ಬೆಂಗಳೂರು: ಅಂತರಿಕ ಕಚ್ಚಾಟದಿಂದ ರಾಜ್ಯದಲ್ಲಿದ್ದ 2 ಕೋಟಿಗಳಿಷ್ಟಿದ್ದ ಲಿಂಗಾಯತರ ಜನಸಂಖ್ಯೆ 65 ಲಕ್ಷಕ್ಕೆ ಇಳಿದಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಕಾರ್ಯಾಧ್ಯಕ್ಷರೂ ಆದ ಬೃಹತ್ ಕೈಗಾರಿಕ ಸಚಿವ ಎಂ ಬಿ ಪಾಟೀಲ್ ಎಂದು...
ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಸ್ತಾಪಿಸಿದ ಕ್ಷೇತ್ರ ಪುನರ್ ವಿಂಗಡಣೆ ವಿಷಯ ಇದೀಗ ವಿವಾದಕ್ಕೆ ತಿರುಗಿದ್ದು, ಪ್ರತಪಕ್ಷಗಳನ್ನು ಹಣಿಯಲು ಮಾಡಿರುವ ತಂತ್ರ ಎಂದು ದಕ್ಷಿಣ ಭಾರತ ರಾಜ್ಯ ಸರ್ಕಾರಗಳು ತಿರುಗಿಬಿದ್ದಿವೆ.
ಕ್ಷೇತ್ರ ಪುನರ್...
ಹಾಲಿವುಡ್ ದಿಗ್ಗಜ ನಟ ಜೆನೆ ಹ್ಯಾಕ್ ಮನ್ ಮತ್ತು ಪತ್ನಿ ಬೆಟ್ಸೆ ಅರಕಾವಾ ಅಲ್ಲದೇ ಮನೆಯ ನಾಯಿ ಮನೆಯಲ್ಲಿ ಶವವಾಗಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಅಮೆರಿಕದಲ್ಲಿ ನಡೆದಿದೆ.
ಎರಡು ಬಾರಿಯ ಆಸ್ಕರ್ ಪ್ರಶಸ್ತಿ ವಿಜೇತ...
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಕಳೆದ 45 ದಿನಗಳಿಂದ ನಡೆದ ಮಹಾಕುಂಭ ಮೇಳ ೨೦೨೫ ಮಹಾಶಿವರಾತ್ರಿ ದಿನದಂದು ಸಂಪನ್ನಗೊಂಡಿದೆ. ದಾಖಲೆಯ 66 ಕೋಟಿ ಜನರು ಪುಣ್ಯಸ್ನಾನ ಮಾಡಿದ್ದಾರೆ.
ಉತ್ತರ ಪ್ರದೇಶ ಸರ್ಕಾರದ ಮಾಹಿತಿ...
ಬೆಂಗಳೂರಿನ ಜವಾಹರ್‌ಲಾಲ್ ನೆಹರು ತಾರಾಲಯದ ಆವರಣದಲ್ಲಿ ರಾಜ್ಯ ಮಟ್ಟದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಯೋಜಿಸಲಾಗಿದ್ದು, ಜೆಎನ್‌ಪಿ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಯುಆರ್ ರಾವ್ ಭವನವನ್ನು ಉದ್ಘಾಟಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ...
ಕೇಂದ್ರ ಸರ್ಕಾರ ಮತ್ತು ತಮಿಳುನಾಡು ನಡುವೆ ನಡೆಯುತ್ತಿರುವ ತ್ರಿಭಾಷಾ ವಿವಾದ ಇದೀಗ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಕಳೆದ 100 ವರ್ಷಗಳಲ್ಲಿ ಉತ್ತರ ಭಾರತದ ೨೫ ಭಾಷೆಗಳನ್ನು ಹಿಂದಿ ಭಾಷೆ ಧ್ವಂಸಗೊಳಿಸಿದೆ ಎಂಬ...
ರಾಜ್ಯದಲ್ಲಿ ಕಳಪೆ ಗುಣಮಟ್ಟದ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿ ಇನ್ನೆರಡು ದಿನದಲ್ಲಿ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೆಶ್ ಗುಂಡೂರಾವ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೋಟೆಲ್ ಹಾಗೂ ಇನ್ನಿತರ...
ಕಾರ್ಮೋಡ ಕವಿದಿತ್ತು ಮುತ್ತಿನ ಹನಿಗಳು ಉದರಿತು ತೂಗುವ ತೊಟ್ಟಿಲು ಕೈತಪ್ಪಿತು ನಾನ್ ಇದ್ದೇನಲೇ ಪರಾಕ್ ಎಂದು ಚಿತ್ರದುರ್ಗ ಚಿಲ್ಲೆಯ ಚನ್ನಗಿರಿ ತಾಲೂಕಿನ ಶ್ರೀ ರಾಮಲಿಂಗೇಶ್ವರ ಮಠದ ಶ್ರೀ ರಾಮಲಿಂಗೇಶ್ವರ ಮಹಾಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ.
ಮಹಾಶಿವರಾತ್ರಿ...
ಕುಡಿದ ಮತ್ತಿನಲ್ಲಿದ್ದ ವರ ವಧುವಿನ ಬದಲು ಆಕೆಯ ಸ್ನೇಹಿತೆಗೆ ಹಾರ ಹಾಕಿದ್ದರಿಂದ ಮದುವೆ ನಿಂತು ಹೋದ ಘಟನೆ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ನಡೆದಿದೆ.
ಶನಿವಾರ ಈ ಘಟನೆ ನಡೆದಿದ್ದು, 26 ವರ್ಷದ ರವೀಂದ್ರ...
ಭಾಗಶಃ ಕುಸಿದ ತೆಲಂಗಾಣದ ಶ್ರೀಶೈಲಂ ಎಡದಂಡೆ ಕಾಲುವೆಯ ಸುರಂಗದಲ್ಲಿ ಕಳೆದ 5 ದಿನಗಳಿಂದ ರಕ್ಷಣೆಗಿಳಿದಿರುವ ತಜ್ಞರ ತಂಡ ಸುರಂಗದ ತುದಿ ತಲುಪಿದರೂ ಕಾರ್ಮಿಕರು ಪತ್ತೆಯಾಗದೇ ಇರುವುದು ಚಿಂತೆಗೀಡು ಮಾಡಿದೆ.
ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಇಲಿ...