Sunday, December 7, 2025
Google search engine

Monthly Archives: December, 2024

ಫೆಂಗಲ್ ಚಂಡಮಾರುತ: ಅಯ್ಯಪ್ಪ ಭಕ್ತರ ಕಾಲ್ನಡಿಗೆ ಬಂದ್, ಪಂಪಾ ಸ್ನಾನವೂ ನಿಷಿದ್ಧ!

ತಿರುವನಂತಪುರಂ: ಫೆಂಗಲ್ ಚಂಡಮಾರುತದ ಪ್ರಭಾವದಿಂದ ಸದ್ಯ ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಶಬರಿಮಲೆ ಯಾತ್ರಿಕರಿಗೆ ಸಮಸ್ಯೆಯಾಗುತ್ತಿದೆ. ಶಬರಿಮಲೆ ಪರಿಸರದಲ್ಲೂ ಶನಿವಾರ ಆರಂಭವಾದ ಮಳೆ ಸುರಿಯುತ್ತಲೇ ಇದೆ. ಕರ್ನಾಟಕ ಸೇರಿ ವಿವಿಧ ಜಿಲ್ಲೆಗಳಿಂದ ಶಬರಿಮಲೆಗೆ ತೆರಳಿದ್ದ ನೂರಾರು...

ಅಂಡರ್-19 ಏಷ್ಯಾಕಪ್: ಜಪಾನ್ ವಿರುದ್ಧ ಭಾರತ 211 ರನ್ ಜಯಭೇರಿ

ನಾಯಕ ಮೊಹಮದ್ ಅಮಾನ್ ಸಿಡಿಸಿದ ಶತಕದ ನೆರವಿನಿಂದ ಭಾರತ ತಂಡ 19 ವರ್ಷದೊಳಗಿನವರ ಏಷ್ಯಾಕಪ್ ಏಕದಿನ ಪಂದ್ಯದಲ್ಲಿ ಜಪಾನ್ ವಿರುದ್ಧ 211 ರನ್ ಗಳ ಭಾರೀ ಅಂತರದಿಂದ ಜಯಭೇರಿ ಬಾರಿಸಿದೆ. ಶಾರ್ಜಾದಲ್ಲಿ ಸೋಮವಾರ ನಡೆದ...

ಪಂಜಾಬ್ ಮಾಜಿ ಡಿಸಿಎಂ ಸುಕ್ಬಿರ್ ಬಾದಲ್ ಗೆ ಶೌಚಾಲಯ ಸ್ವಚ್ಛಗೊಳಿಸುವ ಶಿಕ್ಷೆ!

ಪಂಜಾಬ್ ಮಾಜಿ ಉಪ ಮುಖ್ಯಮಂತ್ರಿ ಸುಕ್ಬಿರ್ ಬಾದಲ್ ಗೆ ಅಡುಗೆ ಮನೆ ಹಾಗೂ ಬಾತ್ ರೂಮ್ ಸ್ವಚ್ಛಗೊಳಿಸುವ ಶಿಕ್ಷೆಯಲ್ಲಿ ಸಿಖ್ ಸಮುದಾಯದ ಪರಮೋಚ್ಛ ಸಂಘಟನೆಯಾದ ಅಕಲ್ ತಕ್ತ್ ವಿಧಿಸಿದೆ. ಅಮೃತಸರದ ಸ್ವರ್ಣ ಮಂದಿರ ಸೇರಿದಂತೆ...

ಹಾಪ್ ಕಾಮ್ಸ್ ಷೇರು ಅಕ್ರಮ ವರ್ಗಾವಣೆ: ಅಧ್ಯಕ್ಷ, ಉಪಾಧ್ಯಕ್ಷ ಸೇರಿ 8 ಸದಸ್ಯರ ಸಮಿತಿ ಅನರ್ಹ!

ವಾರ್ಷಿಕ ನೂರಾರು ಕೋಟಿ ರೂಗಳ ವ್ಯವಹಾರ ನಡೆಸುವ ಹಾಪ್ ಕಾಮ್ಸ್ ಸಂಸ್ಥೆಯ ಷೇರುಗಳನ್ನು ಪ್ರಸಕ್ತ ಕಾರ್ಯಕಾರಿ ಮಂಡಳಿಯ ಅಧ್ಯಕ್ಷೆ, ಉಪಾಧ್ಯಕ್ಷ, ಸೇರಿದಂತೆ ಒಟ್ಟು 8 ನಿರ್ದೇಶಕರು ನಿಯಮ ಬಾಹಿರವಾಗಿ ವರ್ಗಾವಣೆ ಮಾಡಿದ್ದಾರೆ. ಹೊಸ ಸದಸ್ಯರ...

ಶೀಘ್ರದಲ್ಲೇ ಸಿಎಂ ಅಧ್ಯಕ್ಷತೆಯಲ್ಲಿ ಕೆರೆ ಸಂರಕ್ಷಣೆ, ಅಭಿವೃದ್ದಿ ಪ್ರಾಧಿಕಾರ ಸಭೆ: ಸಚಿವ ಎನ್‌ ಎಸ್‌ ಭೋಸರಾಜು

ಸುಮಾರು 40 ಸಾವಿರ ಜಲಮೂಲಗಳ ವ್ಯಾಪ್ತಿಯನ್ನು ಹೊಂದಿರುವ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರದ ಸಭೆಯನ್ನು ಶೀಘ್ರದಲ್ಲೇ ಸಿಎಂ ಅಧ್ಯಕ್ಷತೆಯಲ್ಲಿ ನಡೆಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ...

34 ವರ್ಷದ ಬಿಜೆಪಿ ನಾಯಕಿ ದೀಪಿಕಾ ಪಟೇಲ್ ಆತ್ಮಹತ್ಯೆ

34 ವರ್ಷದ ಬಿಜೆಪಿ ನಾಯಕಿ ದೀಪಿಕಾ ಪಟೇಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಜರಾತ್ ನ ಸೂರತ್ ನಲ್ಲಿ ನಡೆದಿದೆ. ಸೂರತ್ ನ ೩೦ನೇ ವಾರ್ಡ್ ನ ಬಿಜೆಪಿ ಮಹಿಳಾ ಮೋರ್ಚಾದ ನಾಯಕಿಯಾಗಿರುವ ದೀಪಿಕಾ ಪಟೇಲ್,...

ವರ್ಷದಲ್ಲಿ 2 ಬಾರಿ ದಕ್ಷಿಣ ಭಾರತದಲ್ಲಿ ಸಂಸತ್ ಅಧಿವೇಶನ: ಮೈಸೂರು ಸಂಸದ ಯಧುವೀರ್ ಒಡೆಯರ್ ಆಕ್ಷೇಪ

ದೇಶದ ಸಮಗ್ರತೆಯನ್ನು ಎತ್ತಿ ಹಿಡಿಯುವ ಉದ್ದೇಶದಿಂದ ವರ್ಷದಲ್ಲಿ ಎರಡು ಬಾರಿ ಸಂಸತ್ ಅಧಿವೇಶನವನ್ನು ದಕ್ಷಿಣ ಭಾರತದಲ್ಲಿ ನಡೆಯಬೇಕು ಎಂಬ ಆಂಧ್ರಪ್ರದೇಶ ಸಂಸದನ ಪ್ರಸ್ತಾಪಕ್ಕೆ ಮೈಸೂರು ಸಂಸದ ಯಧುವೀರ್ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆಂಧ್ರಪ್ರದೇಶದ ವೈಎಸ್...

ಎಸ್ಸೆಸ್ಸೆಲ್ಸಿ, ಪಿಯುಸಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನಾ ಮಂಡಳಿ ಸೋಮವಾರ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ. ಸೋಮವಾರ ಹೊರಡಿಸಿದ ಪ್ರಕಟಣೆ ಪ್ರಕಾರ ಮಾರ್ಚ್‌ ೧ರಿಂದ ೧೯ರವರೆಗೆ ಪಿಯುಸಿ ಪರೀಕ್ಷೆ ನಡೆಯಲಿದ್ದು, ಮಾರ್ಚ್...

ಸಂಸತ್ ಉಭಯ ಸದನಗಳ ಕಲಾಪ ನಾಳೆಗೆ ಮುಂದೂಡಿಕೆ

ಮಣಿಪುರದಲ್ಲಿ ಅರಜಾಕತೆ ಮತ್ತು ಸಂಭಾಲ್ ಗಲಭೆ ಕುರಿತು ಪ್ರತಿಪಕ್ಷಗಳು ಸೋಮವಾರವೂ ಏರುಧ್ವನಿಯಲ್ಲಿ ಚರ್ಚೆಗೆ ಆಗ್ರಹಿಸಿ ಪಟ್ಟು ಹಿಡಿದಿದ್ದರಿಂದ ಚಳಿಗಾಲದ ಸಂಸತ್ ಅಧಿವೇಶನದ ಉಭಯ ಸದನಗಳ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಚಳಿಗಾಲದ ಅಧಿವೇಶನ ಆರಂಭವಾದಗಿನಿಂದ ಈ...

Bengaluru: ಸಿಲಿಂಡರ್ ಸ್ಪೋಟ ಮೂವರಿಗೆ ಗಂಭೀರ ಗಾಯ

ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಪೋಟಗೊಂಡು ಮೂವರು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರಿನ ಹೊರವಲಯದ ಆನೇಕಲ್ ತಾಲ್ಲೂಕಿನ ಕಾಚನಾಯಕನಹಳ್ಳಿಯಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಅನಿಲ‌ ಸಿಲಿಂಡರ್ ಸ್ಫೋಟಗೊಂಡು ಅಸ್ಸಾಂ ಮೂಲದ ಬಿದನ್ ದಾಸ್, ದಯಾಲ್ ಶಾಂತಿ...
- Advertisment -
Google search engine

Most Read