ಮಾಘ ಹುಣ್ಣಿಮೆ ದಿನ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾರೀ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುವ ನಿರೀಕ್ಷೆ ಇದೆ.
45 ದಿನಗಳ ಕಾಲ...
ಚಾಕೋಲೇಟ್ ಕೊಡಿಸುವುದಾಗಿ ನಂಬಿಸಿ 43 ವರ್ಷದ ವ್ಯಕ್ತಿ 11 ವರ್ಷದ ಬಾಲಕೀಯ ಮೇಲೆ ಅತ್ಯಾಚಾರ ಎಸಗಿದ ಘಟನೆ ರಾಯಚೂರಿನಲ್ಲಿ ನಡೆದಿದೆ.
ಲಿಂಗಸುಗೂರು ತಾಲೂಕಿನ ಹಟ್ಟಿಚಿನ್ನದ ಗಣಿ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಈ ಘಟನೆ ನಡೆದಿದ್ದು,...
ಎತ್ತಿನಬಂಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಮೃತಪಟ್ಟ ದಾರುಣ ಘಟನೆ ಹಾವೇರಿ ಜಿಲ್ಲೆಯಲ್ಲಿ ಸಂಭವಿಸಿದೆ.
ಮೈಲಾರ ಜಾತ್ರೆಗೆ ಒಂದೇ ಬೈಕ್ ನಲ್ಲಿ ಹೊರಟ್ಟಿದ್ದ ಮೂವರು ರಾಣೆಬೆನ್ನೂರು ತಾಲೂಕಿನ ಗುಡಗೂರು ಕ್ರಾಸ್ ಬಳಿ...
ಮಹಾಕುಂಭ ಮೇಳಕ್ಕೆ ಜನರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಅಯೋಧ್ಯೆಯ ರಾಮಮಂದಿರ ದರ್ಶನದ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ.
ಕುಂಭಮೇಳ ನಡೆಯುತ್ತಿರುವ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಿಂದ 140 ಕಿ.ಮೀ. ದೂರದಲ್ಲಿರುವ ಅಯೋಧ್ಯೆಯ ರಾಮಮಂದಿರ ದರ್ಶನಕ್ಕೆ...
ಸರ್ಕಾರಿ ಆಸ್ತಿಗಳ ರಕ್ಷಣೆಗೆ ಮತ್ತಷ್ಟು ಬಲ ತುಂಬುವ ಉದ್ದೇಶದ ಜೊತೆಗೆ ಸಾರ್ವಜನಿಕ ಆಸ್ತಿಗಳನ್ನು ರಕ್ಷಿಸುವ ಹಾಗೂ ಸಣ್ಣ ಉದ್ದಿಮೆಗಳಿಗೆ ಸರಳ ಆಡಳಿತ ನೀಡುವ ಸಲುವಾಗಿ ಕರ್ನಾಟಕ ’ಭೂ ಕಂದಾಯ ವಿಧೇಯಕ’ಕ್ಕೆ ಅಗತ್ಯ ತಿದ್ದುಪಡಿಗಳನ್ನು...
ಬೆಂಗಳೂರು: ಏರೋ ಇಂಡಿಯಾ-2025 ವೈಮಾನಿಕ ಪ್ರದರ್ಶನದಲ್ಲಿ ಸೋಮವಾರ ವಿಶೇಷ ಕೌಶಲ್ಯ ಪ್ರದರ್ಶಿಸಿದ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡದಲ್ಲಿ ಬೆಂಗಳೂರಿನ ಅರ್ಜುನ್ ಕೆ.ಪಟೇಲ್ ಗಮನ ಸೆಳೆದಿದ್ದಾರೆ.
ಜಯಮಹಲ್ ನಿವಾಸಿ ಅರ್ಜುನ್ ಕೆ.ಪಟೇಲ್, ಸೂರ್ಯ ಕಿರಣ್ ಏರೋಬ್ಯಾಟಿಕ್...
ನವದೆಹಲಿ: ಕ್ರೀಡಾಪಟುಗಳನ್ನು ಗುರುತಿಸುವುದು ಮತ್ತು ಬೆಳೆಸುವುದು, ಪಾರದರ್ಶಕ ಆಯ್ಕೆಗೆ ಅನುವು ಮಾಡಿಕೊಡುವುದು ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಪಟುಗಳ ಕಾರ್ಯಕ್ಷಮತೆ ಹೆಚ್ಚಿಸಲು ತಜ್ಞರ ಸಮಿತಿಯನ್ನು ರಚಿಸಲಾಗಿದೆ.paes, sainam mary
ಇದಕ್ಕಾಗಿ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ...
ಮೈಕ್ರೊ ಫೈನಾನ್ಸ್ ಹಾವಳಿ ತಡೆಯಲು ಹೊರಡಿಸಲಾಗಿದ್ದ ಸುಗ್ರಿವಾಜ್ಞೆಯನ್ನು ರಾಜ್ಯ ಸರ್ಕಾರ ಮತ್ತೆ ರಾಜ್ಯಪಾಲರ ಅನುಮೋದನೆಗೆ ಕಳುಹಿಸಿಕೊಟ್ಟಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಕೆಲವು ಸ್ಪಷ್ಟೀಕರಣ ಕೇಳಿ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಯನ್ನು ವಾಪಸ್ ಕಳುಹಿಸಿದ್ದರು. ಇದೀಗ...
ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿ ಬಂಡಾಯ ಘೋಷಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ.
ವಿಜಯೇಂದ್ರ ಹಾಗೂ ಮಾಜಿ ಸಿಎಂ...
ದೆಹಲಿಯಲ್ಲಿ ಭರ್ಜರಿ ಗೆಲುವಿನೊಂದಿಗೆ 2 ದಶಕದ ನಂತರ ಅಧಿಕಾರ ಹಿಡಿದಿರುವ ಬಿಜೆಪಿ ಮಹಿಳಾ ಸಿಎಂ ನೇಮಕ ಮಾಡಲು ಚಿಂತನೆ ನಡೆಸಿದೆ.
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 48ರಲ್ಲಿ ಗೆಲುವು ಸಾಧಿಸಿದ ಬಿಜೆಪಿ...