ಬೆಂಗಳೂರು:ನಮ್ಮ ಮೆಟ್ರೋದ ಹಸಿರು ಮಾರ್ಗದ ಮಾದಾವರ–ಸಿಲ್ಕ್ ಇನ್‌ಸ್ಟಿಟ್ಯೂಟ್ ನಡುವಣ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ಉದ್ದೇಶದಿಂದ ಮಹತ್ವದ ನಿರ್ಧಾರವನ್ನು ಬಿಎಂಆರ್ ಸಿಎಲ್ ಕೈಗೊಂಡಿದೆ.
ಆರಂಭಿಕ ಹಂತದಲ್ಲಿ (ಫೇಸ್–1) ಕಾರ್ಯಾಚರಣೆಯಲ್ಲಿದ್ದ 17 ರೈಲುಗಳನ್ನು ಹಂತ ಹಂತವಾಗಿ...
ದೇಶದ ಭವಿಷ್ಯವನ್ನೇ ನಿರ್ಧರಿಸುವ ವಿಧೇಯಕ, ಕಾಯ್ದೆ ಮೂಲಕ ಶಾಸನ, ಕಾನೂನು ರೂಪಿಸುವ ವಿಷಯದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಶೇ.30ಕ್ಕಿಂತಲೂ ಕಡಿಮೆ ಅವಧಿಯ ಚರ್ಚೆ ನಡೆದಿದೆ ಎಂಬ ಆಘಾತಕಾರಿ ವರದಿ ಹೊರಬಂದಿದೆ.
ಪ್ರಸಕ್ತ ಸಾಲಿನ 18ನೇ...
ಜಪಾನ್ ಕಡಲ ತೀರ ನೋಡಾದಲ್ಲಿ ರಿಕ್ಟರ್ ಮಾಪಕದಲ್ಲಿ 6ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿದೆ.
ಸಮುದ್ರದ ಆಳದಲ್ಲಿ 19.3 ಕಿ.ಮೀ. ಆಳದಲ್ಲಿ ಭೂಕಂಪನ ಕೇಂದ್ರಬಿಂದು ಕಂಡುಬಂದಿದೆ. ಆದರೆ ಯಾವುದೇ ಸಾವು ನೋವಿನ ವರದಿಯಾಗಿಲ್ಲ.
ಕಳೆದ ವಾರವಷ್ಟೇ 5.7...
ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ 2025-26ನೇ ಸಾಲಿನಲ್ಲಿ ಮಂಜೂರಾಗಿರುವ ಕಾಮಗಾರಿಗಳನ್ನು ವಿಳಂಬವಿಲ್ಲದೆ ಚುರುಕುಗೊಳಿಸಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ...
ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ ಬೆಂಗಳೂರಿನ ಪುಟ್ಟ ಲೇಖಕಿ ಪರಿಣಿತಾ ಬಿ. ಪ್ರತಿಷ್ಠಿತ ಇಂಡಿಯಾ ಬುಕ್ ಆಫ್...
ಬೆಂಗಳೂರು: ಆನೇಕಲ್ ತಾಲೂಕಿನ ಚಂದಾಪುರ ಫ್ಲೈಓವರ್ ಮೇಲೆ ಎರಡು ಸ್ಲೀಪರ್ ಕೋಚ್ ಬಸ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಗಾಯಗೊಂಡಿರುವ ದುರ್ಘಟನೆ ನಡೆದಿದೆ.
ಬೆಂಗಳೂರಿನಿಂದ ಚೆನ್ನೈ ಕಡೆಗೆ ಹೊರಟಿದ್ದ ಎರಡು ಸ್ಲೀಪರ್...
ಭಾರತ ತಂಡದಿಂದ ಕಡೆಗಣಿಸಲ್ಪಟ್ಟಿರುವ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಸರ್ಫರಾಜ್ ಖಾನ್ 75 ಎಸೆತಗಳಲ್ಲಿ ಸಿಡಿಸಿದ 157 ರನ್ ನೆರವಿನಿಂದ ಮುಂಬೈ ತಂಡ 87 ರನ್ ಗಳಿಂದ ಗೋವಾ ತಂಡವನ್ನು ಮಣಿಸಿದೆ.
ಜೈಪುರದಲ್ಲಿ ಬುಧವಾರ...
ಆರಂಭಿಕರಾದ ನಾಯಕ ಮಯಾಂಕ್ ಅಗರ್ವಾಲ್ ಮತ್ತು ದೇವದತ್ ಪಡಿಕ್ಕಲ್ ಸಿಡಿಸಿದ ಶತಕಗಳ ನೆರವಿನಿಂದ ಕರ್ನಾಟಕ ತಂಡ ವಿಜಯ್ ಹಜಾರೆ ಟ್ರೋಫಿ ಏಕದಿನ ಪಂದ್ಯದಲ್ಲಿ ಪುದುಚೇರಿ ತಂಡವನ್ನು 67 ರನ್ ಗಳಿಂದ ಮಣಿಸಿದೆ.
ಅಹಮದಾಬಾದ್ ನಲ್ಲಿ...
ಸಾಲದ ಸುಳಿಗೆ ಸಿಲುಕಿರುವ ಟೆಲಿಕಾಂ ದೈತ್ಯ ಸಂಸ್ಥೆ ವೊಡಾಫೋನ್- ಐಡಿಯಾ ನೆರವಿಗೆ ಕೇಂದ್ರ ಸಚಿವ ಸಂಪುಟ 87,695 ಕೋಟಿ ರೂ. ಆರ್ಥಿಕ ನೆರವು ನೀಡಲು ಅನುಮೋದಿಸಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ...
ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೆಮಿಯನ್ ಮಾರ್ಟಿನ್ ಕೋಮಾಗೆ ಜಾರಿದ್ದಾರೆ.
ಆಸ್ಟ್ರೇಲಿಯಾ ಪರ 208 ಏಕದಿನ ಮತ್ತು 67 ಟೆಸ್ಟ್ ಪಂದ್ಯಗಳಲ್ಲಿ ಆಡಿರುವ 54 ವರ್ಷದ ಡೇಮಿಯನ್ ಮಾರ್ಟಿನ್ ಮೆಲ್ಬೋರ್ನ್ ಆಸ್ಪತ್ರೆಗೆ...