ಗುಲ್ವಿಯನ್ ಬೇರ್ ಸೋಂಕಿಗೆ ಮುಂಬೈನಲ್ಲಿ 52 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, 8 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
ಮುಂಬೈನ ನಾಯರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 53 ವರ್ಷದ ವ್ಯಕ್ತಿ ಅಪರೂಪದ ನರರೋಗದ ಸೋಂಕಿನಿಂದ ಮೃತಪಟ್ಟಿದ್ದಾರೆ. ಮುಂಬೈನಲ್ಲಿ...
ಪ್ರಧಾನಿ ಮೋದಿ ಪ್ರಯಾಣಿಸುವ ವಿಮಾನದ ಮೇಲೆ ಅಮೆರಿಕದ ಉಗ್ರರು ದಾಳಿ ನಡೆಸಬಹುದು ಎಂದು ಹುಸಿ ಬಾಂಬ್ ಬೆದರಿಕೆ ಮಾಡಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಫ್ರಾನ್ಸ್ ಮತ್ತು ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಪ್ರಯಾಣಿಸುವ...
ಗಾಯದಿಂದ ಚೇತರಿಸಕೊಳ್ಳದ ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಚಾಂಪಿಯನ್ಸ್ ಟ್ರೋಫಿಗೆ ಪ್ರಕಟಿಸಲಾದ ಭಾರತ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ.
ಬಿಸಿಸಿಐ ಆಯ್ಕೆ ಸಮಿತಿ ಮಂಗಳವಾರ ರಾತ್ರಿಯವರೆಗೂ ಜಸ್ ಪ್ರೀತ್ ಬುಮ್ರಾ ಅವರ ಫಿಟ್ನೆಸ್...
ದೇಶದಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯುತ್ತಿದ್ದು, 8 ದಿನದಲ್ಲಿ ಎಲ್ಲವೂ ಪೂರ್ಣಗೊಳ್ಳಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಈ ಮೂಲಕ ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಕೆಪಿಸಿಸಿ ಅಧ್ಯಕ್ಷರ...
ವಿದ್ಯಾರ್ಥಿಗಳನ್ನು ಬೆತ್ತಲೆಗೊಳಿಸಿ ಅವರ ಮರ್ಮಾಂಗಕ್ಕೆ ಡಂಬಲ್ಸ್ ಕಟ್ಟಿ ಚಿತ್ರ ಹಿಂಸೆ ನೀಡಿದ ಆಘಾತಕಾರಿ ಘಟನೆ ಕೇರಳದ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದ್ದು, ಈ ಸಂಬಂಧ 5 ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.
ಕೊಟ್ಟಾಯಂನ ಸರ್ಕಾರಿ ಮೆಡಿಕಲ್ ಕಾಲೇಜಿನ ಮೊದಲ...
ಬೆಂಗಳೂರು: ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಈ ಬಾರಿ ನವೀಕರಿಸಬಹುದಾದ ಇಂಧನ ಕ್ಷೇತ್ರಕ್ಕೆ ಒತ್ತು ನೀಡಲಾಗಿದ್ದು, ವಿವಿಧ ಕಂಪನಿಗಳ ಒಟ್ಟು 3.43 ಲಕ್ಷ ಕೋಟಿ ರೂ. ಮೊತ್ತದ ಒಪ್ಪಂದಗಳಿಗೆ ಕ್ರೆಡಲ್ ಸಹಿ ಹಾಕಿದೆ.
ಮಂಗಳವಾರ ಸಮಾವೇಶದ...
ಬೆಂಗಳೂರು: ವಿಶ್ವ ದರ್ಜೆಯ ಮೂಲಸೌಕರ್ಯ ಮತ್ತು ಕಾರ್ಯ ಪರಿಸರ ಹೊಂದಿರುವ ಕರ್ನಾಟಕವು ಬಂಡವಾಳ ಹೂಡಿಕೆಗೆ ಹೇಳಿಮಾಡಿಸಿದ ರಾಜ್ಯವಾಗಿದೆ. ಹೂಡಿಕೆದಾರರು ಇಲ್ಲಿ ಬಂಡವಾಳ ಹೂಡಿದರೆ ಇಡೀ ದೇಶವೇ ಅವರ ಬೆನ್ನಿಗಿರಲಿದೆ. ಭಾರತದ ಭವಿಷ್ಯದ ಬಗ್ಗೆ...
ಬೆಂಗಳೂರು: ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆ ಸಾಧಿಸಲು ಈಗ ಇರುವ 200ಕ್ಕೂ ಹೆಚ್ಚು ಕೈಗಾರಿಕಾ ಪ್ರದೇಶಗಳ ಜತೆಗೆ 30 ಸಾವಿರ ಎಕರೆ ವಿಸ್ತೀರ್ಣದಲ್ಲಿ 12 ವಿಶೇಷ ಹೂಡಿಕೆ ವಲಯಗಳನ್ನು ಸ್ಥಾಪಿಸಲಾಗುವುದು ಎಂದು ಬೃಹತ್...
ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮ ಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್...
ಚುನಾವಣಾ ಅಕ್ರಮದ ಆರೋಪಗಳು ಸತತವಾಗಿ ಬರುತ್ತಿರುವ ಹಿನ್ನೆಲೆಯಲ್ಲಿ ಮತದಾನದ ದಾಖಲೆಗಳನ್ನು ನಾಶ ಮಾಡಬೇಡಿ ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ.
ಇವಿಎಂ ಯಂತ್ರಗಳ ಮೇಲೆ ಅನುಮಾನ ವ್ಯಕ್ತಪಡಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸುತ್ತಿರುವ...