Monday, June 29, 2026
Google search engine

Monthly Archives: April, 2025

ಆಂಧ್ರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 8 ಮಂದಿ ಸಾವು

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದರಿಂದ ಇಬ್ಬರು ಮಹಿಳೆಯರು ಸೇರಿದಂತೆ 8 ಮಂದಿ ಮೃತಪಟ್ಟು 7 ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಅಂಕಪಳ್ಳಿಯಲ್ಲಿ ಜರುಗಿದೆ. ಭಾನುವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಸಾವಿನ ಸಂಖ್ಯೆ ಏರುವ ಸಾಧ್ಯತೆ...

ಉಕ್ರೇನ್ ಸುಮೆ ಮೇಲೆ ರಷ್ಯಾ ಕ್ಷಿಪಣಿ ದಾಳಿಗೆ 21 ಸಾವು, 80 ಮಂದಿಗೆ ಗಾಯ

ಉಕ್ರೇನ್ ನ ಸುಮೆ ನಗರದ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸಿದ್ದರಿಂದ 21 ಮಂದಿ ಮೃತಪಟ್ಟು, 83ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಉತ್ತರ ಉಕ್ರೇನ್ ನಲ್ಲಿರುವ ಸುಮೆ ಮೇಲೆ ಭಾನುವಾರ ಬೆಳಿಗ್ಗೆ ರಷ್ಯಾ ಕ್ಷಿಪಣಿ...

ಅಭಿಷೇಕ್ ಆರ್ಭಟಕ್ಕೆ ಐಪಿಎಲ್ ನ ಹಲವು ದಾಖಲೆಗಳು ಧೂಳೀಪಟ

ಸನ್ ರೈಸರ್ಸ್ ತಂಡದ ಆರಂಭಿಕ ಅಭಿಷೇಕ್ ಶರ್ಮ ಪಂಜಾಬ್ ಕಿಂಗ್ಸ್ ವಿರುದ್ಧ ಶತಕ ಸಿಡಿಸಿ ಐಪಿಎಲ್ ನಲ್ಲಿ ಹಲವು ದಾಖಲೆಗಳನ್ನು ಪುಡಿಗಟ್ಟಿದ್ದಾರೆ. ಸತತ ನಾಲ್ಕು ಸೋಲುಗಳಿಂದ ಕಂಗೆಟ್ಟಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ ಶನಿವಾರ...

55 ಎಸೆತದಲ್ಲಿ 141 ರನ್ ಸಿಡಿಸಿದ ಅಭಿಷೇಕ್: ಸನ್ ರೈಸರ್ಸ್ ಗೆ ಐತಿಹಾಸಿಕ ಗೆಲುವು!

ಆರಂಭಿಕ ಅಭಿಷೇಕ್ ಶರ್ಮ ಸಿಡಿಸಿದ ಊಹೆಗೂ ನಿಲುಕದ ಸಿಡಿಲಬ್ಬರದ ಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ 8 ವಿಕೆಟ್ ನಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಗೆಲುವಿನ...

ಎಐಎಡಿಎಂಕೆ ಮೈತ್ರಿ ಬೆನ್ನಲ್ಲೇ ತಮಿಳುನಾಡು ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷರ ನೇಮಕ

ಚೆನ್ನೈ:ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ. ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ತಿರುನಲ್ವೇಲಿ ಶಾಸಕ ನೈನಾರ್...

ಬೆಂಗಳೂರು ಎಫ್ ಸಿ ಮಣಿಸಿದ ಮೋಹನ್ ಬಗಾನ್ ಐಎಸ್ ಎಲ್ ಚಾಂಪಿಯನ್

ಮೋಹನ್ ಬಗಾನ್ ತಂಡ 2-1 ಗೋಲುಗಳಿಂದ ಬೆಂಗಳೂರು ಫುಟ್ಬಾಲ್ ಕ್ಲಬ್ ತಂಡವನ್ನು ವಿರುದ್ಧ ರೋಚಕ ಜಯ ಸಾಧಿಸಿ ಇಂಡಿಯನ್ ಪ್ರೀಮಿಯ್ ಲೀಗ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಕೋಲ್ಕತಾದಲ್ಲಿ ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಮೋಹನ್...

ನಂದಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣಕ್ಕೆ ಕೇಂದ್ರದಿಂದ ಗ್ರೀನ್ ಸಿಗ್ನಲ್

ಬೆಂಗಳೂರು:ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿರುವ ನಂದಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣ ಮಾಡುವ ರಾಜ್ಯ ಸರ್ಕಾರದ ಪ್ರಸ್ತಾವನೆಗೆ ಕೊನೆಗೂ ಪರಿಸರ ಸಚಿವಾಲಯದಿಂದ ಷರತ್ತುಬದ್ಧ ಅನುಮೋದನೆ ನೀಡಿದೆ. ಮೇ ತಿಂಗಳಿನಲ್ಲಿಯೇ ರೋಪ್ ವೇ ನಿರ್ಮಾಣ...

ಉಕ್ರೇನ್ ನಲ್ಲಿರುವ ಭಾರತದ ಔಷಧ ಉಗ್ರಾಣದ ಮೇಲೆ ರಷ್ಯಾ ಬಾಂಬ್ ದಾಳಿ!

ಉಕ್ರೇನ್ ರಾಜಧಾನಿ ಕೀವ್ ನಲ್ಲಿರುವ ಭಾರತದ ಔಷಧ ಉಗ್ರಾಣದ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸಿದೆ. ಭಾರತದಲ್ಲಿರುವ ಉಕ್ರೇನ್ ರಾಯಭಾರ ಕಚೇರಿ ಎಕ್ಸ್ ನಲ್ಲಿ ಈ ವಿಷಯ ಪ್ರಕಟಿಸಿದ್ದು, ಉಕ್ರೇನ್ ನಲ್ಲಿ ಭಾರತದ ಔಷಧ...

ರಾಷ್ಟ್ರಪತಿ, ರಾಜ್ಯಪಾಲರ ಅಂಕಿತಕ್ಕೂ ಮುನ್ನವೇ ತಮಿಳುನಾಡಿನಲ್ಲಿ 10 ಮಸೂದೆ ಜಾರಿ: ಸ್ಟಾಲಿನ್ ಸರ್ಕಾರ ಸೆಡ್ಡು

ಚೆನ್ನೈ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರ ರಾಜ್ಯಪಾಲರು ಅಥವಾ ರಾಷ್ಟ್ರಪತಿಗಳಿಂದ  ಒಪ್ಪಿಗೆ ಪಡೆಯದೆ 10 ಕಾಯ್ದೆಗಳನ್ನು ಪ್ರಕಟಿಸುವ ಮೂಲಕ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರವೊಂದು ರಾಜ್ಯಪಾಲರ ಅನುಮೋದನೆಯಿಲ್ಲದೆ ಕಾಯ್ದೆಗಳನ್ನು...

ಇತಿಹಾಸದಲ್ಲೇ ಮೊದಲ ಬಾರಿ ಮಸೂದೆಗೆ ಅಂಕಿತ ಹಾಕಲು ರಾಷ್ಟ್ರಪತಿಗೆ 3 ತಿಂಗಳ ಗಡುವು ನೀಡಿದ ಸುಪ್ರೀಂ

ನವದೆಹಲಿ: ರಾಜ್ಯಪಾಲರು ಶಿಫಾರಸು ಮಾಡಿದ ಮಸೂದೆ ಸ್ವೀಕರಿಸಿದ ಮೂರು ತಿಂಗಳಲ್ಲಿ ನಿರ್ಧಾರ ಕೈಗೊಳ್ಳಬೇಕು ಎಂದು ರಾಷ್ಟ್ರಪತಿಗೆ ಸುಪ್ರೀಂಕೋರಟ್ ಗಡುವು ವಿಧಿಸಿದೆ. ಈ ಮೂಲಕ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಷ್ಟ್ರಪತಿಗಳ ಕಾರ್ಯ ವಿಧಾನ...
- Advertisment -
Google search engine

Most Read