ಅರಣ್ಯ ಇಲಾಖೆಯು ಒತ್ತುವರಿ ತೆರವುಗೊಳಿಸುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕೆಂದು ವಿಧಾನಪರಿಷತ್ ಸದಸ್ಯರಾದ ಬಿ ಕೆ ಹರಿಪ್ರಸಾದ್ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಒತ್ತಾಯಿಸಿದ್ದಾರೆ.
ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರ ಜೊತೆ ಫೋನ್ ನಲ್ಲಿ...
ಘಟಪ್ರಭಾ ನದಿಯ ಪ್ರವಾಹದಿಂದಾಗಿ ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಇಲಾಖೆ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನಲ್ಲಿ ಬುಧವಾರ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಮುಧೋಳ ತಾಲೂಕಿನ...
ನಟ ದರ್ಶನ್ ಗೆ ಜೈಲಿನಲ್ಲಿ ವೈಭವೋಪೇತ ಸೌಲಭ್ಯ ಪೂರೈಕೆ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತರು ರಾಜ್ಯದ ಜೈಲುಗಳ ಸುಧಾರಣೆಗೆ ಹೈಕೋರ್ಟ್ ಗೆ ಮೊರೆ ಹೋಗಿದ್ದಾರೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿರುವ ಸಾಮಾಜಿಕ ಕಾರ್ಯಕರ್ತ ನರಸಿಂಹಮೂರ್ತಿ,...
ಕೊಲೆ ಪ್ರಕರಣದಲ್ಲಿ ಜೈಲಲ್ಲಿ ಇದ್ದರೂ ರಾಜಾತಿಥ್ಯ ಅನುಭವಿಸುತ್ತಿದ್ದ ನಟ ದರ್ಶನ್ ಅವರನ್ನು ಮಾತ್ರ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗುತ್ತಿದೆ. ಆದರೆ ಜೈಲನ್ನೇ ಯಾಕೆ ಆಯ್ಕೆ ಮಾಡಿಕೊಂಡಿದ್ದರ ಹಿಂದಿನ ಉದ್ದೇಶ ಕುತೂಹಲದ್ದಾಗಿದೆ.
ಹೌದು, ನಟ ದರ್ಶನ್ ವಿರುದ್ಧ...
ಲೈಂಗಿಕ ದೌರ್ಜನ್ಯ ಆರೋಪಕ್ಕೆ ಗುರಿಯಾಗಿರುವ ಹಿರಿಯ ನಟ ಹಾಗೂ ಸಿಪಿಎಂ ಶಾಸಕ ಮುಖೇಶ್ ಅವರನ್ನು ರಾಜ್ಯ ಸರ್ಕಾರದ ಸಿನಿಮಾ ನೀತಿ ಸಂಹಿತೆ ರಚನಾ ಸಂಸ್ಥೆಯಿಂದ ವಜಾ ಮಾಡಲಾಗಿದೆ.
ನಟಿ ಮೀನು ಮುನೀರ್ 2013ರ ಚಿತ್ರೀಕರಣದ...
ಗುಜರಿಗೆ ಹಾಕುವ ಅಥವಾ ಹಳೆ ವಾಹನ ನೀಡಿ ಹೊಸ ವಾಹನ ಖರೀದಿಸುವವರಿಗೆ ರಿಯಾಯಿತಿ ನೀಡುವ ಬಗ್ಗೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ಧಾರೆ.
ಸಾರಿಗೆ ಸಚಿವ...
ನಟಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಮೀಟೂ ಪ್ರಕರಣದಿಂದ ಮಲಯಾಳಂ ಚಿತ್ರರಂಗ ತತ್ತರಿಸಿದ್ದು, 17 ಪ್ರಕರಣಗಳ ತನಿಖೆ ನಡೆಯಲಿದ್ದು, ಸ್ಟಾರ್ ನಟರಿಂದ ಹಿಡಿದು ನಿರ್ಮಾಪಕ ಮತ್ತು ನಿರ್ದೇಶಕರು ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ.
ಮೀಟೂ ಪ್ರಕರಣ...
ಚಿಕ್ಕಬಾಣಾವಾರ- ಬೈಯ್ಯಪ್ಪನಹಳ್ಳಿ (ಕಾರಿಡಾರ್ -2) ನಡುವಿನ ಉಪನಗರ ರೈಲು ಯೋಜನೆ ಆಮೆಗತಿಯಲ್ಲಿ ಸಾಗುತ್ತಿದ್ದು, ಇದಕ್ಕೆ ಕಾರಣವಾದ ಗುತ್ತಿಗೆದಾರ ಸಂಸ್ಥೆಯಾದ ಎಲ್ ಆಂಡ್ ಟಿ ಅಧಿಕಾರಿಗಳನ್ನು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಮಂಗಳವಾರ ಇಲ್ಲಿ...
ಬೆಂಗಳೂರು: 2015ರ ನಂತರದ ಅರಣ್ಯ ಒತ್ತುವರಿಯನ್ನು ಮಾತ್ರ ತೆರವು ಮಾಡಿಸಲಾಗುತ್ತಿದೆ. ಮುಗ್ದ ಜನರು ಯಾವುದೇ ವದಂತಿಗಳಿಗೆ ಮರುಳಾಗಬಾರದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ...
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜಕೀಯ ತೀರ್ಮಾನ ಕೈಗೊಂಡಿರುವ ರಾಜ್ಯಪಾಲರನ್ನು ಕೂಡಲೇ ವಾಪಸ್ ಕರೆಸಿಕೊಳ್ಳಬೇಕು ಎಂದು ಆಗ್ರಹಿಸಿ ಅಹಿಂದ ಸಮುದಾಯಗಳ ಸಂಘಟನೆಗಳು `ರಾಜಭವನ ಚಲೋ’ ಬೃಹತ್ ಪ್ರತಿಭಟನೆ ನಡೆಸಿದವು.
ಮುಡಾ ಪ್ರಕರಣದಲ್ಲಿ ರಾಜ್ಯಪಾಲ ಥಾವರ್ ಚಂದ್...