October 2024
-
ಭಾರತೀಯರ ಆದಾಯ ತುಂಬಾ ಕಡಿಮೆ: ಕೇಂದ್ರ ಸಚಿವ ನಿತಿನ್ ಗಡ್ಕರಿ
ಭಾರತೀಯರ ತಲಾ ಆದಾಯ ತುಂಬಾ ಕಡಿಮೆ ಇದೆ. ಪಾವತಿಸುವ ಸಾಮರ್ಥ್ಯ ಇಲ್ಲ. ಆದ್ದರಿಂದ ಯಾವುದೇ ಯೋಜನೆ ಮಾಡಬೇಕಾದರೆ ಜಂಟಿಯಾಗಿ ಮಾಡಿ…
-
ವಯಸ್ಸು ದೃಢಪಡಿಸಲು ಆಧಾರ್ ಕಾರ್ಡ್ ಮಾನದಂಡವಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು
ವಯಸ್ಸು ದೃಢೀಕರಿಸಲು ಆಧಾರ್ ಕಾರ್ಡ್ ಮಾನದಂಡವಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿ ಸಂಜಯ್ ಕರೋಲ್ ಮತ್ತು ನ್ಯಾಯಮೂರ್ತಿ…
-
ಸನಾತನ ಧರ್ಮ ಸಾಮ್ರಾಜ್ಯ ಸ್ಥಾಪನೆಗೆ 5 ಲಕ್ಷ ಕೋಟಿ ಮೀಸಲು ಗುರಿ: ಉಡುಪಿಯಲ್ಲಿ ಬಾಬಾ ರಾಮ್ ದೇವ್
ಸನಾತನ ಧರ್ಮಗಳ ಸಾಮ್ರಾಜ್ಯ ಸ್ಥಾಪನೆಯ ಪಾರಮಾರ್ಥಿಕ ಸೇವೆಗೆ 5 ಲಕ್ಷ ಕೋಟಿ ರೂ. ಮೀಸಲಿಡಬೇಕು ಎಂಬ ಕನಸು ಇದೆ ಎಂದು…
-
ಚಾಮರಾಜನಗರ: ರಸ್ತೆ ಮಧ್ಯೆ ನೇತಾಡುತ್ತಿದ್ದ ವಿದ್ಯುತ್ ತಂತಿ ಕುತ್ತಿಗೆಗೆ ಸಿಲುಕಿ ಇಬ್ಬರು ರೈತರ ದುರ್ಮರಣ
ರಸ್ತೆ ಮಧ್ಯೆ ನೇತಾಡುತ್ತಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ರೈತರು ಮೃತಪಟ್ಟಿರುವ ಆಘಾತಕಾರಿ ಘಟನೆ ಚಾಮರಾಜನಗರದಲ್ಲಿ ಗುರುವಾರ ತಡರಾತ್ರಿ ಸಂಭವಿಸಿದ…
-
ಕರುಳಿನ ಉರಿಯೂತ, ಜೀರ್ಣಕ್ರಿಯೆ ಸಮಸ್ಯೆಗೆ ಈ ಆಹಾರ ಪದ್ಧತಿ ಮನೆಮದ್ದು!
ಸಾಮಾನ್ಯವಾಗಿ ನಾವು ಹೊಟ್ಟೆಯಲ್ಲಿ ಒಂದು ತರಹದ ಉರಿಯನ್ನು ಕೆಲವು ಸಲ ಅನುಭವಿಸುತ್ತೇವೆ ಆದರೆ ನಾವು ಅದನ್ನು ಸಣ್ಣ ಅಸ್ವಸ್ಥತೆ ಎಂದು…
-
ಧ್ಯಾನ್ ಚಂದ್ ಪ್ರಶಸ್ತಿ ರದ್ದುಗೊಳಿಸಿದ ಕೇಂದ್ರ ಸರ್ಕಾರ: ಜೀವಮಾನದ ಕ್ರೀಡಾ ಸಾಧನೆಗೆ ಹೊಸ ಪ್ರಶಸ್ತಿ ಘೋಷಣೆ!
ಕ್ರೀಡಾಪಟುಗಳ ಜೀವಮಾನದ ಸಾಧನೆ ಗುರುತಿಸಿ ನೀಡಲಾಗುತ್ತಿದ್ದ ಪ್ರತಿಷ್ಠಿತ ಧ್ಯಾನ್ ಚಂದ್ ಪ್ರಶಸ್ತಿಯನ್ನು ಪ್ರಸಕ್ತ ಸಾಲಿನಿಂದಲೇ ನಿಲ್ಲಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.…
-
ಏಕದಿನ ಪಂದ್ಯದಲ್ಲಿ ಭಾರತ ವನಿತೆಯರಿಗೆ 59 ರನ್ ಜಯ, ಕಿವೀಸ್ ಕಂಗಾಲು!
ಸಂಘಟಿತ ಪ್ರದರ್ಶನ ನೀಡಿದ ಭಾರತ ವನಿತೆಯರ ತಂಡ 59 ರನ್ ಗಳಿಂದ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಏಕದಿನ ಸರಣಿಯಲ್ಲಿ 1-0…
-
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ನೇಮಕ; ನ.11ರಂದು ಪ್ರಮಾಣವಚನ ಸ್ವೀಕಾರ
ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇಮಕಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ನವೆಂಬರ್ 11ರಂದು ಪ್ರಮಾಣ…
-
ಮಹಾರಾಷ್ಟ್ರ ಚುನಾವಣೆ: 48 ಅಭ್ಯರ್ಥಿಗಳ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 48 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡಗಡೆ ಮಾಡಿದ್ದು, ಪಕ್ಷದ ಪ್ರಮುಖರಿಗೆ ಮಣೆ ಹಾಕಲಾಗಿದೆ. ಮಹಾರಾಷ್ಟ್ರ…
-
ಮಳೆ ನಂತರ ಸಾಂಕ್ರಾಮಿಕ ರೋಗದ ಭೀತಿ: ಬೆಂಗಳೂರಿನಲ್ಲಿ ಬೀದಿಬದಿ ಆಹಾರ, ಕತ್ತರಿಸಿದ ಹಣ್ಣು ಮಾರಾಟ ನಿಷೇಧ!
ಬೆಂಗಳೂರಿನಲ್ಲಿ ಭಾರೀ ಮಳೆಯಿಂದ ಜನರು ತತ್ತರಿಸಿದ್ದಾರೆ. ಆದರೆ ಮಳೆಯ ನಂತರ ಕಾಡುವ ಸಾಂಕ್ರಮಿಕ ಕಾಯಿಲೆಗಳ ಭೀತಿ ಆವರಿಸಿದ್ದು, ಇದನ್ನು ತಡೆಯಲು…
Featured Articles
Search
Author Details
Jenifer Propets
Lorem ipsum dolor sit amet, adipiscing elit, sed do eiusmod tempor ut labore et dolore magna aliqua. Ut enim ad minim veniam, quis nostrud exercitation ullamco laboris nisi ut aliquip ex ea commodo consequat.