ನಿವೃತ್ತಿ ನಂತರವೂ ಪೊಲೀಸ್ ಅಧಿಕಾರಿ ಮತ್ತು ಅವರ ಕುಟುಂಬದ ಒಬ್ಬ ಸದಸ್ಯರಿಗೆ ಚಿಕಿತ್ಸಾ ವೆಚ್ಚವನ್ನು ಭರಿಸುವ ನಿವೃತ್ತ ಆರೋಗ್ಯ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ.
ಪೊಲೀಸರು ಅಂದರೆ ಕರ್ತವ್ಯದಲ್ಲಿ ಇರುವವರಿಗೆ ಮಾತ್ರ ಚಿಕಿತ್ಸೆ...
ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಾಣವತ್ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಆಕೆಯ ಹೇಳಿಕೆ ಪಕ್ಷದ ಅಭಿಪ್ರಾಯ ಅಲ್ಲ ಎಂದು ಸ್ಪಷ್ಟನೆ ನೀಡಿದೆ.
ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದೇ...
ಪಾಕಿಸ್ತಾನ ಬಲೂಚಿಸ್ತಾನದ ವಿವಿಧೆಡೆ ಉಗ್ರರು ಮಾರಣಾಂತಿಕ ದಾಳಿ ನಡೆಸಿದ್ದರಿಂದ 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 23 ಮಂದಿ ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ.
ಬಲೂಚಿಸ್ತಾನದಲ್ಲಿ ಪೊಲೀಸ್ ನಿಲ್ದಾಣ, ರೈಲ್ವೆ ಸೇತುವೆಗಳನ್ನು ಸ್ಫೋಟಿಸಿರುವ ಗನ್...
ರಷ್ಯಾ 100 ಡ್ರೋಣ್ ಮತ್ತು 100 ಕ್ಷಿಪಣಿಗಳಿಂದ ದಾಳಿ ನಡೆಸಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮೈರ್ ಝೇಲೆನ್ಕಿ ಆರೋಪಿಸಿದ್ದು, ಯುರೋಪ್ ರಾಷ್ಟ್ರಗಳು ನೆರವಿಗೆ ಬರಬೇಕು ಎಂದು ಮನವಿ ಮಾಡಿದ್ದಾರೆ.
ಸೋಮವಾರ ರಷ್ಯಾ ಭಾರೀ ಪ್ರಮಾಣದ...
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಜನವರಿ 22ರಂದು ನಡೆದ ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹದ ಪ್ರತಿಷ್ಠಾಪನೆ ಸಮಾರಂಭಕ್ಕೆ 113 ಕೋಟಿ ರೂ. ವೆಚ್ಚವಾಗಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್...
ಕಾಂಗ್ರೆಸ್ ಶಾಸಕರಿಗೆ ಹಣ ನೀಡುತ್ತೇವೆಂದು ಹೇಳಿದ ಬಿಜೆಪಿ ನಾಯಕರ ಹೆಸರು ಬಹಿರಂಗಪಡಿಸಿ ಇಲ್ಲದಿದ್ದರೆ ಇದು ಹಿಟ್ ಆಂಡ್ ರನ್ ಆರೋಪ ಆಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಅವರನ್ನು ಬ್ರಿಟಿಷರಿಗೆ ಹಿಡಿದುಕೊಟ್ಟ ದೇಶದ್ರೋಹಿಗಳು ನಮ್ಮಲ್ಲೇ ಇದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಗೋಕಾಕ ಜಿಲ್ಲೆಯ ಕೌಜಲಗಿಯಲ್ಲಿ ಸೋಮವಾರ ನಡೆದ ಸಂಗೊಳ್ಳಿ ರಾಯಣ್ಣ ಮತ್ತು ರಾಯಣ್ಣ ಕೋಟೆಯನ್ನು ಉದ್ಘಾಟಿಸಿ...
ಬೆಂಗಳೂರು: ಕಾಳಿ ನದಿಗೆ ನಿರ್ಮಿಸಿರುವ ಸೂಪಾ ಜಲಾಶಯ ಗರಿಷ್ಠ ಮಟ್ಟ ತಲುಪುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ ಹೆಚ್ಚುವರಿ ನೀರು ಹೊರಬಿಡುವ ಸಾಧ್ಯತೆ ಇದ್ದು, ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಅಣೆಕಟ್ಟೆಯ ಕೆಳದಂಡೆಯಲ್ಲಿರುವ ಜನರಿಗೆ ಕೆಪಿಸಿಎಲ್ ಮನವಿ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಗೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ದೊರೆಯುತ್ತಿರುವ ವೀಡಿಯೋ ಬಹಿರಂಗಗೊಂಡು ವಿವಾದ ಸೃಷ್ಟಿಸಿ ಬೆನ್ನಲ್ಲೇ ಮತ್ತೊಂದು ವೀಡಿಯೋ ಬಹಿರಂಗಗೊಂಡಿದೆ.
ದರ್ಶನ್ ಚೇರ್ ನಲ್ಲಿ ಕೂತು...
ಜಿಲ್ಲಾಧಿಕಾರಿ ಆಪ್ತ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ನಿವೃತ್ತ ಬ್ಯಾಂಕ್ ಉದ್ಯೋಗಿಗೆ 1.70 ಲಕ್ಷ ರೂ. ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು ಜಿಲ್ಲಾಧಿಕಾರಿ ಕೆ.ದಯಾನಂದ್ ಆಪ್ತ ಎಂದು ಹೇಳಿಕೊಂಡ ಮಹೇಶ್ ಎಂಬಾತ ಜಮೀನು ಮಂಜೂರಾತಿ...