ಎರಡು ಬಿಎಂಟಿಸಿ ಬಸ್ ಗಳು ಪರಸ್ಪರ ಡಿಕ್ಕಿ ಹೊಡೆದಿದ್ದರಿಂದ ಮಧ್ಯದಲ್ಲಿ ಸಿಲುಕಿದ ಆಟೋ ಅಪ್ಪಚ್ಚಿ ಆಗಿ ಇಬ್ಬರು ಮೃತಪಟ್ಟ ದಾರುಣ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದೆ.
ಬೆಂಗಳೂರಿನ ಹನುಂತನಗರದ ಸೀತಾ ವೃತ್ತದ ಬಳಿ ಶುಕ್ರವಾರ...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರು ಬಿಟ್ಟು ಹೊರಗೆ ಎಲ್ಲೂ ಹೋಗದಂತೆ ಕಟ್ಟಿ ಹಾಕಿದ್ದ ಹೈಕೋರ್ಟ್ ಇದೀಗ ಷರತ್ತು ಸಡಿಲಗೊಳಿಸಿದೆ. ಇದರೊಂದಿಗೆ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.
ಸಿನಿಮಾ ಚಿತ್ರೀಕರಣ ಬಾಕಿ ಸೇರಿದಂತೆ ಹಲವು...
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಫೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ಖುದ್ದು ಹಾಜರಾಗುವಂತೆ ಬೆಂಗಳೂರಿನ 1ನೇ ತ್ವರಿತ ನ್ಯಾಯಾಲಯ ಆದೇಶ ನೀಡಿದೆ. ಈ ಮೂಲಕ ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಶುರುವಾಗಿದೆ.
ಫೋಕ್ಸೋ...
ಕೇಂದ್ರ ಸಚಿವ ಜೆಪಿ ನಡ್ಡಾ ಅವರ ಮುಗಿದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ನೂತನ ಅಧ್ಯಕ್ಷರ ನೇಮಕ ನಡೆಯಲಿದೆ.
ವಿವಿಧ 12 ರಾಜ್ಯಗಳ ಪದಾಧಿಕಾರಿಗಳ ನೇಮಕಾತಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ತುಂಬಾ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಬಿಜೆಪಿ...
ನವದೆಹಲಿ: ಭಾರತಿ ಏರ್‌ಟೆಲ್ ಮತ್ತು ಆಪಲ್, ಎರಡೂ ಜೊತೆಗೂಡಿ ಏರ್‌ಟೆಲ್ ಗ್ರಾಹಕರಿಗಾಗಿ ಅತ್ಯಧಿಕ ಜನಪ್ರಿಯ ಆಪಲ್ ಟಿವಿ+ ಸ್ಟ್ರೀಮಿಂಗ್ ಸೇವೆಗಳು ಮತ್ತು ಆಪಲ್ ಮ್ಯೂಸಿಕ್ ತರಲು ಒಂದು ಕಾರ್ಯತಾಂತ್ರಿಕ ಪಾಲುದಾರಿಕೆ ಮಾಡಿಕೊಂಡಿದೆ.
999 ರೂ....
ಕಲಬುರಗಿ: ಶಿಕ್ಷಣ ಕ್ಷೇತ್ರವನ್ನೇ ಬೆಚ್ಚಿಬಿಳಿಸುವ ಅಂತರರಾಜ್ಯ ನಕಲಿ ಅಂಕಪಟ್ಟಿ ಜಾಲವನ್ನು ಕಲಬುರಗಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸುವ ಮೂಲಕ ಪತ್ತೆ ಹಚ್ಚಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಮೂಲದ ಮಾಸ್ಟರ್ ಮೈಂಡ್ ರಾಜೀವ್ ಸಿಂಗ್ ಎಂಬಾತನನ್ನು...
ಕಲಬುರಗಿ: ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹಿಳಾ ಕೇಂದ್ರಿತ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಮಹಿಳೆಗೆ ಹಣ ನೀಡಿದರೆ ಅದನ್ನು ಕುಟುಂಬಕ್ಕೆ ಸರಿಯಾದ ರೀತಿಯಲ್ಲಿ ವಿನಿಯೋಗಿಸುತ್ತಾಳೆ ಎಂಬುವ ನಂಬಿಕೆ ನಮ್ಮದು....
ನವದೆಹಲಿ: ತನ್ನ ತೆರಿಗೆ ಮೂಲದ ಆದಾಯದಲ್ಲಿ ರಾಜ್ಯಕ್ಕೆ ನೀಡುವ ಪಾಲನ್ನು ಕಡಿತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ. ಈ ಮೂಲಕ ರಾಜ್ಯಗಳ...
ನವದೆಹಲಿ: ವಿವಾದಿತ ವಕ್ಫ್ (ತಿದ್ದುಪಡಿ) ಮಸೂದೆಗೆ ಜೆಪಿಸಿ ಸೂಚಿಸಿರುವ 14 ತಿದ್ದುಪಡಿಗಳಿಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಮೂಲಕ ಬಜೆಟ್ ಅಧಿವೇಶನದ ಉತ್ತರಾರ್ಧದಲ್ಲಿ ಮಸೂದೆಯನ್ನು ಸದನದಲ್ಲಿ ಮಂಡಿಸಿ, ಚರ್ಚಿಸಿ ಅನುಮೋದನೆ ಪಡೆಯಲು...
ಹಾಸನ: ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಬೈಕ್ ನಲ್ಲಿ ಹೋಗುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಕಲೇಶಪುರದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.
ಸಕಲೇಶಪುರ ತಾಲೂಕಿನ ವಳಲಹಳ್ಳಿ ಗ್ರಾಮದ ಆಕಾಶ್ (22) ಶಂಕರ್ (45)...