ಬಿಬಿಎಂಪಿ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ ಹೊಂದಲಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಹೇಳಿದ್ದಾರೆ.
ಬೆಂಗಳೂರಿನ ಬಿಬಿಎಂಪಿ ಆವರಣದಲ್ಲಿ ಶುಕ್ರವಾರ ಸಮುದಾಯ ನಾಯಿಗಳಿಗೆ ’ಸಂಯುಕ್ತ...
ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಕೊಲೆ ಪ್ರಕರಣವನ್ನು 24 ಗಂಟೆಗಳಲ್ಲಿ ಭೇದಿಸಿರುವ ವಿಜಯನಗರ ಪೊಲೀಸರು ಪಿಂಟ್ಯಾ ಹಾಗೂ ಅವರ ಮೂವರು ಸಹಚರನ್ನು ಬಂಧಿಸಿದ್ದಾರೆ.
ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಪ್ರಕಾಶ ಅಲಿಯಾಸ್ ಪಿಂಟ್ಯಾ...
2017ರ ನಂತರ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ ವಿಜೇತರಿಗೆ ಐಸಿಸಿ ಭಾರೀ ಮೊತ್ತದ ಬಹುಮಾನ ಘೋಷಿಸಿದೆ.
ಮಾರ್ಚ್ 9ರಿಂದ ಆರಂಭಗೊಳ್ಳಲಿರುವ 8 ತಂಡಗಳ ಚಾಂಪಿಯನ್ಸ್ ಟ್ರೋಫಿಯಲ್ಲಿ ವಿಜೇತ...
ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಭೇಟಿ ಮಾಡಿ ಹಲವು ರಾಜತಾಂತ್ರಿಕ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ. ಈ ಮೂಲಕ ಎರಡೂ ದೇಶಗಳ ಸಂಬಂಧ ಮತ್ತಷ್ಟು ಗಟ್ಟಿಗೊಳಿಸುವ...
ತಿರುಪತಿ: ತಿರುಮಲೆಯ ಏಳು ಪವಿತ್ರ ಬೆಟ್ಟಗಳ ಪೈಕಿ ಒಂದರ ತಪ್ಪಲಿನಲ್ಲಿ ಐಷಾರಾಮಿ ರೆಸಾರ್ಟ್ ನಿರ್ಮಿಸುವುದನ್ನು ವಿರೋಧಿಸಿ ಸಾಧುಗಳು ಪ್ರತಿಭಟನೆ ನಡೆಸಿದ್ದಾರೆ.
ಸಾಧು ಪರಿಷತ್ ಅಧ್ಯಕ್ಷ ಶ್ರೀನಿವಾಸಾನಂದ ಸರಸ್ವತಿ ಸ್ವಾಮಿ ನೇತೃತ್ವದಲ್ಲಿ ಪ್ರತಿಭಟನಾನಿರತ ಪುರೋಹಿತರು ತಿರುಮಲ...
ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಇತ್ತೀಚೆಗೆ ನೇಮಕಗೊಂಡ ಗವರ್ನರ್ ಸಂಜಯ್ ಮಲ್ಹೋತ್ರಾ ಸಹಿ ಮಾಡಿರುವ 50 ರೂ. ಮುಖಬೆಲೆಯ ಹೊಸ ನೋಟುಗಳನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ.
ಮಲ್ಹೋತ್ರಾ ಅವರು ಶಕ್ತಿಕಾಂತ ದಾಸ್...
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ ತಂಡಗಳು ಮಾರ್ಚ್ 22ರಂದು ನಡೆಯುವ ಐಪಿಎಲ್ ಟಿ-20 ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ ಎಂದು ಹೇಳಲಾಗಿದೆ.
ಕ್ರಿಕ್ ಬಜ್ ವೆಬ್...
ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಬದಲಾವಣೆ ಮಾಡದೇ ಇರಲು ಎಐಸಿಸಿ ಚಿಂತನೆ ನಡೆಸಿದೆ ಎಂದು ಮೂಲಗಳು ದೃಢಪಡಿಸಿವೆ.
ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೇಶಾದ್ಯಂತ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆ ನಡೆದಿದ್ದು, 8 ದಿನದಲ್ಲಿ...
ಗಲಭೆ ಪೀಡಿತ ಮಣಿಪುರದಲ್ಲಿ ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ.
ಮಣಿಪುರ ಸಿಎಂ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.
ಕಳೆದ...
ಅರ್ಧ ಬೆಲೆಗೆ ಸ್ಕೂಟರ್.. ಲ್ಯಾಪ್ ಟಾಪ್, ಗೃಹಪಯೋಗಿ ವಸ್ತುಗಳು ಸಿಗುತ್ತವೆ ಎಂದರೆ ಯಾರು ಬೇಡ ಅಂತಾರೆ. ಆದರೆ ಇದನ್ನೇ ಅಸ್ತ್ರವಾಗಿಟ್ಟುಕೊಂಡು 26 ವರ್ಷದ ಯುವಕನೊಬ್ಬ 40,000 ಜನರಿಗೆ ವಂಚಿಸಿದ್ದಾರೆ.
ಹೌದು, ಕೇರಳ ಇತಿಹಾಸದಲ್ಲೇ ಅತೀ...