August 2024
-
ನಿವೃತ್ತ ಪೊಲೀಸರಿಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ ಪೊಲೀಸ್ ಮತ್ತು ಪತ್ನಿಯ ಚಿಕಿತ್ಸಾ ವೆಚ್ಚ ಭರ್ತಿ!
ನಿವೃತ್ತಿ ನಂತರವೂ ಪೊಲೀಸ್ ಅಧಿಕಾರಿ ಮತ್ತು ಅವರ ಕುಟುಂಬದ ಒಬ್ಬ ಸದಸ್ಯರಿಗೆ ಚಿಕಿತ್ಸಾ ವೆಚ್ಚವನ್ನು ಭರಿಸುವ ನಿವೃತ್ತ ಆರೋಗ್ಯ ಯೋಜನೆಯನ್ನು…
-
ಸಂಸದೆ ಕಂಗನಾ ರಾಣವತ್ ಗೆ ಬಿಜೆಪಿ ಹೈಕಮಾಂಡ್ ಎಚ್ಚರಿಕೆ!
ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಾಣವತ್ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಆಕೆಯ ಹೇಳಿಕೆ ಪಕ್ಷದ…
-
ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಉಗ್ರರ ಅಟ್ಟಹಾಸ: 50ಕ್ಕೂ ಹೆಚ್ಚು ಮಂದಿ ಸಾವು
ಪಾಕಿಸ್ತಾನ ಬಲೂಚಿಸ್ತಾನದ ವಿವಿಧೆಡೆ ಉಗ್ರರು ಮಾರಣಾಂತಿಕ ದಾಳಿ ನಡೆಸಿದ್ದರಿಂದ 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 23 ಮಂದಿ ಗಾಯಗೊಂಡ ಘಟನೆ…
-
ರಷ್ಯಾದಿಂದ ಉಕ್ರೇನ್ ಮೇಲೆ 100 ಡ್ರೋಣ್, 100 ಕ್ಷಿಪಣಿ ದಾಳಿ!
ರಷ್ಯಾ 100 ಡ್ರೋಣ್ ಮತ್ತು 100 ಕ್ಷಿಪಣಿಗಳಿಂದ ದಾಳಿ ನಡೆಸಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮೈರ್ ಝೇಲೆನ್ಕಿ ಆರೋಪಿಸಿದ್ದು, ಯುರೋಪ್…
-
ಅಯೋಧ್ಯೆಯ ರಾಮಮಂದಿರಕ್ಕೆ ಇದುವರೆಗೆ 1800 ಕೋಟಿ ರೂ. ವೆಚ್ಚ!
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಜನವರಿ 22ರಂದು ನಡೆದ ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹದ ಪ್ರತಿಷ್ಠಾಪನೆ ಸಮಾರಂಭಕ್ಕೆ 113 ಕೋಟಿ…
-
ಕಾಂಗ್ರೆಸ್ ಶಾಸಕರಿಗೆ ಹಣ ಕೊಡಲು ಬಂದವರ ಹೆಸರು ಹೇಳಿ: ಆರ್.ಅಶೋಕ್ ಆಗ್ರಹ
ಕಾಂಗ್ರೆಸ್ ಶಾಸಕರಿಗೆ ಹಣ ನೀಡುತ್ತೇವೆಂದು ಹೇಳಿದ ಬಿಜೆಪಿ ನಾಯಕರ ಹೆಸರು ಬಹಿರಂಗಪಡಿಸಿ ಇಲ್ಲದಿದ್ದರೆ ಇದು ಹಿಟ್ ಆಂಡ್ ರನ್ ಆರೋಪ…
-
ರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟ ದೇಶದ್ರೋಹಿಗಳು ಈಗಲೂ ಇದ್ದಾರೆ: ಸಿಎಂ ಸಿದ್ದರಾಮಯ್ಯ
ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಅವರನ್ನು ಬ್ರಿಟಿಷರಿಗೆ ಹಿಡಿದುಕೊಟ್ಟ ದೇಶದ್ರೋಹಿಗಳು ನಮ್ಮಲ್ಲೇ ಇದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗೋಕಾಕ…
-
ಉಕ್ಕಿ ಹರಿಯುತ್ತಿರುವ ಕಾಳಿ ನದಿ: ಸೂಪಾ ಅಣೆಕಟ್ಟೆಯಲ್ಲಿ ಪ್ರವಾಹ ಭೀತಿ
ಬೆಂಗಳೂರು: ಕಾಳಿ ನದಿಗೆ ನಿರ್ಮಿಸಿರುವ ಸೂಪಾ ಜಲಾಶಯ ಗರಿಷ್ಠ ಮಟ್ಟ ತಲುಪುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ ಹೆಚ್ಚುವರಿ ನೀರು ಹೊರಬಿಡುವ ಸಾಧ್ಯತೆ…
-
ದರ್ಶನ್ ಗೆ ರಾಜಾತಿಥ್ಯದ ಫೋಟೊ ನಂತರ ವೀಡಿಯೋ ಬಹಿರಂಗ: ವೀಡಿಯೋ ಕಾಲ್ ನಲ್ಲಿ ಹರಟೆ!
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಗೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ದೊರೆಯುತ್ತಿರುವ ವೀಡಿಯೋ ಬಹಿರಂಗಗೊಂಡು…
-
ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ್ ಹೆಸರಲ್ಲಿ 1.70 ಲಕ್ಷ ರೂ. ವಂಚನೆ!
ಜಿಲ್ಲಾಧಿಕಾರಿ ಆಪ್ತ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ನಿವೃತ್ತ ಬ್ಯಾಂಕ್ ಉದ್ಯೋಗಿಗೆ 1.70 ಲಕ್ಷ ರೂ. ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.…
Featured Articles
Search
Author Details
Jenifer Propets
Lorem ipsum dolor sit amet, adipiscing elit, sed do eiusmod tempor ut labore et dolore magna aliqua. Ut enim ad minim veniam, quis nostrud exercitation ullamco laboris nisi ut aliquip ex ea commodo consequat.