ಬೆಂಗಳೂರಿನಲ್ಲಿ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿ ಅಮೆರಿಕದ ಫ್ರಂಕ್ ಫ್ರೂಟ್ ನಲ್ಲಿ ಇಂಜಿನಿಯರ್ ಅಲ್ಲ ಬದಲಾಗಿ ಕಾಲೇಜನ್ನು ಮಧ್ಯದಲ್ಲೇ ತೊರೆದ ವ್ಯಕ್ತಿ ಎಂಬುದು ಈಗ ಬೆಳಕಿಗೆ ಬಂದಿದೆ.
ಬೆಂಗಳೂರಿನ ಇನ್ ಫ್ಲೋಯೆನ್ಸರ್ ಶರತ್ ಯುವರಾಜ್ ತಮ್ಮ...
ಒಂದೇ ಪಂದ್ಯದಲ್ಲಿ ಹ್ಯಾಟ್ರಿಕ್ ಜೊತೆ ಎಲ್ಲಾ 10 ವಿಕೆಟ್ ಪಡೆದ ಮೊದಲ ಬೌಲರ್ ಎಂಬ ದಾಖಲೆಗೆ ಬಿಹಾರದ ಸುಮನ್ ಕುಮಾರ್ ಪಾತ್ರರಾಗಿದ್ದಾರೆ.
ಕೂಚ್ ಬಿಹಾರ್ ಟ್ರೋಫಿಗಾಗಿ ಪಾಟ್ನಾದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಬಿಹಾರ ತಂಡದ...
ಪಾದಚಾರಿಗೆ ಡಿಕ್ಕಿ ಹೊಡೆದ ನಂತರ ಆಂಬುಲೆನ್ಸ್ ಪಲ್ಟಿ ಹೊಡೆದ ಕಾರಣ ನಾಲ್ವರು ಮೃತಪಟ್ಟು 5 ಮಂದಿ ಗಾಯಗೊಂಡ ಘಟನೆ ಮಧ್ಯಪ್ರದೇಶದಲ್ಲಿ ಸಂಭವಿಸಿದೆ.
ಸೆನೊಯಿ ಜಿಲ್ಲೆಯ ಜಬಲಪುರ- ನಾಗ್ಪುರ ಹೆದ್ದಾರಿಯಲ್ಲಿ ಭಾನುವಾರ ಮುಂಜಾನೆ ಈ ದುರ್ಘಟನೆ...
ಬ್ರಹ್ಮಗಂಟು ಸೇರಿದಂತೆ ಹಲವು ಕನ್ನಡದ ಧಾರವಾಹಿಗಳಲ್ಲಿ ನಟಿಸಿದ್ದ ಶೋಭಿತಾ ಶಿವಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹೈದರಾಬಾದ್‌ನಲ್ಲಿ ತಡರಾತ್ರಿ ಶನಿವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೂ ಮುನ್ನ ನಗು ನಗುತ್ತಾ ಇರುವ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಷೇರ್...
ಶಾಲೆಯಲ್ಲಿ ಓಟದ ಅಭ್ಯಾಸದ ವೇಳೆ ಹೃದಯಾಘಾತಕ್ಕೆ ಒಳಗಾದ 14 ವರ್ಷದ ಬಾಲಕ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಅಲಿಘಡ್ ನಲ್ಲಿ ಸಂಭವಿಸಿದೆ.
ಸಿರೌಲಿ ಗ್ರಾಮದ ಶಾಲೆಯ ಕ್ರೀಡಾ ಸಂಕೀರ್ಣದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಶಾಲೆಯ ಓಟದ...
ಹಾಲಿ ಡೇ ಪ್ಲಾನ್ ಹೆಸರಲ್ಲಿ ನಕಲಿ ಕಾಲ್ ಸೆಂಟರ್ ಮೂಲಕ ಜನರನ್ನು ಲೂಟಿ ಮಾಡುತ್ತಿದ್ದ ಗ್ಯಾಂಗ್ ಅನ್ನು ದೆಹಲಿ ಪೊಲೀಸರು ಭೇದಿಸಿದ್ದಾರೆ.
ನೋಯ್ದಾದ ಸೆಂಟರ್ 63ಯಲ್ಲಿ ಕಂಟ್ರಿ ಹಾಲಿಡೇ ಟ್ರಾವೆಲ್ ಇಂಡಿಯಾ ಲಿಮಿಟೆಡ್ ಹೆಸರಲ್ಲಿ...
ಕಮಾಂಡರ್ ಸೇರಿದಂತೆ 7 ಮಾವೋವಾದಿಗಳನ್ನು ಭದ್ರತಾ ಪಡೆಗಳು ಎನ್ ಕೌಂಟರ್ ಮಾಡಿದ ಘಟನೆ ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಭಾನುವಾರ ಮುಂಜಾನೆ ನಡೆದಿದೆ.
ಪೊಲೀಸ್ ಮಾಹಿತಿದಾರ ಎನ್ನಲಾದ ಬುಡಕಟ್ಟು ಜನಾಂಗದ ವ್ಯಕ್ತಿಯ ಹತ್ಯೆ ಘಟನೆ ನಡೆದ...
ಭಾರತದ ಇತಿಹಾಸದಲ್ಲೇ ಅತ್ಯಂತ ಸಂಕೀರ್ಣ ವ್ಯಕ್ತಿ ಟಿಪ್ಪು ಸುಲ್ತಾನ್. ಒಂದು ಕಡೆ ಬ್ರಿಟಿಷರ ವಿರುದ್ಧ ಹೋರಾಡಿದ ಕೀರ್ತಿ ಹೊಂದಿದ್ದರೆ ಮತ್ತೊಂದೆಡೆ ಅವರ ಆಡಳಿತದಲ್ಲಿ ನರಳಿದವರು ಇದ್ದಾರೆ ಎಂದು ಕೇಂದ್ರ ಸಚಿವ ಜೈ ಶಂಕರ್...