ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಹಬ್ಬದ ಸಿದ್ಧತೆ ನಡೆದಿರುವ ಮಧ್ಯೆ ರೇವ್ ಪಾರ್ಟಿ ಮೇಲೆ ದಾಳಿ ನಡೆಸಿದ ಪೊಲೀಸರು 50ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ನಗರದ ಹೊರವಲಯದಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ...
ಆಹಾರ ಪದಾರ್ಥಗಳಲ್ಲಿ ಆರೋಗ್ಯಕ್ಕೆ ಹಾನಿಕಾರಕವಾಗಿ ರಾಸಯನಿಕ ಪದಾರ್ಥಗಳು ಬಳಕೆಯಾಗುತ್ತಿರುವುದು ದಿನಕ್ಕೊಂದು ಮಾದರಿಗಳಲ್ಲಿ ಪತ್ತೆಯಾಗುತ್ತಿದ್ದು, ಇದೀಗ ಕೇಕ್ ಗಳಲ್ಲಿ ಕೂಡ ಕ್ಯಾನ್ಸರ್ ಗೆ ಕಾರಣವಾಗುವ ರಾಸಯನಿಕಗಳು ಪತ್ತೆಯಾಗಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.
ರಾಜ್ಯ ಆಹಾರ...
ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರಾ? ಕೊಡಲಿ ಬಿಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ನೇಹಮಯಿ ಕೃಷ್ಣ ಯಾರೂ ಅಂತನೇ ನನಗೆ ಗೊತ್ತಿಲ್ಲ....
ಪ್ರಖ್ಯಾತ ಸೋಮನಾಥ ದೇವಸ್ಥಾನದ ವ್ಯಾಪ್ತಿಯಲ್ಲಿ ಒತ್ತುವರಿ ಮಾಡಿಕೊಳ್ಳಲಾಗಿದ್ದ 60 ಕೋಟಿ ರೂ. ಮೌಲ್ಯದ 15 ಹೆಕ್ಟೇರ್ ಜಮೀನನ್ನು ಗುಜರಾತ್ ನ ಗಿರ್ ಸೋಮನಾಥ್ ಜಿಲ್ಲೆಯ ಜಿಲ್ಲಾಡಳಿತ ನೆಲಸಮ ಮಾಡುವ ಮೂಲಕ ಭೂಮಿ ಮರು...
ಬಾಸ್ಮತಿ ಅಲ್ಲದ ಮೂರು ಮಾದರಿ ಅಕ್ಕಿ ರಫ್ತು ಮೇಲಿನ ಸುಂಕವನ್ನು ಕೇಂದ್ರ ಸರ್ಕಾರ ಶೇ.10ರಷ್ಟು ಕಡಿತಗೊಳಿಸಿದೆ.
ಕೇಂದ್ರ ಹಣಕಾಸು ಸಚಿವಾಲಯ ಭತ್ತ, ಹೊಟ್ಟು ಅಕ್ಕಿ ಮತ್ತು ಬೇಯಿಸಿದ ಅಕ್ಕಿ ಮೇಲಿನ ರಫ್ತು ಸುಂಕವನ್ನು...
ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ತಮಿಳುನಾಡು ಸಚಿವ ಸಂಪುಟ ಪುನರಚನೆ ಮಾಡಿದ್ದು, ಪುತ್ರ ಹಾಗೂ ನಟ ಉದಯನಿಧಿ ಸ್ಟಾಲಿನ್ ಅವರನ್ನು ಉಪ ಮುಖ್ಯಮಂತ್ರಿಯಾಗಿ ಬಡ್ತಿ ನೀಡಿದ್ದಾರೆ.
ಕ್ರೀಡಾ ಸಚಿವರಾಗಿದ್ದ ಉದಯನಿಧಿ ಸ್ಟಾಲಿನ್ ಗೆ ಶನಿವಾರ ನಡೆದ...
ಐಪಿಎಲ್ ಟಿ-20 ಟೂರ್ನಿಯಲ್ಲಿ ಆಡಿದ ಕೆಲವೇ ಪಂದ್ಯಗಳಲ್ಲಿ 156.7 ಕಿ.ಮೀ. ವೇಗದಲ್ಲಿ ಬೌಲಿಂಗ್ ಮಾಡಿ ಸಂಚಲನ ಸೃಷ್ಟಿಸಿದ್ದ ಮಯಾಂಕ್ ಯಾದವ್ ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಟಿ-20 ಸರಣಿಗೆ ಪ್ರಕಟಿಸಲಾದ ಭಾರತ ತಂಡದಲ್ಲಿ...
ಐಪಿಎಲ್ ನಲ್ಲಿ ಆಡುವ ಪ್ರತಿ ಪಂದ್ಯಕ್ಕೆ ಆಟಗಾರರಿಗೆ 7.5 ಲಕ್ಷ ರೂ. ಶುಲ್ಕ ನೀಡುವುದಾಗಿ ಬಿಸಿಸಿಐ ಘೋಷಣೆ ಮಾಡಿದೆ. ಈ ಮೂಲಕ ಭಾರತೀಯ ಆಟಗಾರರಿಗೆ ಬಂಪರ್ ಘೋಷಣೆ ಮಾಡಿದೆ.
ಬಿಸಿಸಿಐ ಪ್ರಧಾನ ಕಾರ್ಯದರ್ಶಿ ಜೈ...
ಜೂನಿಯರ್ ಎನ್ ಟಿಆರ್ ನಟಿಸಿರುವ ದೇವರ-1 ಚಿತ್ರ ಮೊದಲ ದಿನವೇ ಜಾಗತಿಕ ಮಟ್ಟದಲ್ಲಿ 145 ಕೋಟಿ ರೂ. ಗಳಿಸುವ ಮೂಲಕ ಬಾಕ್ಸಾಫೀಸ್ ನಲ್ಲಿ ಹೊಸ ದಾಖಲೆ ಬರೆದಿದೆ.
ದೇವರ-1 ಚಿತ್ರ ಹಲವು ಭಾಷೆಗಳಲ್ಲಿ ಜಗತ್ತಿನಾದ್ಯಂತ...
ಬೆಂಗಳೂರಿನ ಪ್ರಮುಖ ಬಡಾವಣೆಯಾಗಿರುವ ನಾಗರಬಾವಿ ಸಮೀಪದ ಚಂದ್ರಲೇಔಟ್ ನಲ್ಲಿ ಶನಿವಾರ ಬೆಳಿಗ್ಗೆ ಬಿಡಿಎ ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು 500 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿಯನ್ನು ವಶಪಡಿಸಿಕೊಂಡಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು...