ಬಿಜೆಪಿಯಲ್ಲಿ ಇರುವ ಕೆಲವು ಬ್ರೋಕರ್ ಗಳು ಕಾಂಗ್ರೆಸ್ ಶಾಸಕರನ್ನು ಸೆಳೆಯಲು 60 ಕೋಟಿ ರೂ ಆಮೀಷವೊಡ್ಡುತ್ತಿದ್ದಾರೆ ಎಂದು ಮಂಡ್ಯದ ಕಾಂಗ್ರೆಸ್ ಶಾಸಕ ರವಿ ಗಣಿಗ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ...
ಕನ್ನಡತಿ ಶ್ರೇಯಾಂಕಾ ಪಾಟೀಲ್ ವನಿತೆಯರ ಟಿ-20 ಕ್ರಿಕೆಟ್ ಟೂರ್ನಿಗೆ ಪ್ರಕಟಿಸಲಾದ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಬಿಸಿಸಿಐ ಮಂಗಳವಾರ 15 ಸದಸ್ಯರ ಭಾರತ ವನಿತೆಯರ ತಂಡ ಪ್ರಕಟಿಸಿದ್ದು, ಕಳೆದ ಜುಲೈನಲ್ಲಿ ಫೈನಲ್ ಪ್ರವೇಶಿಸಿದ್ದ ತಂಡದಲ್ಲಿ...
ಗ್ರಾಮದ ಉತ್ಸವದ ಸಂದರ್ಭದಲ್ಲಿ ನೀಡಲಾಗಿದ್ದ ಪ್ರಸಾದ ಸೇವಿಸಿದ ಮೂವರು ವಾಂತಿ ಭೇದಿಯಿಂದ ಮೃತಪಟ್ಟ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಸಂಭವಿಸಿದೆ.
ಮಧುಗಿರಿ ತಾಲೂಕಿನ ಬುಳಸಂದ್ರ ಗ್ರಾಮದಲ್ಲಿ ನಡೆದ ದೇವರ ಉತ್ಸವದ ವೇಳೆ ವಿತರಣೆ...
ಕನ್ನಡ ಚಿತ್ರರಂಗದ ಖ್ಯಾತ ಪೋಷಕ ನಟಿ ಪದ್ಮಜಾ ರಾವ್ ಅವರಿಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ 3 ತಿಂಗಳು ಜೈಲು ಶಿಕ್ಷೆ ಮತ್ತು 40 ಲಕ್ಷ ರೂ. ದಂಡ ವಿಧಿಸಲಾಗಿದೆ.
ಮಂಗಳೂರಿನ ವೀರೇಂದ್ರ ಶೆಟ್ಟಿ ಬಳಿ...
ಕೋಲ್ಕತಾದಲ್ಲಿ ವೈದ್ಯೆ ಹತ್ಯೆ ಖಂಡಿಸಿ ವಿದ್ಯಾರ್ಥಿ ಸಂಘಟನೆಗಳು ಕರೆ ನೀಡಿರುವ ಬೃಹತ್ ಪ್ರತಿಭಟನೆಗೆ 6000 ಪೊಲೀಸರು ಹಾಗೂ ಮೂರು ಹಂತಗಳ ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿದೆ.
ನಬಾನೊ ಅಭಿಯಾನ್ ಹೆಸರನಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆಗೆ ಕರೆ...
ಉಡುಪಿ ಜಿಲ್ಲೆಯಲ್ಲಿ ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಎಸಗಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಕಾರ್ಕಳ ಪೊಲೀಸರು ಬಿಜೆಪಿ ಕಾರ್ಯಕರ್ತನನ್ನು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣಕ್ಕೆ ಟ್ವಿಸ್ಟ್ ಲಭಿಸಿದೆ.
ಬಿಜೆಪಿ ಕಾರ್ಯಕರ್ತ ಅಭಯ್ ನನ್ನು ಬಂಧಿಸಲಾಗಿದ್ದು,...
ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಹೊಸದಾಗಿ ಘೋಷಿಸಿದ ಯುನಿಫೈಡ್ ವಿಮಾ ಯೋಜನೆಯಿಂದ ವಾರ್ಷಿಕ 6250 ಕೋಟಿ ರೂ. ಹೆಚ್ಚುವರಿ ಹೊರೆ ಆಗಲಿದೆ.
23 ಕೇಂದ್ರ ಸರ್ಕಾರಿ ನೌಕರರಿಗೆ ಅನುಕೂಲ ಆಗಲಿದೆ ಎಂದು ಹೇಳಲಾಗಿರುವ...
ಸ್ನಾನ ಮಾಡುವ ನೀರಿಗೆ ಈ ವಸ್ತುಗಳನ್ನು ಬೆರೆಸುವುದರಿಂದ ಅದೃಷ್ಟದ ಬಾಗಿಲು ತೆರೆಯುತ್ತದೆ. ನಾವು ತಿಳಿಸುವ ರೀತಿಯಲ್ಲಿ ನೀವು ಸ್ನಾನ ಮಾಡುವುದರಿಂದ ನಿಮ್ಮ ಮನೆಯಲ್ಲಿ ಆರ್ಥಿಕವಾಗಿ ಅಭಿವೃದ್ಧಿಯನ್ನು ಹೊಂದುತ್ತೀರಾ. ಸುಖ ಶಾಂತಿ ನೆಮ್ಮದಿ ಹಣದಾರಿವು...
ಬೆಳಗಾವಿ: ನಾಡಿಗೆ ಅನ್ನ ಕೊಡೋ ದೊರೆ ನಿನ್ನ ಕೈ ಮೇಲಾಗ್ಲಿ ಎಂದು ರಾಯಬಾಗ್ ತಾಲ್ಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಮುಖ್ಯಮಂತ್ರಿಗಳಿಗೆ ಆಶೀರ್ವಾದ ಮಾಡಿದ್ದಾರೆ.
ಗೃಹಲಕ್ಷ್ಮಿ ಹಣದಲ್ಲಿ ಗ್ರಾಮಕ್ಕೇ ಹೋಳಿಗೆ ಊಟ ಹಾಕಿದ ಅಕ್ಕಾತಾಯಿ ಲಂಗೂಟಿಯನ್ನು...
ಕಾಂಗ್ರೆಸ್ ಮತ್ತು ನ್ಯಾಷನಲ್ ಕಾಂಗ್ರೆಸ್ ಪಕ್ಷಗಳು ಸೀಟು ಹಂಚಿಕೆ ಸಂಧಾನ ಯಶಸ್ವಿಯಾಗಿದ್ದು ಎರಡೂ ಪಕ್ಷಗಳು ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಜೊತೆಗೂಡಿ ಸ್ಪರ್ಧಿಸಲಿವೆ.
ಸೋಮವಾರ ನಡೆದ ಸೀಟು ಹಂಚಿಕೆಯಾಗಿದ್ದು, ನ್ಯಾಷನಲ್ ಕಾಂಗ್ರೆಸ್ ಪಕ್ಷ 51...