ಬಾಹ್ಯಕಾಶ ನಿಲ್ದಾಣದಲ್ಲಿ ಸಿಲುಕಿರುವ ಭಾರತೀಯ ಮೂಲದ ಸುನೀತಾ ವಿಲಿಯಮ್ಸ್ ಸೇರಿದಂತೆ ಗಗನಯಾತ್ರಿಗಳು ಹೊಸ ವರ್ಷದ ದಿನ ಒಂದೇ ಬಾರಿ 16 ಸೂರ್ಯೋದಯ ವೀಕ್ಷಿಸಿದ್ದಾರೆ.
2024 ಕೊನೆಯ ದಿನ 16 ದಿನ ಸೂರ್ಯೋದಯ ಹಾಗೂ 16...
ಜನವರಿಯಲ್ಲಿ ಉಡಾವಣೆ ದಿನಾಂಕ ಘೋಷಿಸುವ ಮೂಲಕ 100ನೇ ಬಾಹ್ಯಕಾಶ ಯೋಜನೆ ನಡೆಸುವುದಾಗಿ ಭಾರತೀಯ ಬಾಹ್ಯಕಾಶ ಸಂಸ್ಥೆ (ಇಸ್ರೊ) ಅಧ್ಯಕ್ಷ ಎಸ್.ಸೋಮನಾಥ್ ಘೋಷಿಸಿದ್ದಾರೆ.
2024ನೇ ಸಾಲಿನಲ್ಲಿ 99ನೇ ಉಡಾವಣೆಯನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ಶತಕದತ್ತ ದಾಪುಗಾಲಿರಿಸಿದ...
ಕೊಪ್ಪಳ: ಬಾಣಂತಿಯರ ಸಾವಿನ ಪ್ರಕರಣಗಳು ಮುಂದುವರಿಯುತ್ತಿದ್ದು, ಇದೀಗ ಕೊಪ್ಪಳದಲ್ಲಿ ಮಂಗಳವಾರ ಬಾಣಂತಿಯೊಬ್ಬರು ಮೃತಪಟ್ಟಿದ್ದಾರೆ.
ಗುರುವಾರ ಇಲ್ಲಿನ 100 ಹಾಸಿಗೆಗಳ ತಾಯಿ-ಶಿಶು ಆಸ್ಪತ್ರೆಯಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರಿನ ಐಶ್ವರ್ಯ (20) ನಂಜು ಕಾರಣಕ್ಕೆ ಮೃತಪಟ್ಟಿದ್ದರು. ಡಿಸೆಂಬರ್...
ಕೊಳಗೇರಿ ನಿವಾಸಿಗಳಿಗೆ ನಿರ್ಮಿಸಲಾದ ಬಹುಮಹಡಿ ಕಟ್ಟಡಗಳಲ್ಲಿ ಅಕ್ರಮವಾಗಿ ನೆಲೆಸಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಕೊಳಗೇರಿ ಅಭಿವೃದ್ದಿ ಮಂಡಳಿಯಲ್ಲಿ ವಸತಿ ಸಚಿವ ಜಮೀರ್ ಅಹ್ಮದ್...
ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳಡಿ ಬಡವರಿಗೆ ನಿರ್ಮಿಸುವ ಮನೆಗಳಿಗೆ ಶೇಕಡಾ 18 ರಷ್ಟು ಜಿಎಸ್ ಟಿ ತೆರಿಗೆ ರದ್ದುಗೊಳಿಸುವಂತೆ ಕೋರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಶೀಘ್ರವೇ ಭೇಟಿ...
ಮೈಸೂರು ನಗರದ ಇನ್ಫೋಸಿಸ್ ಆವರಣದಲ್ಲಿ ಇಂದು ನಸುಕಿನ 4.30ರ ಸುಮಾರಿನಲ್ಲಿ ಚಿರತೆ ಕಾಣಿಸಿಕೊಂಡಿದೆ. ಉದ್ಯೋಗಿಗಳು ಆತಂಕ್ಕೆ ಒಳಗಾಗಿದ್ದಾರೆ.
ಸಿಸಿ ಟಿವಿಯಲ್ಲಿ ಚಿರತೆ ಸಂಚಾರದ ದೃಶ್ಯಗಳು ಸೆರೆಯಾಗಿದ್ದು, ಇಂದು ಮಧ್ಯಾಹ್ನ 12ರ ಸುಮಾರಿಗೆ ಚಿರತೆ ಇರುವಿಕೆ...
ಕಡ್ಲೆ ಗಿಡ ಕಿತ್ತಿದ್ದಕ್ಕೆ ನಾಲ್ವರು ದಲಿತ ಹುಡುಗರ ಮೇಲೆ ಹಲ್ಲೆ ನಡೆಸಿದ ಘಟನೆ ಧಾರವಾಡ ಜಿಲ್ಲೆಯ ತಾಲೂಕಿನ ಶಿಬಾರಗಟ್ಟಿ ಗ್ರಾಮದಲ್ಲಿ ನಡೆದಿದೆ.
ಕಿರಣ ಕುಮಾರ ಶಿವಪ್ಪ ದೊಡ್ಡಮನಿ, ಅಮಿತ ವಿಷ್ಣು ಮಾದರ, ಪವನ ನಾಗರಾಜ...
ರಸ್ತೆ ಮೇಲೆ ಕಬ್ಬಿಣದ ಹಲಗೆ ಬಿದ್ದಿದ್ದರಿಂದ ಹೊಸ ವರ್ಷದ ಸಂಭ್ರಮಾಚರಣೆಗೆ ತೆರಳುತ್ತಿದ್ದ 50ಕ್ಕೂ ಹೆಚ್ಚು ವಾಹನಗಳ ಟಯರ್ ಪಂಚರ್ ಆದ ಘಟನೆ ಮುಂಬೈ-ನಾಗ್ಪುರ ರಸ್ತೆಯಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದೆ.
ವಹಸೀಮ್ ಜಿಲ್ಲೆಯ ಮಲೆಗಾಂವ್ ಮತ್ತು...
ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಹೊನ್ನಾವರದ ಶರಾವತಿ ಸೇತುವೆ ಮೇಲೆ ಸಂಭವಿಸಿದೆ.
ಮಂಗಳವಾರ ಬೆಳಗಿನ ಜಾವ 4 ಗಂಟೆಗೆ ವಿಜಾಪುರದಿಂದ...