January 2025
-
ಕೊಟ್ಟ ಕೆಲಸ ಬಾಯಿ ಮುಚ್ಚಿಕೊಂಡು ಮಾಡಿ: ಕೈ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಪಕ್ಷ ನೀಡಿರುವ ಕೆಲಸವನ್ನು ಬಾಯಿ ಮುಚ್ಚಿಕೊಂಡು ಮಾಡಿ. ಯಾವಾಗ ಏನು ಮಾಡಬೇಕು ಎಂಬುದು ಹೈಕಮಾಂಡ್ ಗೆ ಗೊತ್ತಿದೆ ಎಂದು…
-
5 ನಿಮಿಷದಲ್ಲಿ 12 ಕೋಟಿ ಚಿನ್ನಾಭರಣ ಲೂಟಿ: ದರೋಡೆಕೋರರ ಮಾಸ್ಟರ್ ಪ್ಲಾನ್!
ಮಂಗಳೂರಿನ ಉಳ್ಳಾಲದ ಕೆಸಿ ರಸ್ತೆಯಲ್ಲಿರುವ ಕೋಟೆಕಾರ್ ಸಹಕಾರಿ ಬ್ಯಾಂಕ್ ನಲ್ಲಿ ನಡೆದ ಸಿನಿಮಯ ಶೈಲಿಯ ದರೋಡೆಯ ಒಂದೊಂದೇ ಮಾಹಿತಿ ಲಭಿಸುತ್ತಿದ್ದಂತೆ…
-
ಗರ್ಭಿಣಿಯರಿಗೆ 21,000, ಬಡ ಮಹಿಳೆಯರಿಗೆ 2500 ರೂ.: ಬಿಜೆಪಿ ಚುನಾವಣಾ ಪ್ರಣಾಳಿಕೆ ಘೋಷಣೆ
ಗರ್ಭಿಣಿಯರಿಗೆ 21 ಸಾವಿರ ರೂ. ನೆರವು, ಮೊದಲ ಮಗುವಿಗೆ 5000 ರೂ. 2ನೇ ಮಗುವಿಗೆ 6000 ರೂ. ನೆರವು ಅಲ್ಲದೇ…
-
ಬೀದರ್ ನಂತರ ಮಂಗಳೂರಿನಲ್ಲಿ ಹಾಡುಹಗಲೇ ಮುಸುಕುಧಾರಿಗಳಿಂದ ಬ್ಯಾಂಕ್ ದರೋಡೆ!
ಬೀದರ್ ನಲ್ಲಿ ಎಟಿಎಂ ಹಣ ದರೋಡೆ ಘಟನೆ ಬೆನ್ನಲ್ಲೇ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಹಾಡುಹಗಲೇ ಬಂದೂಕು ತೋರಿಸಿ…
-
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಶಂಕುಸ್ಥಾಪನೆ ನೆರವೇರಿಸಿ ನುಡಿದಂತೆ ನಡೆದ ಸಿಎಂ
ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಶಂಕು ಸ್ಥಾಪನೆ…
-
5 ಗಂಟೆ ಶಸ್ತ್ರಚಿಕಿತ್ಸೆ ನಂತರ ಸೈಫ್ ದೇಹದಿಂದ 2.5 ಇಂಚು ಉದ್ದದ ಚಾಕು ಹೊರತೆಗೆದ ವೈದ್ಯರು!
ಬಾಲಿವುಡ್ ನಟ ಸೈಫ್ ಅಲಿ ಖಾನ್ ದೇಹ ಹೊಕ್ಕಿದ್ದ 2.5 ಇಂಚು ಉದ್ದದ ಚಾಕುವಿನ ತುಂಡನ್ನು ವೈದ್ಯರು ಹೊರತೆಗೆದಿದ್ದು, ಸಾಮಾನ್ಯ…
-
ಫೆ.1ರಿಂದ ಏರ್ ಶೋ: ಯಲಹಂಕದ ನಿರ್ಮಾಣ ಹಂತದ ಕಟ್ಟಡಗಳ ಕ್ರೇನ್ ಚಟುವಟಿಕೆ ಸ್ಥಗಿತಕ್ಕೆ ಸೂಚನೆ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯಲಹಂಕ ವಲಯ ವ್ಯಾಪ್ತಿಯ ವಾಯುಸೇನಾ ನೆಲೆಯಲ್ಲಿ ಫೆಬ್ರವರಿ 1ರಿಂದ 14ರವರೆಗೆ ನಡೆಯಲಿರುವ ಅಂತಾರಾಷ್ಟ್ರೀಯ…
-
ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ: ಸಚಿವ ಆರ್ ಬಿ ತಿಮ್ಮಾಪೂರ
ಅಬಕಾರಿ ಇಲಾಖೆಯಲ್ಲಿ ಸುಧಾರಣೆ ಹಾಗೂ ಪಾರದರ್ಶಕತೆ ತರುವ ಹಿನ್ನೆಲೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು…
-
ನನ್ನ ಖಾಸಗಿ ವೀಡಿಯೊಗಳನ್ನು ಮರಳಿಸಿ: ಪ್ರಜ್ವಲ್ ರೇವಣ್ಣ ಮನವಿಗೆ ಹೈಕೋರ್ಟ್ ಚಾಟಿ!
ನನ್ನ ವಿರುದ್ಧ ದೂರು ನೀಡದೇ ಇರುವ ಸಂತ್ರಸ್ತೆಯರ ಜೊತೆಗಿರುವ ಅಶ್ಲೀಲ ವೀಡಿಯೋ ಹಾಗೂ ಫೋಟೊಗಳನ್ನು ನನ್ನ ಖಾಸಗಿ ವೀಡಿಯೊ ಎಂದು…
-
ಗೋಧ್ರಾ ದುರಂತ: ಫೆಬ್ರವರಿ 13ರಿಂದ ಸುಪ್ರೀಂಕೋರ್ಟ್ ವಿಚಾರಣೆ
ನವದೆಹಲಿ: ಗೋಧ್ರಾ ರೈಲು ದುರಂತ ಸಂಬಂಧ ಗುಜರಾತ್ ಸರ್ಕಾರ ಮತ್ತು ಆರೋಪಿಗಳು ಸಲ್ಲಿಸಿರುವ ಮೇಲ್ಮನವಿಗಳನ್ನು ಫೆಬ್ರವರಿ 13ರಂದು ವಿಚಾರಣೆ ನಡೆಸುವುದಾಗಿ…
Featured Articles
Search
Author Details
Jenifer Propets
Lorem ipsum dolor sit amet, adipiscing elit, sed do eiusmod tempor ut labore et dolore magna aliqua. Ut enim ad minim veniam, quis nostrud exercitation ullamco laboris nisi ut aliquip ex ea commodo consequat.