ಯುವತಿಯ ಮೋಹಕ್ಕೆ ಬಿದ್ದ ಸಾಫ್ಟ್‌ವೇರ್ ಇಂಜಿನಿಯರ್ 8.1 ಲಕ್ಷ ರೂ. ಕಳೆದುಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
29 ವರ್ಷದ ಟೆಕ್ಕಿ ಆನ್‌ಲೈನ್ ಪೋರ್ಟಲ್ ಮೂಲಕ ಎಸ್ಕಾರ್ಟ್ ಸೇವೆಗಾಗಿ ಕಾಲ್ ಗರ್ಲ್ ಗೆ ಕರೆ ಲಕ್ಷಾಂತರ...
ಆಟವಾಡುತ್ತಿದ್ದಾಗ ಬಲೂನ್ ಊದಲು ಹೋಗಿ ಗಂಟಲಲ್ಲಿ ಬಲೂನ್ ಸಿಲುಕಿ 13 ವರ್ಷದ ಬಾಲಕ ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಸಂಭವಿಸಿದೆ.
ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ...
ಶಬರಿಮಲೆ ಯಾತ್ರಾರ್ಥಿಗಳ ಅನುಕೂಲಕ್ಕಾಗಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) 29 ನವೆಂಬರ್ 2024 ರಿಂದ ಬೆಂಗಳೂರು ಮತ್ತು ಕೇರಳದ ಪಂಬೆ ನಡುವೆ ಐರಾವತ್ ವೋಲ್ವೋವನ್ನು ಪರಿಚಯಿಸಲಿದೆ.
ಬೆಂಗಳೂರಿನಿಂದ ಐರಾವತ ವೋಲ್ವೋ ಸೇವೆಯು...
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಆಗುವುದರಿಂದ ಜಿಲ್ಲೆಯ ಅಭಿವೃದ್ಧಿ ಸಾಧ್ಯಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.
ಸೋಮವಾರ ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದರು.
ಅಂತಾರಾಷ್ಟ್ರೀಯ ಕ್ರಿಕೆಟ್...
ಸೂಕ್ತ ದಾಖಲೆಗಳೊಂದಿಗೆ ಭಾರತಕ್ಕೆ ಮರಳುತ್ತಿದ್ದ 54 ಇಸ್ಕಾನ್ ಸದಸ್ಯರನ್ನು ಬಾಂಗ್ಲಾದೇಶ ವಲಸೆ ಅಧಿಕಾರಿಗಳು ಗಡಿಯಲ್ಲಿ ತಡೆದಿದ್ದಾರೆ.
ಬಾಂಗ್ಲಾದೇಶ ವಸಲೆ ನಿಯಮದ ಪ್ರಕಾರ ದಾಖಲೆಗಳನ್ನು ತೋರಿಸಿ ಭಾರತಕ್ಕೆ ವಲಸೆ ಬರಲು ಯತ್ನಿಸಿದರೂ ಅನುಮಾನಸ್ಪದ ವಲಸೆ ಎಂಬ...
ತರಬೇತಿ ಮುಗಿಸಿ ವರದಿ ಮಾಡಲು ಮರಳುತ್ತಿದ್ದಾಗ ಜೀಪ್ ಪಲ್ಟಿಯಾಗಿ ಯುವ ಐಪಿಎಸ್ ಅಧಿಕಾರಿ ಮೃತಪಟ್ಟ ದಾರುಣ ಘಟನೆ ಹಾಸನದಲ್ಲಿ ಭಾನುವಾರ ಸಂಭವಿಸಿದೆ.
ಹಾಸನ ತಾಲೂಕಿನ ಕಿತ್ತಾನೆ ಗಡಿ ಬಳಿ ಟಯರ್ ಸ್ಫೋಟಗೊಂಡು ಜೀಪ್ ಪಲ್ಟಿಯಾಗಿ...
ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯ 'ಬಿ' ಗುಂಪಿನ ಪಂದ್ಯದಲ್ಲಿ ವಿ.ಕೌಶಿಕ್ ಅವರ ಮೂರು ವಿಕೆಟ್ ಗಳ ನೆರವಿನಿಂದ ಕರ್ನಾಟಕ ತಂಡ ತಮಿಳುನಾಡು ವಿರುದ್ಧ 7 ವಿಕೆಟ್‌ಗಳ ಅಮೋಘ ಜಯ ಸಾಧಿಸಿದೆ.
ಇಂದೋರ್ ನ ಎಮರಾಲ್ಡ್...
ಚೆನ್ನೈ: ಫೆಂಗಲ್ ಚಂಡಮಾರುತದ ಅಬ್ಬರಕ್ಕೆ ನೆರೆಯ ತಮಿಳುನಾಡು ಮತ್ತು ಪುದುಚೆರಿ ಅಕ್ಷರಶಃ ಅದುರಿಹೋಗಿದೆ. ಮೂವರು ಮೃತಪಟ್ಟಿದ್ದು, ಜನಜೀವನದ ಸಂಪೂರ್ಣ ಅಸ್ತವ್ಯವಸ್ತಗೊಂಡಿದೆ.
ಶನಿವಾರ ತಡರಾತ್ರಿ ಅಪ್ಪಳಿಸಿದ 'ಫೆಂಗಲ್' ಚಂಡಮಾರುತ ಪುದುಚೇರಿಯಲ್ಲಿ ಇತಿಹಾಸದಲ್ಲೇ ಗರಿಷ್ಟ ದಾಖಲೆಯ ಅತಿ...
ಮುಂಬೈ: ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ಇವಿಎಂಗಳನ್ನು ಹ್ಯಾಕ್ ಮಾಡಬಹುದು ಎಂದು ಹೇಳಿದ ವ್ಯಕ್ತಿಯ ವಿರುದ್ಧ ಮುಂಬೈ ಸೈಬರ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.
ಯಂತ್ರದ ಆವರ್ತನವನ್ನು ಪ್ರತ್ಯೇಕಿಸುವ ಮೂಲಕ...
ನವದೆಹಲಿ: ಮಹಾರಾಷ್ಟ್ರದಲ್ಲಿ ನೂತನ ಸಿಎಂ ಆಯ್ಕೆ ವಿಚಾರದಲ್ಲಿ ಬಿಜೆಪಿಯ ತೆರೆ ಹಿಂದಿನ ಚಟುವಟಿಕೆಗೆ ಆರೆಸ್‌ಎಸ್ ತೀವ್ರ ಅಸಮಾಧಾಣ ವ್ಯಕ್ತಪಡಿಸಿದೆ ಎಂದು ವರದಿಯಾಗಿದೆ.
ಬ್ರಾಹ್ಮಣ ಸಮುದಾಯಕ್ಕೆ ಸೇರಿದ ದೇವೇಂದ್ರ ಫಡ್ನವಿಸ್ ಅವರನ್ನೇ ಸಿಎಂ ಮಾಡಬೇಕು ಎಂದು...