December 2024
-
ಮುರುಡೇಶ್ವರ ಸಮುದ್ರ ಪಾಲಾದ ಕೋಲಾರದ ನಾಲ್ವರು ವಿದ್ಯಾರ್ಥಿನಿಯರು: 5 ಲಕ್ಷ ರೂ. ಪರಿಹಾರ ಘೋಷಣೆ
ಮುರುಡೇಶ್ವರದಲ್ಲಿ ಸಮುದ್ರಕ್ಕೆ ಇಳಿದಿದ್ದ 7 ಮಂದಿ ವಿದ್ಯಾರ್ಥಿನಿಯರ ಪೈಕಿ ನಾಲ್ವರು ಸಮುದ್ರಪಾಲಾದ ಘಟನೆ ಮಂಗಳವಾರ ಸಂಭವಿಸಿದ್ದು, ಮೂವರು ವಿದ್ಯಾರ್ಥಿನಿಯರನ್ನು ರಕ್ಷಿಸಲಾಗಿದೆ.…
-
SM Krishna ಎಸ್.ಎಂ. ಕೃಷ್ಣ ಅಂತ್ಯ ಸಂಸ್ಕಾರಕ್ಕೆ 1000 ಕೆಜಿ ಶ್ರೀಗಂಧ ಬಳಕೆ!
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಂತ್ಯಕ್ರಿಯೆಗೆ ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಸಕಲ ಸಿದ್ಧತೆಗಳು ನಡೆದಿದ್ದು, 1 ಟನ್ ಶ್ರೀಗಂಧ…
-
ಐಪಿಎಲ್ ನಿಂದ ಸ್ತ್ರೀ-2ವರೆಗೆ 2024ರಲ್ಲಿ ಭಾರತೀಯರು ಅತೀ ಹೆಚ್ಚು ಗೂಗಲ್ ಸರ್ಚ್ ಮಾಡಿದ್ದೇನು ಗೊತ್ತಾ?
2024ನೇ ಸಾಲಿನಲ್ಲಿ ಭಾರತೀಯರು ಅತೀ ಹೆಚ್ಚು ಗೂಗಲ್ ನಲ್ಲಿ ಏನೆಲ್ಲಾ ಸರ್ಚ್ ಮಾಡಿದ್ದಾರೆ ಎಂಬ ವಿವರಗಳನ್ನು ಬಿಡಗಡೆ ಮಾಡಲಾಗಿದೆ. ಗೂಗಲ್…
-
ಪರಿಸರ ತಜ್ಞ ಮಾಧವ್ ಗಾಡ್ಗಿಳ್ ಗೆ ವಿಶ್ವಸಂಸ್ಥೆಯ ಪ್ರತಿಷ್ಠಿತ ಪರಿಸರ ಪ್ರಶಸ್ತಿ!
ಭಾರತದ ಖ್ಯಾತ ಪರಿಸರ ತಜ್ಞ ಮಾಧವ್ ಗಾಡ್ಗಿಳ್ ಗೆ ವಿಶ್ವಸಂಸ್ಥೆಯ ಪ್ರತಿಷ್ಠಿತ ಪರಿಸರ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ…
-
ಒಂದು ಪಂದ್ಯ ಸೋತರೂ ಭಾರತಕ್ಕೆ ಡಬ್ಲ್ಯುಟಿಸಿ ಫೈನಲ್ ಮರೀಚಿಕೆ
ಪರ್ತ್: ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಸೋಲು ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಹಾದಿಯನ್ನು…
-
ಲಿಂಗಾಯತ ಹೋರಾಟಗಾರರ ವಿರುದ್ಧ ಲಾಠಿಪ್ರಹಾರ: ಯತ್ನಾಳ್, ಸ್ವಾಮೀಜಿ ವಶಕ್ಕೆ
ಪಂಚಮಸಾಲಿಗಳಿಗೆ ೨ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಹೋರಾಟ ನಡೆಸಿದ ಲಿಂಗಾಯತ ಮುಖಂಡರ ಮೇಲೆ ಪೊಲೀಸರು ಲಾಠಿಪ್ರಹಾರ ನಡೆಸಿದ್ದು, ಹೋರಾಟದ…
-
ಸಿರಿಯಾ ವಶಪಡಿಸಿಕೊಂಡ ಬಂಡುಕೋರರಿಗೆ ಅಲ್ ಖೈದಾ ನಂಟು: ಭಾರತದ ಲೆಕ್ಕಾಚಾರ ಉಲ್ಟಾ!
ಡಮಾಸ್ಕಸ್: 13 ವರ್ಷಗಳ ಸತತ ಪ್ರಯತ್ನದ ಬಳಿಕ ಅಬು ಮೊಹಮ್ಮದ್ ಅಲ್-ಜಲೋನಿ ನೇತೃತ್ವದ ಬಂಡುಕೋರರು ಸಿರಿಯಾದಲ್ಲಿ ಅಧಿಕಾರ ಪಲ್ಲಟ ಮಾಡಿದ್ದಾಗಿದೆ.…
-
ಕೋವಿಡ್ ವೇಳೆ ಮುಸುಕು, ಸಾಮಾಜಿಕ ಅಂತರ ಅವೈಜ್ಞಾನಿಕ: ಅಮೆರಿಕದ ಸಂಸದೀಯ ಸಮಿತಿ ವರದಿ
ವಾಷಿಂಗ್ಟನ್: ಕೋವಿಡ್ ಸಂದರ್ಭದಲ್ಲಿ ಅನುಸರಿಸಲಾದ ಸಾಮಾಜಿಕ ಅಂತರ, ಮುಸುಕು ಧರಿಸುವುದು ಅವೈಜ್ಞಾನಿಕವಾಗಿದ್ದು ಕೊರೊನಾ ಲಸಿಕೆ ಕ್ರಮಗಳು ಅತಿಯಾಗಿತ್ತು ಎಂದು ಅಮೆರಿಕದ…
-
ಯುದ್ಧ, ಸಾಂಕ್ರಾಮಿಕ ಕಾಯಿಲೆಗೆ ಜಗತ್ತು ತತ್ತರ: ನಾಸ್ಟ್ರಾಡಾಮಸ್ 2025 ಭವಿಷ್ಯ
ಯುದ್ಧ ಭೀಕರತೆ, ಕ್ಷುದ್ರಗ್ರಹ ಹಾವಳಿ, ಸಾಂಕ್ರಾಮಿಕ ರೋಗಗಳಿಂದ ಯುರೋಪ್ ದೇಶಗಳು ತತ್ತರಿಸಲಿವೆ ಎಂದು ನಾಸ್ಟ್ರಾಡಾಮಸ್ ಭವಿಷ್ಯ ನುಡಿದಿದ್ದಾರೆ. ಫ್ರಾನ್ಸ್ ನ…
-
ಬಿಬಿಎಂಪಿ, ಬೆಸ್ಕಾಂ, ಆರೋಗ್ಯಾಧಿಕಾರಿ ಸೇರಿ 10 ಅಧಿಕಾರಿಗಳಿಗೆ ಲೋಕಾಯುಕ್ತ ದಾಳಿ!
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಿವಿಧ ಇಲಾಖೆಗಳ 10 ಅಧಿಕಾರಿಗಳ ಮೇಲೆ ಲೋಕಾಯುಕ್ತ…
Featured Articles
Search
Author Details
Jenifer Propets
Lorem ipsum dolor sit amet, adipiscing elit, sed do eiusmod tempor ut labore et dolore magna aliqua. Ut enim ad minim veniam, quis nostrud exercitation ullamco laboris nisi ut aliquip ex ea commodo consequat.