ತಮ್ಮ ಹೆಸರು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡುತ್ತಿರುವ ಐಶ್ವರ್ಯಾ ಗೌಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿಕೆ ಸುರೇಶ್ ಬೆಂಗಳೂರು ನಗರ...
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ (KSDL) ಅಧಿಕಾರಿ ಡೆತ್ ನೋಟ್ ಕೈಯಲ್ಲಿ ಹಿಡಿದುಕೊಂಡೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮಹಾಲಕ್ಷ್ಮೀ ಬಡಾವಣೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಈ ಘಟನೆ ನಡೆದಿದ್ದು...
ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಸಹಚರರಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಇದರಿಂದ ದರ್ಶನ್ ಗೆ ಮತ್ತೆ ಸಂಕಷ್ಟ ಎದುರಾಗುವ...
ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಹೊರಡಿಸಲಾಗಿದ್ದು, ಮುಳ್ಳಯ್ಯನಗಿರಿ ಮುಂತಾದ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ.
ಚಿಕ್ಕಮಗಳೂರು ಎಸ್ ಪಿ ವಿಕ್ರಮ್ ಅಮ್ಟೆ ಸೋಮವಾರ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಹೊರಡಿಸಿದ್ದು, ನಾಳೆ ಸಂಜೆ ಅಂದರೆ...
ಬ್ಯಾಟಿಂಗ್ ನಲ್ಲಿ ಮುಗ್ಗರಿಸಿದ ಭಾರತ ತಂಡ ಬಾಕ್ಸಿಂಗ್ ಟೆಸ್ಟ್ ಪಂದ್ಯದಲ್ಲಿ 184 ರನ್ ಗಳಿಂದ ಹೀನಾಯ ಸೋಲುಂಡಿದೆ. ಇದರೊಂದಿಗೆ ಆಸ್ಟ್ರೇಲಿಯಾ ತಂಡ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 2-1ರಿಂದ ಮುನ್ನಡೆ ಸಾಧಿಸಿದೆ.
ಮೆಲ್ಬೋರ್ನ್...
ತಮ್ಮೂರಿನ ಶಾಲೆಯ ಶಿಕ್ಷಕರಿಗೆ ಸತತ 42 ವರ್ಷಗಳವರೆಗೆ ತಮ್ಮ ಜೀವಿತಾವಧಿಯವರೆಗೂ ಅನ್ನದಾನದ ಮೂಲಕ ತಮ್ಮ ಗ್ರಾಮದ ಮಕ್ಕಳ ಶಿಕ್ಷಣ ಕಲಿಕೆಗೆ ಪ್ರೋತ್ಸಾಹ ನೀಡಿದ್ದ ಧಾರವಾಡ ತಾಲೂಕಿನ ಜೀರಿಗವಾಡ ಗ್ರಾಮದ ಶಿಕ್ಷಣ ಪ್ರೇಮಿ ಸಾವಮ್ಮ...
ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧಿಕೃತ ನಿವಾಸದ ಕೆಳಗೆ ಶಿವಲಿಂಗವಿದೆ ಮತ್ತು ಅದನ್ನು ಉತ್ಖನನ ಮಾಡಬೇಕು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾನುವಾರ ಹೇಳಿದ್ದಾರೆ.
ಲಕ್ನೋದಲ್ಲಿ ಸುದ್ದಿಗಾರರೊಂದಿಗೆ...
ಮಲಯಾಳಂ ಕಿರುತೆರೆ ನಟ ದಿಲೀಪ್ ಶಂಕರ್ ಶವವಾಗಿ ತಿರುವನಂತಪುರ ಹೋಟೆಲ್ ಕೊಠಡಿಯಲ್ಲಿ ಪತ್ತೆಯಾಗಿದ್ದಾರೆ.
‘ಪಂಚಾಗ್ನಿ’ ಧಾರಾವಾಹಿ ಚಿತ್ರೀಕರಣಕ್ಕಾಗಿ ತಿರುವನಂತಪುರಂಗೆ ಆಗಮಿಸಿದ್ದ ನಟ ದಿಲೀಪ್ ಶಂಕರ್ 2 ದಿನಗಳ ಹಿಂದೆ ಚಿತ್ರೀಕರಣಕ್ಕೆ ಹಾಜರಾಗಿದ್ದರು. ತೀವ್ರ...
ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್ ನಲ್ಲಿ ಮತ್ತೊಮ್ಮೆ ಮಿಂಚಿನ ದಾಳಿ ನಡೆಸಿ ಟೆಸ್ಟ್ ಕ್ರಿಕೆಟ್ ನಲ್ಲಿ 200 ವಿಕೆಟ್ ಪೂರೈಸಿದ ದಾಖಲೆ...
ಲ್ಯಾಂಡಿಂಗ್ ವೇಳೆ ರನ್ ವೇಯಲ್ಲಿ ವಿಮಾನ ಸ್ಫೋಟಗೊಂಡ ಪರಿಣಾಮ ಪರಿಣಾಮ 179 ಮಂದಿ ಮೃತಪಟ್ಟಿರುವ ದಾರುಣ ಘಟನೆ ದಕ್ಷಿಣ ಕೊರಿಯಾದಲ್ಲಿ ಭಾನುವಾರ ಮುಂಜಾನೆ ಸಂಭವಿಸಿದೆ.
ಮುವಾನ್ ವಿಮಾನ ನಿಲ್ದಾಣದಲ್ಲಿ ಭಾನುವಾರ ಮುಂಜಾನೆ 181 ಪ್ರಯಾಣಿಕರಿದ್ದ...