ಮುಡಾ ಪ್ರಕರಣದ ದಿನಕ್ಕೊಂದು ತಿರುವು ಪಡೆಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ 14 ಸೈಟುಗಳನ್ನು ವಾಪಸ್ ಪಡೆಯುವಂತೆ ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ಮುಡಾ ಸೈಟು ಹಂಚಿಕೆ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ...
ಭಾರತದ ರನ್ ಮಾಂತ್ರಿಕ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ನಲ್ಲಿ 27,000 ರನ್ ಪೂರೈಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತ್ಯಂತ ವೇಗವಾಗಿ ಈ ಸಾಧನೆ ಮಾಡಿದ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದಿದ್ದಾರೆ.
ಕಾನ್ಪುರದಲ್ಲಿ...
ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ದಾಖಲಿಸಿದ ಎಫ್ ಐಆರ್ ಆಧರಿಸಿ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಪ್ರಕರಣ ದಾಖಲಿಸಿಕೊಂಡಿದೆ.
ಸಿದ್ದರಾಮಯ್ಯ ವಿರುದ್ಧ ಸ್ನೇಹಮಯಿ ಕೃಷ್ಣ ಕೆಲವು ದಿನಗಳ ಹಿಂದೆಯಷ್ಟೇ...
ಗಾಯಗೊಂಡಿದ್ದ ಯುವಕನಿಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು ಸೂಜಿಯನ್ನು ತಲೆಯೊಳಗೆ ಮರೆತುಬಿಟ್ಟ ಘಟನೆ ಉತ್ತರ ಪ್ರದೇಶದ ಹಾಪುರ್ ನಲ್ಲಿ ನಡೆದಿದೆ.
ಅಕ್ಕಪಕ್ಕದ ಮನೆಯವರ ನಡುವೆ ನಡೆದ ಜಗಳದಲ್ಲಿ ಸೀತಾರ ಎಂಬ 19 ವರ್ಷದ ಯುವತಿಯ ತಲೆಗೆ...
ನಾಯಕ ರೋಹಿತ್ ಶರ್ಮ ಮತ್ತು ಯಶಸ್ವಿ ಜೈಸ್ವಾಲ್ ಸಿಡಿಲಬ್ಬರದ ಆಟದಿಂದ ಭಾರತ ತಂಡ ಕಾನ್ಪುರದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ 3 ವಿಶ್ವದಾಖಲೆ ಬರೆದಿದ್ದಾರೆ.
ಮಳೆಯಿಂದಾಗಿ ಮೂರು ದಿನಗಳ ಆಟಕ್ಕೆ ಅಡ್ಡಿಯಾಗಿದ್ದು, ನಾಲ್ಕನೇ ದಿನದಾಟದ...
ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಸೋಮವಾರ ಸಂಭವಿಸಿದೆ.
ಉಡುಪಿ ಜಿಲ್ಲೆ...
ಚುನಾವಣಾ ಬಾಂಡ್ ಸುಲಿಗೆ ಅಕ್ರಮ ಪ್ರಕರಣದ ಎಫ್ ಐಆರ್ ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಮೂಲಕ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಸೇರಿದಂತೆ ಬಿಜೆಪಿ ಮುಖಂಡರಿಗೆ ಬಿಗ್...
ಟಿ-20 ಕ್ರಿಕೆಟ್ ಮಾದರಿಯಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಭಾರತ ತಂಡ 9 ವಿಕೆಟ್ ಗೆ 285 ರನ್ ಗಳಿಸಿದ್ದಾಗ ಡಿಕ್ಲೇರ್ ಮಾಡಿಕೊಂಡಿದೆ. ಈ ಮೂಲಕ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ...
ಬೆಂಗಳೂರು: ಊರು ಮೇಯೋಕೆ, ಸಿಕ್ಕಸಿಕ್ಕ ಕೊಚ್ಚೆಯಲ್ಲಿ ಉರುಳಾಡೋಕೆ, ಹೆದರಿಸಿ ಬೆದರಿಸಿ ಸುಲಿಗೆ ಮಾಡೋಕೆ ನಾನು ಬಿಟ್ಟಿರಲಿಲ್ಲ. ಹದ್ದುಬಸ್ತಿನಲ್ಲಿ ಇಟ್ಟು ಕೆಲಸ ಮಾಡಿಸಿದ್ದೆ. ನಿಮಗೆ ಅಂತಹ ಎದೆಗಾರಿಕೆ ಇದೆಯಾ ಕಾಂಗ್ರೆಸ್ ಸಚಿವರೇ? ಎಂದು ಕೇಂದ್ರ...
ವೇದ ಕಾಲದಿಂದಲೂ ಇವೆ ಎಂಬ ಕಾರಣಗಳಿಗಾಗಿ ದೇಶೀ ಹಸುಗಳನ್ನು ರಾಜ್ಯಮಾತ- ಗೋಮಾತ ಎಂದು ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ.
ಮಾನವನ ದೇಹದ ಆರೋಗ್ಯದಲ್ಲಿ ದೇಶಿ ಹಸುವಿನ ಹಾಲಿಗೆ ಪ್ರಾಮುಖ್ಯತೆ ಹೊಂದಿದೆ. ಆಯುರ್ವೇದ ಮತ್ತು ಪಂಚಗವ್ಯ ಚಿಕಿತ್ಸೆ...