Wednesday, November 12, 2025
Google search engine

Monthly Archives: January, 2025

ಟ್ಯಾಲಿ ಸಲ್ಯೂಶನ್ಸ್ ನಿಂದ ಎಂಎಸ್‌ಎಂಇಗಳಲ್ಲಿ ಡಿಜಿಟಲ್ ಆವಿಷ್ಕಾರ ವರ್ಧಿಸಿದ ಬೆಂಗಳೂರಿನ ತೆರಿಗೆ ತಜ್ಞೆರಿಗೆ ಸನ್ಮಾನ

ಬಿಜಿನೆಸ್ ಮ್ಯಾನೇಜ್ಮೆಂಟ್ ಸಾಫ್ಟ್‌ವೇರ್(BMS) ಪರಿಸರವ್ಯವಸ್ಥೆಯಲ್ಲಿ ಮುಂಚೂಣಿ ತಂತ್ರಜ್ಞಾನ ಸಂಸ್ಥೆಯಾದ ಟ್ಯಾಲಿ ಸಲ್ಯೂಶನ್ಸ್, ಲೆಕ್ಕಪತ್ರ ನಿರ್ವಹಣೆಯನ್ನು ಹಾಗೂ ಭಾರತದ ಮೈಕ್ರೋ, ಸ್ಮಾಲ್ ಮತ್ತು ಮೀಡಿಯಮ್ ಎಂಟರ್ ಪ್ರೈಸಸ್(MSME)ಗಳ ಅನುಸರಣಾ ಅಗತ್ಯಗಳನ್ನು ಹೆಚ್ಚಿಸಲು ತಂತ್ರಜ್ಞಾನದ ಅಳವಡಿಕೆಯನ್ನು...

1 ಲಕ್ಷ ಕೋಟಿ ಬಾಕಿ: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಗುತ್ತಿಗೆದಾರರ ಆರೋಪ

ಕರ್ನಾಟಕದಲ್ಲಿ ಬಿಜೆಪಿ ಸರಕಾರಕ್ಕೆ ಕಂಟಕವಾಗಿದ್ದ ಗುತ್ತಿಗೆದಾರರ ಅಳಲು ಈಗ ಅದೇ ಬಿಜೆಪಿ ಆಡಳಿತ ಇರುವ ಮಹಾರಾಷ್ಟ್ರದಲ್ಲೂ ಮಾರ್ದನಿಸಿದೆ. ಕಳೆದ ಎಂಟು ತಿಂಗಳಲ್ಲಿ ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳು 1 ಲಕ್ಷ ಕೋಟಿ ರೂ.ಗಿಂತ ಹೆಚ್ಚು...

ಕೇಂದ್ರದ ಆಡಳಿತದ ವೇಗ 3 ಪಟ್ಟು ವೃದ್ಧಿಸಿದೆ: ರಾಷ್ಟ್ರಪತಿ ದ್ರೌಪದಿ ಮರ್ಮು

ಕೇಂದ್ರ ಸರ್ಕಾರ ಹಿಂದಿನ ಎರಡು ಬಾರಿಯ ಆಡಳಿತ ಈ ಬಾರಿ ಮೂರು ಪಟ್ಟು ಹೆಚ್ಚು ವೃದ್ಧಿಸಿದೆ. ಅಭಿವೃದ್ಧಿ ಕೆಲಸಗಳು ತೀವ್ರಗತಿಯಲ್ಲಿ ನಡೆಯುತ್ತಿವೆ ಎಂದು ರಾಷ್ಟ್ರಪತಿ ದ್ರೌಪದಿ ಮರ್ಮು ತಿಳಿಸಿದ್ದಾರೆ. ಬಜೆಟ್ ಅಧಿವೇಶನದ ಮೊದಲ ದಿನವಾದ...

ಅಂಡರ್ 19 ಮಹಿಳಾ ವಿಶ್ವಕಪ್: ಸತತ 2ನೇ ಬಾರಿಗೆ ಭಾರತ ಫೈನಲ್ ಗೆ ಲಗ್ಗೆ

ಹಾಲಿ ಚಾಂಪಿಯನ್ ಭಾರತ ತಂಡ 9 ವಿಕೆಟ್ ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿ 19 ವರ್ಷದೊಳಗಿನವರ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿದೆ. ಕೌಲಾಲಂಪುರದಲ್ಲಿ ಶುಕ್ರವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್...

ತ್ರಿವಳಿ ತಲಾಖ್: ಪುರುಷರ ವಿರುದ್ಧದ ದೂರುಗಳ ವಿವರ ಕೇಳಿದ ಸುಪ್ರೀಂ

ನವದೆಹಲಿ: ಮುಸ್ಲಿಂ ಮಹಿಳೆಯರ ಮದುವೆ ಹಕ್ಕುಗಳ ರಕ್ಷಣೆ ಕಾಯ್ದೆಯನ್ನು ಉಲ್ಲಂಘಿಸಿ ತ್ರಿವಳಿ ತಲಾಖ್ ಹೇಳಿದ್ದ ಪುರುಷರ ವಿರುದ್ಧ ದಾಖಲಾಗಿರುವ ದೂರುಗಳ ವಿವರ ನೀಡುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ಕೇಳಿದೆ. ಮುಖ್ಯ ನ್ಯಾಯಮೂರ್ತಿ ಸಂಜೀವ್...

ಅಯೋಧ್ಯೆ ರಾಮಮಂದಿರಕ್ಕೆ 20 ದಿನ ಬರಬೇಡಿ: ರಾಮಜನ್ಮಭೂಮಿ ಟ್ರಸ್ಟ್ ಮನವಿ

ಮಹಾ ಕುಂಭಮೇಳದಲ್ಲಿ ಭಾಗವಹಿಸಿದ ಭಕ್ತರು ಭಾರೀ ಸಂಖ್ಯೆಯಲ್ಲಿ ಅಯೋಧ್ಯೆಗೂ ಭೇಟಿ ನೀಡುತ್ತಿರುವ ಕಾರಣ ಜನಸಂದಣಿ ವಿಪರೀತವಾಗಿದೆ. ಹೀಗಾಗಿ ಅಯೋಧ್ಯೆಗೆ ಬರುವ ಭಕ್ತರು 15-20 ದಿನಗಳ ಕಾಲ ಪ್ರವಾಸ ಮುಂದೂಡಿ ಎಂದು ಶ್ರೀ ರಾಮ...

14-11 ಮತಗಳಿಂದ ವಕ್ಫ್ ಕರಡು ಮಸೂದೆಗೆ ಜೆಪಿಸಿ ಅಂಗೀಕಾರ

ನವದೆಹಲಿ: ವಕ್ಫ್ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಸಭೆಯಲ್ಲಿ ವಕ್ಫ್ ಕರಡು ಮಸೂದೆಯನ್ನು ಸ್ವೀಕರಿಸಲಾಗಿದೆ. ಮಸೂದೆಯ ಪರವಾಗಿ 14 ಹಾಗೂ ವಿರುದ್ಧ 11 ಮತಗಳು ಚಲಾವಣೆಯಾದವು. ಜೆಪಿಸಿಯ ವಿರೋಧ ಪಕ್ಷದ ಸದಸ್ಯರು ಇಂದು (ಜ.29)...

ವೈದ್ಯ ಪಿಜಿಯಲ್ಲಿ ಪ್ರಾದೇಶಿಕ ಕೋಟಾ ಸಂವಿಧಾನ ಬಾಹಿರ ನ್ಯಾಯಪೀಠ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಪಿಜಿ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರಾದೇಶಿಕ ಮೀಸಲಾತಿ ನೀಡಲಾಗದು ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ಪಿಜಿ ವೈದ್ಯಕೀಯ ಸೀಟುಗಳಲ್ಲಿ ವಾಸಸ್ಥಳ ಆಧಾರಿತ ಮೀಸಲಾತಿಯನ್ನು ನೀಡಲು ಸಾಧ್ಯವಿಲ, ಏಕೆಂದರೆ ಇದು ಸಂವಿಧಾನದ 14ನೇ ವಿಧಿಯನ್ನು ಉಲ್ಲಂಘನೆ ಆಗಿದ್ದು,...

ಧೈರ್ಯ ಇದ್ದರೆ ಯಮುನಾ ನದಿ ನೀರು ಕುಡಿಯಿರಿ: ಚುನಾವಣಾ ಆಯೋಗಕ್ಕೆ ಕೇಜ್ರಿವಾಲ್ ಸವಾಲು

ಯಮುನಾ ನದಿ ಎಷ್ಟು ವಿಷಕಾರಿ ಎಂಬುದು ತಿಳಿಯುವ ಧೈರ್ಯ ಇದ್ದರೆ ಇದನ್ನು ಕುಡಿಯುವ ಸಾಹಸ ಮಾಡಿ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಚುನಾವಣಾ ಆಯೋಗಕ್ಕೆ ಸವಾಲು ಹಾಕಿದ್ದಾರೆ. ಯಮುನಾ ನದಿ...

ಹಳ್ಳಿಹೈದ ಹನುಮಂತು ಬಿಗ್ ಬಾಸ್ ಸೀಸನ್ 11ರ ವಿನ್ನರ್

ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 11ರ ವಿನ್ನರ್ ಆಗಿ ಹಳ್ಳಿ ಹೈದ ಗಾಯಕ ಹನುಮಂತಿ ಹೊರಹೊಮ್ಮಿದ್ದಾರೆ. ಕಿಚ್ಚ ಸುದೀಪ್ ಕೊನೆಯ ಬಾರಿಗೆ ನಡೆಸಿಕೊಟ್ಟ ಬಿಗ್ ಬಾಸ್ ಸೀಸನ್ 11ರ...
- Advertisment -
Google search engine

Most Read