದಾ ಇರಬೇಕು. ಆಶೀರ್ವಾದ ನಿಮ್ಮ ಮೇಲೆ ಸಂಪೂರ್ಣವಾಗಿರಲು ಈ ಪುಟ್ಟ ಪರಿಹಾರವನ್ನು ರಾಯರ ವಾರವಾದ ಗುರುವಾರ ದಿನದಿಂದ ಮಾಡುತ್ತಾ ಬರಬೇಕು.  ಆಗ ಸಾಕ್ಷಾತ್ ಗುರು ರಾಯರೇ ನಿಮ್ಮ...
- Advertisment -
Google search engine

Most Read