ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಸಂಸ್ಥೆಯ ಬಸ್ ಮರಕ್ಕೆ ಢಿಕ್ಕಿ ಹೊಡೆದು ವಿದ್ಯಾರ್ಥಿಗಳು ಸೇರಿದಂತೆ 25 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕುಂದನಹಳ್ಳಿ ಗೇಟ್ ಬಳಿ ಗುರುವಾರ...
ನವದೆಹಲಿ: ನಗರಗಳಿಗೆ ವಲಸೆ ಬರುತ್ತಿರುವವರ ಸಂಖ್ಯೆ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ಮತ್ತು ಗೋದಾವರಿ ನದಿಗಳ ಜೋಡಣೆಯಿಂದ ನಗರಗಳ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬಹುದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೇಂದ್ರಕ್ಕೆ ಸಲಹೆ...
ನೂತನ ಆದಾಯ ತೆರಿಗೆ ಮಸೂದೆಯನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಲೋಕಸಭೆಯಲ್ಲಿ ಮಂಡಿಸಿದ್ದಾರೆ.
1961ರಿಂದ ಜಾರಿಯಲ್ಲಿದ್ದ ಆದಾಯ ತೆರಿಗೆ ಪದ್ಧತಿಯನ್ನು ಸರಳೀಕರಣಗೊಳಿಸಿದ ನೂತನ ತೆರಿಗೆ ಪದ್ಧತಿಯನ್ನು ಮಂಡಿಸಲಾಯಿತು. ಮಸೂದೆ ಇದೀಗ ಪರಾಮರ್ಶೆ ಮಂಡಳಿ...
ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್ ಎಂದು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಆಡೂರು ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ಗೊರವಯ್ಯ ಭವಿಷ್ಯ ನುಡಿದಿದ್ದಾರೆ.
ಮಾಘ ಹುಣ್ಣಿಮೆಯ ದಿನವಾದ ಬುಧವಾರ 12 ಅಡಿ ಎತ್ತರದ...
ವಕ್ಫ್ ತಿದ್ದುಪಡಿ ಮಸೂದೆಯನ್ನು ಗುರುವಾರ ಮಂಡಿಸಲಾಗಿದ್ದು, ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಪ್ರತಿಪಕ್ಷಗಳು ಹಾಗೂ ಆಡಳಿತಾರೂಢ ಎನ್ ಡಿಎ ಪಕ್ಷಗಳ ನಡುವೆ ಮಾತಿನ ಚಕಮಕಿ ನಡೆದು ಕೋಲಾಹಲ ಸೃಷ್ಟಿಯಾಯಿತು.
ವಕ್ಫ್ ಆಸ್ತಿಯನ್ನು ನಿಯಮಬದ್ಧಗೊಳಿಸುವ ಕುರಿತ ವಕ್ಫ್...
ಅಪಘಾತಕ್ಕೊಳಗಾಗಿದ್ದ ಕ್ರಿಕೆಟಿಗ ರಿಷಭ್ ಪಂತ್ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದ ಯುವಕ ಗೆಳತಿ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಯುವತಿ ಮೃತಪಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಮುಜಾಫರ್ ನಗರದ ಬುಚ್ಚಾ ಬಸ್ತಿ...
ಏರಿಕೆ ಮಾಡಲಾಗಿರುವ ಮೆಟ್ರೋ ರೈಲು ದರದಲ್ಲಿ ಇಳಿಕೆ ಮಾಡುವುದಿಲ್ಲ. ಅಡ್ಜೆಸ್ಟ್ ಮೆಂಟ್ ಮಾಡಲು ಪ್ರಯತ್ನಿಸಲಾಗುವುದು ಎಂದು ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್ ರಾವ್ ತಿಳಿಸಿದ್ದಾರೆ.
ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ವ್ಯಾಪಕ...
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗಿ ಯುವ ಬ್ಯಾಟ್ಸ್ ಮನ್ ರಜತ್ ಪಟಿದಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಇದರಿಂದ ನಾಯಕನಾಗಿ ಕೊಹ್ಲಿ ಮರಳುತ್ತಾರೆ ಎಂಬ ವದಂತಿಗೆ ತೆರೆ ಬಿದ್ದಿದೆ.
ಬೆಂಗಳೂರಿನಲ್ಲಿ ಗುರುವಾರ ಅಧಿಕೃತವಾಗಿ ರಜತ್...
ರಾಜಧಾನಿ ದೆಹಲಿಯಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಧಾನ ಕಚೇರಿ 150 ಕೋಟಿ ರೂ. ವೆಚ್ಚದಲ್ಲಿ ನವೀಕರಣಗೊಂಡಿದ್ದು, 2 ದಶಕದ ನಂತರ ಹಳೆಯ ಪ್ರಧಾನ ಕಚೇರಿಗೆ ಮರಳಲು ಸಿದ್ಧತೆ ನಡೆದಿದೆ.
ದೆಹಲಿಯ ಹಳೆಯ 2...
ನವದೆಹಲಿ: ದೇಶದ ಇತಿಹಾಸದಲ್ಲಿಯೇ ಅಳಿಸಲಾಗದ ಕಪ್ಪು ಚುಕ್ಕೆ ಆಗಿರುವ ಸಿಖ್ ದಂಗೆಯಲ್ಲಿ ನೇರ ಪಾತ್ರದ ಆರೋಪದ ಮೇಲೆ ಸಜ್ಜನ್ ಕುಮಾರ್ ಅವರನ್ನು ದೋಷಿ ಎಂದು ನ್ಯಾಯಾಲಯ ತೀರ್ಪಿತ್ತಿದೆ.
ದಿಲ್ಲಿಯ ಸರಸ್ವತಿ ವಿಹಾರ್ ಪ್ರದೇಶದಲ್ಲಿ ನಡೆದ...