2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಶೇ.86ರಷ್ಟು ಅಂದರೆ ಸುಮಾರು 7190 ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಚುನಾವಣಾ ಆಯೋಗದ ವರದಿ ತಿಳಿಸಿದೆ.
ಕೇಂದ್ರ ಚುನಾವಣಾ ಆಯೋಗ ಗುರುವಾರ ಲೋಕಸಭಾ ಚುನಾವಣೆ ಕುರಿತು ಬಿಡುಗಡೆ...
ಮನೆಯ ಬಾಗಿಲು ಮುರಿದು ಮನೆಯಲ್ಲಿದ್ದ ಗಂಡ ಹೆಂಡತಿಯ ಕೈಕಾಲು ಕಟ್ಟಿ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ, ನಗದು ದರೋಡೆ ಮಾಡಿ ಪರಾರಿಯಾಗಿದ್ದ ನಟೋರಿಯಸ್ ಚಡ್ಡಿ ಗ್ಯಾಂಗ್ ದರೋಡೆಕೋರನ ಮೇಲೆ ಧಾರವಾಡದ...
ಮರಾಠಿ ಚಿತ್ರದ ಖ್ಯಾತ ನಟಿ ಕಾರು ಹರಿದ ಪರಿಣಾಮ ಒಬ್ಬ ಕಾರ್ಮಿಕ ಮೃತಪಟ್ಟು ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮುಂಬೈನಲ್ಲಿ ಸಂಭವಿಸಿದೆ.
ಮರಾಠಿ ಚಿತ್ರದ ಖ್ಯಾತ ನಟಿ ಉರ್ಮಿಳಾ ಕೊತಾರೆ ಕಾಂಡಿವಿಲ್ಲಿ ಬಳಿ...
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ದಿನ ಅಂದರೆ ಡಿಸೆಂಬರ್ 31ರಂದು ರಾತ್ರಿ 1 ಗಂಟೆಯೊಳಗೆ ಪಬ್, ಬಾರ್, ರೆಸ್ಟೋರೆಂಟ್ ಮುಚ್ಚಲು ಆದೇಶಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ...
ಕಂದಕಕ್ಕೆ ಕಾರು ಉರುಳಿ ಬಿದ್ದು ತಂದೆ-ಮಗ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಭವಿಸಿದೆ.
ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ಸಂಭವಿಸಿದ ಅಪಘಾತದಲ್ಲಿ ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿಗಳಾದ ತಂದೆ...
6 ದಿನಗಳ ಕಳೆದರೂ ತೆರೆದ ಕೊಳವೆ ಬಾವಿಯಲ್ಲಿ ಸಿಲುಕಿರುವ 3 ವರ್ಷದ ಬಾಲಕಿ ರಕ್ಷಣೆಗೆ ಪ್ರಯತ್ನಗಳು ಮುಂದುವರಿಯುತ್ತಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ಕಟ್ ಪುತಲಿ ಎಂಬಲ್ಲಿ ಸೋಮವಾರ ೩ ವರ್ಷದ ಬಾಲಕಿ ಚೇತನಾ 700...
ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಹನಿಟ್ರ್ಯಾಪ್, ಅತ್ಯಾಚಾರ, ಏಡ್ಸ್-ಎಚ್ ಐವಿ ಅಂತಹ ಸೋಂಕು ಹರಡುವ ಬೆದರಿಕೆಯ ಆರೋಪಗಳು ನಿಜ ಎಂಬುದು ತನಿಖೆಯಲ್ಲಿ ದೃಢಪಟ್ಟಿವೆ ಎಂದು ಸಿಐಡಿ ಪೊಲೀಸರು ಚಾರ್ಜ್ ಶೀಟ್ ನಲ್ಲಿ ತಿಳಿಸಿದೆ.
ಬೆಂಗಳೂರಿನ...
ಕೆಳ ಕ್ರಮಾಂಕದಲ್ಲಿ ಆಲ್ ರೌಂಡರ್ ನಿತೀಶ್ ರೆಡ್ಡಿ ಸಿಡಿಸಿದ ಚೊಚ್ಚಲ ಶತಕದ ನೆರವಿನಿಂದ ಭಾರತ ತಂಡ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾಗೆ ದಿಟ್ಟ ತಿರುಗೇಟು ನೀಡಿದೆ.
ಮೆಲ್ಬೋರ್ನ್ ನಲ್ಲಿ ನಡೆಯುತ್ತಿರುವ ಪಂದ್ಯದ ಮೂರನೇ ದಿನವಾದ...
ಭಾರೀ ಮಳೆಯಿಂದಾಗಿ ನಿಯಂತ್ರಣ ತಪ್ಪಿದ ಬಸ್ ಸೇತುವೆ ಮೇಲಿಂದ ಬಿದ್ದ ಪರಿಣಾಮ 8 ಮಂದಿ ಪ್ರಯಾಣಿಕರು ಮೃತಪಟ್ಟ ಘಟನೆ ಪಂಜಾಬ್ ನಲ್ಲಿ ಸಂಭವಿಸಿದೆ.
ಬಟಿಂಡಾದಲ್ಲಿ ಶುಕ್ರವಾರ ಈ ದುರ್ಘಟನೆ ಸಂಭವಿಸಿದ್ದು, ಸೇತುವೆಗೆ ಅಡ್ಡಲಾಗಿ ಯಾವುದೇ...
ಗೆಳತಿಯ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಕೊಲೆ ಬೆದರಿಕೆ ಆರೋಪದಡಿ ಕನ್ನಡ ಹಾಗೂ ತೆಲುಗು ಕಿರುತೆರೆ ನಟ ಚರಿತ್ ಬಾಳಪ್ಪ ಅವರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.
ಕನ್ನಡದ ಮುದ್ದುಲಕ್ಷ್ಮಿ, ಲವಲವಿಕೆ, ಸರ್ಪ ಸಂಬಂಧ ಸೇರಿದಂತೆ ತೆಲುಗಿನ...