Monday, June 29, 2026
Google search engine

Monthly Archives: April, 2025

ಗುಜರಾತ್ ಕರಾವಳಿಯಲ್ಲಿ 1800 ಕೋಟಿ ಮೌಲ್ಯದ ಡ್ರಗ್ಸ್ ವಶ: ಪಾಕಿಸ್ತಾನಕ್ಕೆ ಸ್ಮಗ್ಲರ್ಸ್ ಪರಾರಿ!

ಗುಜರಾತ್ ಕರಾವಳಿಯ ಅಂತಾರಾಷ್ಟ್ರೀಯ ಸಮುದ್ರ ಗಡಿ ರೇಖೆಯ ಬಳಿ 1,800 ಕೋಟಿ ರೂ. ಮೌಲ್ಯದ 300 ಕೆಜಿ ಮೆಥಾಂಫೆಟಮೈನ್ ಡ್ರಗ್ಸ್‌ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಮತ್ತು ಭಾರತೀಯ ಕೋಸ್ಟ್ ಗಾರ್ಡ್ ಜಂಟಿ...

ಕನ್ನಡ ಚಿತ್ರರಂಗ ಖ್ಯಾತ ಹಾಸ್ಯ ನಟ ಬ್ಯಾಂಕ್ ಜನಾರ್ದನ್ ಇನ್ನಿಲ್ಲ: ಗಣ್ಯರ ಕಂಬನಿ

ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ಹಾಗೂ ರಂಗಕರ್ಮಿ ಬ್ಯಾಂಕ್ ಜನಾರ್ದನ್ ಸೋಮವಾರ ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಬಹುದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬ್ಯಾಂಕ್ ಜನಾರ್ದನ್‌ ತಡರಾತ್ರಿ 2:30ರ...

1077 ದಿನ ನಂತರ ಐಪಿಎಲ್ ಗೆ ಮರಳಿದ ಕನ್ನಡಿಗ ಕರುಣ್ ನಾಯರ್, 7 ವರ್ಷದ ನಂತರ ಮೊದಲ ಅರ್ಧಶತಕ!

ಕನ್ನಡಿಗ ಕರುಣ್ ನಾಯರ್ 3 ವರ್ಷಗಳ ನಂತರ ಅಂದರೆ ಸುಮಾರು 1077 ದಿನಗಳ ನಂತರ ಮೊದಲ ಬಾರಿ ಐಪಿಎಲ್ ನಲ್ಲಿ ಆಡಲು ಅವಕಾಶ ಪಡೆದರೂ ಸ್ಫೋಟಕ ಬ್ಯಾಟಿಂಗ್ ನಿಂದ ಮಿಂಚು ಹರಿಸಿದ್ದಾರೆ. ಜೈಪುರದಲ್ಲಿ ಭಾನುವಾರ...

ಡೆಲ್ಲಿಗೆ ಮೊದಲ ಸೋಲು: ಮುಂಬೈ ಇಂಡಿಯನ್ಸ್ ಗೆ 12 ರನ್ ರೋಚಕ ಜಯ

ನವದಹಲಿ: ಸತತ ಸೋಲುಗಳಿಂದ ಕಂಗೆಟ್ಟಿದ್ದ ಮುಂಬೈ ಇಂಡಿಯನ್ಸ್ ಅಜೇಯವಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಅದರದ್ದೇ ನೆಲದಲ್ಲಿ ಮಣಿಸಿ ಐಪಿಎಲ್ ನಲ್ಲಿ ಟಿ-20 ಟೂರ್ನಿಯಲ್ಲಿ ಗೆಲುವಿನ ಹಾದಿಗೆ ಮರಳಿದೆ. ದೆಹಲಿಯಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಮೊದಲು...

ಯತ್ನಾಳ್ ಭಾಷಣದ ವೇಳೆ ಮಾರಕಾಸ್ತ್ರ ಹೊಂದಿದ್ದ ವ್ಯಕ್ತಿ ಬಂಧನ

ಹಿಂದೂ ಸಾಮ್ರಾಜ್ಯೋತ್ಸವ ಸಮಾರಂಭದಲ್ಲಿ ಬಸನಗೌಡ ಪಾಟೀಲ್ ಯತ್ನಾಳ ಭಾಷಣದ ವೇಳೆ ವ್ಯಕ್ತಿಯೊಬ್ಬ ಮಾರಕಾಸ್ತ್ರ ಹಿಡಿದು ವೇದಿಕೆ ಮೇಲೆ ಬಂದಾಗ ರಾಯಚೂರು ಜಿಲ್ಲೆಯ ಲಿಂಗಸೂಗೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಭಾನುವಾರ ಶ್ರೀರಾಮನವಮಿ ನಿಮಿತ್ತ ಹಿಂದೂ ಸಾಮ್ರಾಜ್ಯೋತ್ಸವ...

BREAKING: 5 ವರ್ಷದ ಬಾಲಕಿ ಅತ್ಯಾಚಾರಗೈದ ಬಿಹಾರಿ ಪೊಲೀಸರ ಗುಂಡಿಗೆ ಬಲಿ

ಹುಬ್ಬಳ್ಳಿ: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕತ್ತು ಹಿಸುಕಿ ಕೊಲೆ ಮಾಡಿದ ಬಿಹಾರ ಮೂಲದ ವ್ಯಕ್ತಿ ಎನ್ ಕೌಂಟರ್ ಗೆ ಬಲಿಯಾಗಿದ್ದಾನೆ. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಟವಾಡುತ್ತಿದ್ದ 5 ವರ್ಷದ...

ಕ್ಷಣಾರ್ಧದಲ್ಲಿ ಡ್ರೋಣ್ ಹೊಡೆದುರುಳಿಸುವ ಲೇಸರ್ ಶಸ್ತ್ರಾಸ್ತ್ರ ಯಶಸ್ವಿ ಪರೀಕ್ಷೆ!

ಡ್ರೋಣ್ ಗಳನ್ನು ಹೊಡೆದುರುಳಿಸುವ ಲೇಸರ್ ಆಧಾರಿತ ಶಸ್ತ್ರಾಸ್ತ್ರ ವ್ಯವಸ್ಥೆಯನ್ನು ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಒ) ಯಶಸ್ವಿಯಾಗಿ ಪರೀಕ್ಷೆಗೊಳಪಡಿಸಿದೆ. ಡಿಆರ್ ಡಿಒ ಭಾನುವಾರ ಬೆಳಿಗ್ಗೆ ಡ್ರೋಣ್ ಹೊಡೆದುರುಳಿಸುವ ಅತ್ಯಾಧುನಿಕ ಸ್ವದೇಶೀ...

ಸಾಲ್ಟ್, ಕೊಹ್ಲಿ ಅರ್ಧಶತಕ: ಆರ್ ಸಿಬಿ 9 ವಿಕೆಟ್ ಜಯಭೇರಿ

ಆರಂಭಿಕರಾದ ಫಿಲ್ ಸಾಲ್ಟ್ ಮತ್ತು ವಿರಾಟ್ ಕೊಹ್ಲಿ ಅರ್ಧಶತಕಗಳ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 9 ವಿಕೆಟ್ ಗಳಿಂದ ರಾಜಸ್ಥಾನ್ ರಾಯಲ್ಸ್ ವಿರುದ್ಧ ಜಯಭೇರಿ ಬಾರಿಸಿದೆ. ಈ ಮೂಲಕ ಐಪಿಎಲ್ ನಲ್ಲಿ...

100 ಬಾರಿ ಅರ್ಧಶತಕದ ದಾಖಲೆ ಬರೆದ ವಿರಾಟ್ ಕೊಹ್ಲಿ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಟಿ-20 ಕ್ರಿಕೆಟ್ ನಲ್ಲಿ 100 ಬಾರಿ ಅರ್ಧಶತಕ ಬಾರಿಸಿದ ದಾಖಲೆ ಬರೆದಿದ್ದಾರೆ. ಜೈಪುರದಲ್ಲಿ ಭಾನುವಾರ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧ ವಿರಾಟ್ ಕೊಹ್ಲಿ...

ಶ್ರೀರಂಗಪಟ್ಟಣ: ಮತಾಂತರಕ್ಕೆ ಒಪ್ಪದ ಪತ್ನಿ ಹಾಗೂ ಅತ್ತೆ ಮೇಲೆ ಹಲ್ಲೆ!

ಮತಾಂತರಕ್ಕೆ ಒತ್ತಾಯಿಸಿದ ಪತಿಯೊಬ್ಬ ಪತ್ನಿ ಹಾಗೂ ಅತ್ತೆಯ ಮೇಲೆ ರಾಡ್‌ನಿಂದ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಪಾಲಹಳ್ಳಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಲಕ್ಷ್ಮಿ (ಪತ್ನಿ) ಮತ್ತು ಶೃತಿ (ಅತ್ತೆ) ಗಂಭೀರವಾಗಿ...
- Advertisment -
Google search engine

Most Read