ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ರಾಜ್ಯ ಶಿಕ್ಷಣ ಇಲಾಖೆ ತುಸು ಸಡಿಲಗೊಳಿಸಿ 5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಟ್ಟಿದೆ.
ಎಸ್ಇಪಿ...
ಮೆಟ್ರೋ ವಯಾಡೆಕ್ಟ್ ಸಾಗಿಸುತ್ತಿದ್ದ
ಲಾರಿ ತುಂಡಾಗಿ ಬಿದ್ದು ಆಟೋ ಚಾಲಕ ಸಾವು
ಬೆಂಗಳೂರು:ನಮ್ಮ ಮೆಟ್ರೋ ನಿರ್ಲಕ್ಷ್ಯದಿಂದ ಯಲಹಂಕ ಬಳಿಯ ಕೋಗಿಲು ಕ್ರಾಸ್ ಬಳಿ ಬೃಹತ್ ವಯಾಡೆಕ್ಟ್ (ಬೃಹದಾಕಾರದ ತಡೆಗೋಡೆ) ಸಾಗಿಸುವ ವೇಳೆ ಹೆಗಡೆನಗರದ ಆಟೋ ಚಾಲಕ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಿ ಹಗರಣದ ತನಿಖೆಯನ್ನು ಸಿಬಿಐಗೆ ಸಲ್ಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ, ಪತ್ನಿ ಬಿಎಂ ಪಾರ್ವತಿ ಸೇರಿದಂತೆ ನಾಲ್ವರಿಗೆ ನೋಟಿಸ್ ಜಾರಿ ಮಾಡಿದೆ.
ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ...
ಬೆಳಗಾವಿ: ಅಂಡರ್ ಗ್ರೌಂಡ್ ಚರಂಡಿ ಕಾಮಗಾರಿ ವೇಳೆ ಮಣ್ಣು ಕುಸಿದ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ನಗರದ ಕನಕದಾಸ ಸರ್ಕಲ್ ಬಳಿ ಬುಧವಾರ ನಡೆದಿದೆ.
ಮೂಡಲಗಿ ತಾಲೂಕಿನ ಪಟಗುಂಡಿ ಗ್ರಾಮದ ಬಸವರಾಜ ದುಂಡಪ್ಪ...
ಹುಬ್ಬಳ್ಳಿ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧ ಏನ್ ಕೌಂಟರ್ ಗೆ ಬಲಿಯಾದ ಹಂತಕನ ಫೋಟೋವನ್ನು ನಗರ ಪೊಲೀಸರು ಬುಧವಾರ ಬಿಡುಗಡೆ ಮಾಡಿದ್ದಾರೆ.
ಎನ್‌ಕೌಂಟರ್‌ಗೆ ಬಲಿಯಾದ ರಿತೇಶ್...
ನವದೆಹಲಿ: ಉರ್ದು ಭಾರತದಲ್ಲಿ ಜನಿಸಿದ ಭಾಷೆಯಾಗಿದ್ದು, ಯಾವುದೇ ಧರ್ಮಕ್ಕೆ ಸೇರಿದ್ದಲ್ಲ. ಈ ಭಾಷೆಯನ್ನು ಯಾವುದೇ ಧರ್ಮಕ್ಕೆ ಸೇರಿದ್ದು ಎಂದು ಹೇಳುವುದು ತಪ್ಪು ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ಪಾತೂರ್...
ಚೆನ್ನೈ: ಕೇಂದ್ರದ ಸರಕಾರದ ನೀತಿಗಳ ವಿರುದ್ಧ ಸಿಡಿದೆದ್ದಿರುವ ತಮಿಳುನಾಡು ಸರಕಾರವು ರಾಜ್ಯದ ಸ್ವಾಯತ್ತತೆಯನ್ನು ಉಳಿಸಿಕೊಳ್ಳುವ ವಿಚಾರದಲ್ಲಿ ಹೊಸ ಹೆಜ್ಜೆ ಇಟ್ಟಿದೆ.
ತಮಿಳುನಾಡು ರಾಜ್ಯದ ಸ್ವಾಯತ್ತತೆ ಕುರಿತು ವರದಿ ನೀಡಲು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ...
ನವದೆಹಲಿ: ವರ್ಷಾಂತ್ಯದಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳ ಚಟುವಟಿಕೆಗಳು ಚುರುಕುಗೊಂಡಿದ್ದು, ಹಲವು ಮಹತ್ವದ ಬೆಳವಣಿಗೆಗಳು ನಡೆದಿವೆ.
ಚುನಾವಣೆಗೆ ಸಿದ್ಧತೆಗಳನ್ನು ಪ್ರಾರಂಭಿಸಲು ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ದೆಹಲಿಯಲ್ಲಿ ರಾಷ್ಟ್ರೀಯ ಜನತಾದಳ ನಾಯಕ ತೇಜಸ್ವಿ...
ನವದೆಹಲಿ: ದೇಶಾದ್ಯಂತ 12 ಕಡೆ ಸೈಬರ್ ಅಪರಾಧಿಗಳ ಮೇಲೆ ವ್ಯಾಪಕ ದಾಳಿ ನಡೆಸಿದ ಸಿಬಿಐ ಅಧಿಕಾರಿಗಳು ಮೂರು ತಿಂಗಳಲ್ಲಿ 42 ಬಾರಿ 7.67 ಕೋಟಿ ರೂ.ಗಳಷ್ಟು ಸುಲಿಗೆ ಮಾಡಿರುವ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಮೂಲತಃ...
ಶಬರಿಮಲೆ: ಇದೇ ಮೊದಲ ಬಾರಿಗೆ ಅಯ್ಯಪ್ಪ ದೇವಸ್ಥಾನದಲ್ಲಿ ಭಕ್ತರಿಗೆ ಅಯ್ಯಪ್ಪನ ಚಿತ್ರವಿರುವ ಚಿನ್ನದ ಲಾಕೆಟ್ ಪರಿಚಯಿಸಲಾಗಿದೆ.
ವಿಷು ಹಬ್ಬದ ಶುಭ ದಿನದಂದು, ಶಬರಿಮಲೆ ಸನ್ನಿಧಾನವು ಭಕ್ತರ ಬಹುಕಾಲದ ಕನಸನ್ನು ನನಸು ಮಾಡಿದೆ. ಈ ಸಂದರ್ಭದಲ್ಲಿ...