ಭಾರತದ ಸಮಿತ್ ಅಂಟಿಲ್ ಪ್ಯಾರಾಲಿಂಪಿಕ್ಸ್ ನಲ್ಲಿ ಕೂಟ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದಾರೆ.
ಸೋಮವಾರ ನಡೆದ ಪುರುಷರ ಎಫ್-64 ವಿಭಾಗದ ಫೈನಲ್ ನಲ್ಲಿ ಸಮಿತ್ 70.59 ಮೀ. ದೂರ ಎಸೆದು ಕೂಟ...
2 ಗಂಟೆಯಲ್ಲಿ ಬರೂಚ್ ಜಿಲ್ಲೆಯಲ್ಲಿ ಸುಮಾರು 120 ಮಿ.ಮೀ.ನಷ್ಟು ಭಾರೀ ಮಳೆಯಾಗಿದ್ದರಿಂದ ಜನರು ತತ್ತರಿಸಿದ್ದು, ಗುಜರಾತ್ 10 ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಹೈಅಲರ್ಟ್ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಗುಜರಾತ್ ನಲ್ಲಿ...
ಮಕ್ಕಳನ್ನು ನೋಡಿಕೊಳ್ಳುವ ನೆಪದಲ್ಲಿ 60ಕ್ಕೂ ಹೆಚ್ಚು ಬಾಲಕಿಯರ ಮೇಲೆ ಶಿಶುಪಾಲನ ಕೇಂದ್ರದ ನೌಕರ ಲೈಂಗಿಕ ದೌರ್ಜನ್ಯ ಎಸಗಿರುವುದು ದೃಢಪಟ್ಟಿದ್ದು, ಇದು ಆಸ್ಟ್ರೇಲಿಯಾದ ಇತಿಹಾಸದಲ್ಲೇ ಅತ್ಯಂತ ಹೀನಾಯ ಕೃತ್ಯ ಎಂದು ಹೇಳಲಾಗಿದೆ.
ಆಸ್ಟ್ರೇಲಿಯಾ ಮತ್ತು ಇಟಲಿಯಲ್ಲಿ...
402 ಪಿಎಸ್ ಐ ಹುದ್ದೆಗಳಿಗೆ ಸೆಪ್ಟೆಂಬರ್ 22ರಂದು ಲಿಖಿತ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಪರೀಕ್ಷೆಗೆ 66,000 ಮಂದಿ ಅರ್ಜಿ ಸಲ್ಲಿಸಿದ್ದು, ಪರೀಕ್ಷೆಗೆ ಒಂದು ದಿನ ಮೊದಲೇ ಪ್ರವೇಶ...
ಕೃಷಿ ಹಾಗೂ ಆಹಾರ ಭದ್ರತೆ ಉತ್ತೇಜಿಸಲು 13,600 ಕೋಟಿ ರೂ. ವಿನಿಯೋಗಿಸಲು ಕೇಂದ್ರ ಸಚಿವ ಸಂಪುಟ ಸಭೆ ನಿರ್ಧರಿಸಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸೋಮವಾರ ನಡೆದ ಸಚಿವ ಸಂಪುಟದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು,...
ತಳಪತಿ ವಿಜಯ್ ನಟಿಸುತ್ತಿರುವ ಕೊನೆಯ ಚಿತ್ರ ಎಂದು ಹೇಳಲಾಗಿರುವ ಗೋಟ್ (GOAT) ಚಿತ್ರಕ್ಕೆ ಪಡೆದ ಅಧಿಕೃತ ಸಂಭಾವನೆ 200 ಕೋಟಿ ರೂ.!
ರಾಜಕೀಯಕ್ಕೆ ಕಾಲಿಡುತ್ತಿರುವ ವಿಜಯ್ ಗೋಟ್ ಚಿತ್ರದಲ್ಲಿ ದ್ವಿಪಾತ್ರದಲ್ಲಿ ಅಭಿನಯಿಸುತ್ತಿದ್ದು, 150 ಕೋಟಿ...
ಸೆಬಿ ಅಧ್ಯಕ್ಷ ಸ್ಥಾನ ಅಲಂಕರಿಸಿದಾಗಿನಿಂತ ಮದ್ಹಾರಿ ಪುರಿ ಬಚ್ ನಿಗದಿಗಿಂತ ಹೆಚ್ಚು ಮೊತ್ತದ ವೇತನವನ್ನು ಐಸಿಐಸಿಐ ಬ್ಯಾಂಕ್ ನಿಂದ ಪಡೆಯುತ್ತಿದ್ದಾರೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.
ಉದ್ದಿಮೆಗಳ ನಿಯಂತ್ರಣ ಸಂಸ್ಥೆ ಅಧ್ಯಕ್ಷೆಯಾಗಿರುವ ಮಹ್ದಾರಿ...
ರಾಜ್ಯದಲ್ಲಿ ನರ್ಸಿಂಗ್ ಕಾಲೇಜುಗಳ ಶುಲ್ಕ ನಿಯಂತ್ರಣಕ್ಕೆ ಪ್ರಾಧಿಕಾರ ರಚಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರಿನ ವಿಕಾಸಸೌಧದಲ್ಲಿ ಸೋಮವಾರ ಇಲಾಖೆ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ...
ಭಾರತದ ನಿತೇಶ್ ಕುಮಾರ್ ಬ್ಯಾಡ್ಮಿಂಟನ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಈ ಮೂಲಕ ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ 2ನೇ ಚಿನ್ನದ ಪದಕ ಲಭಿಸಿದೆ.
ಸೋಮವಾರ ನಡೆದ ಪುರುಷರ...
ರಾಜ್ಯಪಾಲರು ತಮ್ಮ ವಿರುದ್ಧ ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಗೆ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸೆಪ್ಟೆಂಬರ್ 9ಕ್ಕೆ ಮುಂದೂಡಿಕೆಯಾಗಿದೆ.
ಸೋಮವಾರ ಸುದೀರ್ಘ ಬಿಚಾರಣೆ ನಡೆದಿದ್ದು, ರಾಜ್ಯಪಾಲರಿಗೆ ದೂರು ನೀಡಿದ್ದ ಸ್ನೇಹಮಯಿ...