ರಾಜ್ಯಸಭೆಗೆ 12 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಎನ್ ಡಿಎ ನೇತೃತ್ವದ ಆಡಳಿತ ಪಕ್ಷ ಬಹುಮತದ ಗಡಿಯನ್ನು ಸ್ಪರ್ಶಿಸಿದೆ.
ಬಿಜೆಪಿಯ 9 ಸದಸ್ಯರು ಹಾಗೂ ಎನ್ ಡಿಎ ಮೈತ್ರಿಕೂಟದ ಎರಡು ಪಕ್ಷಗಳು ತಲಾ 1...
ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ರ ಹಾಗೂ ಬಿಸಿಸಿಐ ಪ್ರಧಾನ ಕಾರ್ಯದರ್ಶಿ ಜೈ ಶಾ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜೈ ಶಾ ಡಿಸೆಂಬರ್ 1ರಂದು ಐಸಿಸಿ ಮುಖ್ಯಸ್ಥರಾಗಿ...
ಕೊಲೆ ಪ್ರಕರಣದ ಆರೋಪ ಎದುರಿಸುತ್ತಿರುವ ನಟ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಒಪ್ಪಿಗೆ ಸೂಚಿಸಿದೆ.
ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ...
ಕರ್ನಾಟಕದ ಬ್ಯಾಟ್ಸ್ ಮನ್ ಹಾಗೂ ವಿಕೆಟ್ ಕೀಪರ್ ಕೆಎಲ್ ರಾಹುಲ್ ಅವರನ್ನು ಐಪಿಎಲ್ ನ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕತ್ವದಿಂದ ಕೆಳಗಿಳಿಸುವ ಸಾಧ್ಯತೆ ಇದೆ.
ಕಳೆದ ಐಪಿಎಲ್ ಆವೃತ್ತಿಯಲ್ಲಿ ಸಾರ್ವಜನಿಕವಾಗಿ ಮಾಲೀಕ ಗೋಯೆಂಕಾ...
ಡಿವೈಎಸ್ ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಇಂಧನ ಸಚಿವ ಕೆಜೆ ಜಾರ್ಜ್ ಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆಜೆ ಜಾರ್ಜ್ ಪಾತ್ರವಿಲ್ಲ ಎಂದು...
ರಾಮ ರಾಮ ಎಂದು ನುಡಿದಿತಲೇ, ನರ ಲೋಕದ ಜನಕೆ ಆನೆ ಕಣ್ಣೀರು ಉಗ್ಗಿತಲೇ, ಮುತ್ತೈದೆ ಭೂತಾಯಿ ಉಡಿ ತುಂಬಿತಲೇ ಎಂದು ದಾವಣಗೆರೆಯ ಆನೆಕೊಂಡ ಬಸವೇಶ್ವರ ದೇವರ ಕಾರ್ಣಿಕ ನುಡಿದಿದೆ.
ಮಂಗಳವಾರ ಆನೆಕೊಂಡ ಬಸವೇಶ್ವರ ಜಾತ್ರೆ...
ಉಕ್ರೇನ್ ಮೇಲೆ ಸತತ ಎರಡನೇ ದಿನವೂ ರಷ್ಯಾ ಬಾಂಬ್ ಗಳ ಸುರಿಮಳೆಗೈದಿದ್ದು, ಕನಿಷ್ಠ 4 ಮಂದಿ ಅಸುನೀಗಿದ್ದಾರೆ.
ಸೋಮವಾರ 200ಕ್ಕೂ ಹೆಚ್ಚು ಕ್ಷಿಪಣಿ ಮತ್ತು ಡ್ರೋಣ್ ಗಳ ಮೂಲಕ ದಾಳಿ ನಡೆಸಿದ್ದ ರಷ್ಯಾ ಸೇನೆ...
ಕೋಲ್ಕತಾದಲ್ಲಿ ವೈದ್ಯೆ ಹತ್ಯೆ ಖಂಡಿಸಿ ವಿದ್ಯಾರ್ಥಿ ಸಂಘಟನೆಗಳು ಕರೆ ನೀಡಿರುವ ಬೃಹತ್ ಪ್ರತಿಭಟನೆ ಉದ್ವಿಗ್ನತೆ ತಿರುಗಿದ ಹಿನ್ನೆಲೆಯಲ್ಲಿ ಪೊಲೀಸರು ಅಶ್ರುವಾಯು ಪ್ರಯೋಗಿಸಿ ಲಾಠಿಪ್ರಹಾರ ನಡೆಸಿದ್ದಾರೆ.
ನಭಾನೊ ಅಭಿಯಾನ್ ಹೆಸರಲ್ಲಿ ಬೃಹತ್ ಪ್ರತಿಭಟನೆ ಮಂಗಳವಾರ ಬೆಳಿಗ್ಗೆ...
ಹಿರಿಯ ನಟ ಮೋಹನ್ ಲಾಲ್ ಅಧ್ಯಕ್ಷರಾಗಿರುವ ಮಲಯಾಳಂ ಸಿನಿಮಾ ಕಲಾವಿದರ ಸಂಘದ ಪದಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ನಟರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕಲಾವಿದರ ಸಂಘದ ಅಧ್ಯಕ್ಷರಾಗಿರುವ ಮೋಹನ್...
ಜೈಲಲ್ಲಿ ರಾಜಾತಿಥ್ಯ ದೊರೆಯುತ್ತಿರುವ ಪ್ರಕರಣ ಇದೇ ಮೊದಲಲ್ಲ. ದರ್ಶನ್ ವಿಷಯ ಇಷ್ಟೊಂದು ಹೈಲೆಟ್ ಮಾಡೋರು ಮೊದಲೆಲ್ಲ ಈ ಪ್ರಕರಣ ಬೆಳಕಿಗೆ ಬಂದಾಗ ಯಾಕೆ ಹೈಲೆಟ್ ಮಾಡಲಿಲ್ಲ ಎಂದು ಬಿಜೆಪಿ ನಾಯಕ ಸುಮಲತಾ ಅಂಬರೀಷ್...